Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
  • *ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*
  • *ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*
  • *ಮಾ.16 ರಂದು ಅಂಚೆ ಅದಾಲತ್ ಸಭೆ*
  • *ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*
  • *ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*
  • *ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದಿಂದ ಪ್ರಥಮ ವರ್ಷದ ಪತ್ರಕರ್ತರ ಟರ್ಫ್ ಕ್ರಿಕೆಟ್ ಪಂದ್ಯಾವಳಿ : ಯಶಸ್ವಿಯಾಗಿ ನಡೆದ ಆಟಗಾರ ಬಿಡ್ಡಿಂಗ್ ಪ್ರಕ್ರಿಯೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದಿಂದ ಪ್ರಥಮ ವರ್ಷದ ಪತ್ರಕರ್ತರ ಟರ್ಫ್ ಕ್ರಿಕೆಟ್ ಪಂದ್ಯಾವಳಿ : ಯಶಸ್ವಿಯಾಗಿ ನಡೆದ ಆಟಗಾರ ಬಿಡ್ಡಿಂಗ್ ಪ್ರಕ್ರಿಯೆ*

ಜನವರಿ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಜ.7 NEWS DESK : ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಆಶ್ರಯದಲ್ಲಿ ಇದೇ ಮೊದಲ ಬಾರಿಗೆ ಪತ್ರಕರ್ತರ ಟರ್ಫ್ ಕ್ರಿಕೆಟ್ ಪಂದ್ಯಾವಳಿ ಮಾ.29 ರಂದು ಸಿದ್ದಾಪುರದಲ್ಲಿ ನಡೆಯಲಿದೆ. ಕುಶಾಲನಗರ ತಾಲ್ಲೂಕಿನ ಹೊಸಕೋಟೆಯ ಕೂರ್ಗ್ ಆರೆಂಜ್ ಬ್ಲಾಸಮ್  ಸ್ಪಾ ಮತ್ತು
ರೆಸಾರ್ಟ್ ನಲ್ಲಿ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ ಸದಸ್ಯರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ವಿನೂತನವಾಗಿ ಟರ್ಫ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಎಂಟು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಹೇಳಿದರು.  ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ,ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕಿ ಸವಿತಾ ರೈ, ಮೊದಲ ಬಾರಿಗೆ ಐಪಿಎಲ್ ಮಾದರಿಯಲ್ಲಿ ಪತ್ರಕರ್ತರ ಕ್ರಿಕೆಟ್ ಬಿಡ್ಡಿಂಗ್ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಪ್ರೆಸ್ ಕ್ಲಬ್ ಮೂಲಕ ಪತ್ರಕರ್ತರಿಗೆ ಹೊಸತನವನ್ನು ಪರಿಚಯಿಸಿದ್ದರು.  