Facebook Twitter WhatsApp Email Telegram Copy Link ಮಡಿಕೇರಿ NEWS DESK ಜ.5 : ಮಡಿಕೇರಿ ನಗರದ ನಿವಾಸಿ, ನಿವೃತ್ತ ಕ್ಯಾಪ್ಟನ್ ಕೊಂಗೇಟಿರ ದೇವಯ್ಯ ಅವರ ಪತ್ನಿ ನಿವೃತ್ತ ತಹಶೀಲ್ದಾರ್ ಅಕ್ಕಮ್ಮ (ಅಕ್ಕಿ 85) ನಿಧನ ಹೊಂದಿದ್ದಾರೆ. ಮೃತರು ಪುತ್ರ ಕೊಂಗೇಟಿರ ದರ್ಶನ್ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಜ.6 ರಂದು ಮಡಿಕೇರಿಯಲ್ಲಿ ನಡೆಯಲಿದೆ.
*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*ಆಗಷ್ಟ್ 29, 2026
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026