
ಸುಂಟಿಕೊಪ್ಪ ಜ.7 NEWS DESK : ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿಯ ಕೊಳಂಬೆ ಗ್ರಾಮದ ಕೃಷಿಕ ದಿವಂಗತ ಮಾದಪ್ಪ ಅವರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ದೇವಕ್ಕಿ (83) ಅವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು.









