Facebook Twitter WhatsApp Email Telegram Copy Link ಬೆಂಗಳೂರು ಜ.7 NEWS DESK : ರಾಜ್ಯದ ಇತಿಹಾಸದಲ್ಲಿ ಸುದೀರ್ಘ ಅವಧಿ ಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರ ಪೂರೈಸಿದ್ದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು.
ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆನವೆಂಬರ್ 27, 2026