Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಆದಿವಾಸಿ ಆರೋಗ್ಯ ಸಂಯೋಜಕರು ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಆದಿವಾಸಿ ಆರೋಗ್ಯ ಸಂಯೋಜಕರು ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ*

ಜನವರಿ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.10 NEWS DESK : ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೈಬಲ್ ಹೆಲ್ತ್ ನ್ಯಾವಿಗೇಟರ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಸಂಬಂಧ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಂದ ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು (1 ಹುದ್ದೆ) ಹಾಗೂ ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ(03 ಹುದ್ದೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕವು ತಾತ್ಕಾಲಿಕವಾಗಿದೆ. ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾಸಿಕ ವೇತನ ರೂ.25 ಸಾವಿರ ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಮಾಸಿಕ ವೇತನ ರೂ.20 ಸಾವಿರ ಆಗಿರುತ್ತದೆ. ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ನೀಡಲಾಗುವುದು. ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮೊ ವ್ಯಾಸಂಗ ಮಾಡಿದವರಿಗೂ ಸಹ ಅವಕಾಶ ನೀಡಲಾಗುವುದು. ಕಡ್ಡಾಯವಾಗಿ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಾಗಿರಬೇಕು. ಕಂಪ್ಯೂಟರ್ ಬಳಕೆಯ ಕನಿಷ್ಟ ಜ್ಞಾನ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮೋ ಇನ್ ಆಕ್ಸಿಲರಿ ನರ್ಸ್ ಮಿಡ್‍ವೈಪ್ರೇ(ಎಎನ್‍ಎಂ) ಮತ್ತು ಜನರಲ್ ನರ್ಸಿಂಗ್ ಮಿಡ್‍ವೈಪ್ರೇ(ಜಿಎನ್‍ಎಂ) ಪಡೆದಿರಬೇಕು. ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ಕಲ್ಪಿಸಲಾಗುವುದು. ಕಡ್ಡಾಯವಾಗಿ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರೇ ಆಗಿರಬೇಕು. ಕಂಪ್ಯೂಟರ್ ಬಳಕೆಯ ಕನಿಷ್ಟ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು ಸ್ಥಳೀಯರಾಗಿರಬೇಕು ಅಥವಾ ನಿರ್ಧಿಷ್ಟ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಿರುವವರಾಗಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಗೆ ಅರ್ಜಿಯನ್ನು ಜನವರಿ, 17 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ  ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, (ಲೋಕೋಪಯೋಗಿ ಇಲಾಖೆಯ ಕಟ್ಟಡದ ಹತ್ತಿರ, ಕಾನ್ವೆಂಟ್ ಜಂಕ್ಷನ್) ಕೊಡಗು ಜಿಲ್ಲೆ, ಮಡಿಕೇರಿ-ಮೊಬೈಲ್ ಸಂಖ್ಯೆ: 9353799851, 8861957577 ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.