
ಮಡಿಕೇರಿ ಜ.10 NEWS DESK : ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ನಿವೃತ್ತ ಶಿಕ್ಷಕ ಎಲ್.ಕೃಷ್ಣೇಗೌಡ ಅವರ ತೃತೀಯ ಪುತ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ಇಂದು (ಜ.10) ಅಪರಾಹ್ನ 3 ಗಂಟೆಗೆ ಸ್ವಗ್ರಾಮದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಪರಾಜಿತ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಅವರ ಸಹೋದರ.