ಇದೀಗ ವಿನೂತನವಾಗಿ ಪತ್ರಕರ್ತರಿಗೆ ಟರ್ಫ್ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವುದು ಸಂತೋಷದ ವಿಷಯ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ,ಉದ್ಯಮಿ ಹಾಗೂ ಕುಶಾಲನಗರ ಕಾಂಗ್ರೆಸ್ ಮುಖಂಡ ಅಜೀಜ್ ಮಾತನಾಡಿ ಪತ್ರಕರ್ತರು ಸದಾ ಒತ್ತಡದಿಂದ ಕೆಲಸ ನಿರ್ವಹಿಸುವವರು. ಸುದ್ದಿಯ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಪತ್ರಕರ್ತರಲ್ಲಿ ಉತ್ತಮ ಕ್ರೀಡಾಪಟುಗಳು ಇದ್ದಾರೆ. ಪತ್ರಕರ್ತರ ಟರ್ಫ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಇದ್ದರು.  ಬಿಡ್ಡಿಂಗ್ ಪ್ರಕ್ರಿಯೆಯನ್ನು ಸಿದ್ದಾಪುರದ ಸಿಟಿ ಬಾಯ್ಸ್ ತಂಡ ಪದಾಧಿಕಾರಿಗಳು ಯಶಸ್ವಿಯಾಗಿ ನಡೆಸಿಕೊಟ್ಟರು. ಪ್ರಥಮ ವರ್ಷದ ಪತ್ರಕರ್ತರ ಟರ್ಫ್ ಕ್ರಿಕೆಟ್ ಪಂದ್ಯಾವಳಿಗೆ ಒಟ್ಟು  ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘದ 80 ಸದಸ್ಯರು ನೋಂದಣಿ ಮಾಡಿಕೊಂಡಿದ್ದರು.  ಸಂಘದ ಉಪಾಧ್ಯಕ್ಷ ರೆಜಿತ್ ಕುಮಾರ್ ಗುಹ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ನಿರ್ದೇಶಕರಾದ ಕೆ.ಬಿ ಶಂಶುದ್ದೀನ್ ಸ್ವಾಗತಿಸಿ, ಆರ್.ಸುಬ್ರಮಣಿ ವಂದಿಸಿದರು.
:: ತಂಡಗಳ ಮಾಹಿತಿ :: 
1)ಮಾಲೀಕರು : ಇಸ್ಮಾಯಿಲ್ ಕಂಡಕರೆ
ನಾಯಕ : ನೌಫಲ್ ಕಡಂಗ
ತಂಡ : ಮೀಡಿಯಾ ಸೂಪರ್ ಕಿಂಗ್ಸ್
2)ಮಾಲೀಕರು : ಸಂತೋಷ್ ರೈ, ಸವಿತಾ ರೈ,
ನಾಯಕ :ಎ.ಎಸ್ ಮುಸ್ತಫ
ತಂಡ: ಮೀಡಿಯಾ ರಾಯಲ್ಸ್
 3)ಮಾಲೀಕರು : ಎಂ.ಎನ್ ಚಂದ್ರಮೋಹನ್
ನಾಯಕ : ಹೆಚ್.ಸಿ ಜಯಪ್ರಕಾಶ್
ತಂಡ :ಕಾವೇರಿ ಮೀಡಿಯಾ ಕ್ರಿಕೆಟರ್ಸ್
4)ಮಾಲೀಕರು : ಸಣ್ಣುವಂಡ ಕಿಶೋರ್ ನಾಚಪ್ಪ, ವಿ.ವಿ ಅರುಣ್ ಕುಮಾರ್,
ನಾಯಕ : ಮಂಡೇಡ ಅಶೋಕ್
ತಂಡ: ಗೋಣಿಕೊಪ್ಪ ಮೀಡಿಯಾ
5)ಮಾಲೀಕರು :ಪಿ.ವಿಷ್ಣು
ನಾಯಕ : ಡಾ.ಹೇಮಂತ್ ಕುಮಾರ್
ತಂಡ : ಟೀಮ್ ಅಯರ
6)ಮಾಲೀಕರು: ಎ.ಎನ್ ಪದ್ಮನಾಭ
ನಾಯಕ : ಪ್ರೇಮ್
ತಂಡ : ನನ್ನ ಧ್ವನಿ
7)ಮಾಲೀಕರು: ಚೆಯ್ಯಂಡ ಸತ್ಯ
ನಾಯಕ : ಆದರ್ಶ್
ತಂಡ: ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ಸ್
8)ಮಾಲೀಕರು : ಮಚ್ಚಮಾಡ ಅನೀಶ್ ಮಾದಪ್ಪ
ನಾಯಕ : ದಿವಾಕರ
ತಂಡ : ಟೀಂ ಕಾಫಿ ನಾಡ್
   
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.9 NEWS DESK : ರಾಜ್ಯ ಸರ್ಕಾರ ಬಡವರು, ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಭಾಗದ ಬಡ ರೈತರ…

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026

*ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*

ಮಾರ್ಚ್ 9, 2026

*ಮಾ.16 ರಂದು ಅಂಚೆ ಅದಾಲತ್ ಸಭೆ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*

ಮಾರ್ಚ್ 9, 2026

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.