Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಲಿಬೆಟ್ಟದಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ : ವಿಜು ಸುಬ್ರಮಣಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಲಿಬೆಟ್ಟದಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ : ವಿಜು ಸುಬ್ರಮಣಿ*

ಜನವರಿ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪಾಲಿಬೆಟ್ಟ  ಜ.12 NEWS DESK : ಯಂಗ್ ಇಂಡಿಯಾ ಯೂಥ್ ಕ್ಲಬ್ ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರೀಯ ಮಟ್ಟದ ಮುಕ್ತ 5s ಫುಟ್ಬಾಲ್ ಪಂದ್ಯಾವಳಿಗೆ ಪಾಲಿಬೆಟ್ಟ ಕ್ರೀಡಾ ಮೈದಾನದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೂಂಡ ವಿಜು ಸುಬ್ರಮಣಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ. ಗ್ರಾಮೀಣ ಭಾಗದಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ ನಡೆಯುತ್ತಿರುವುದು ಜಿಲ್ಲೆಯ ಕ್ರೀಡಾಪಟುಗಳಿಗೆ ರಾಜ್ಯ ರಾಷ್ಟ್ರಮಟ್ಟದ ಆಟಗಾರನ್ನ ಪರಿಚಯಿಸುವ ಮೂಲಕ ಯಂಗ್ ಇಂಡಿಯಾ ಯೂತ್ ಕ್ಲಬ್ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ರೀಡೆ ಜಿಲ್ಲೆ ಎಂದು ಹೆಸರುವಾಸಿಯಾಗಿದ್ದರು ಕ್ರೀಡಾಪಟುಗಳಿಗೆ ಸರ್ಕಾರದ ಪ್ರೋತ್ಸಾಹ ಕೊರತೆ ಇದೆ. ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಮೈದಾನದ ವ್ಯವಸ್ಥೆ ಇಲ್ಲದೆ ಕ್ರೀಡಾಪಟುಗಳು ಕ್ರೀಡೆಯಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮೈದಾನದ ವ್ಯವಸ್ಥೆ ಸೇರಿದಂತೆ ಸೌಲಭ್ಯಗಳನ್ನ ಕಲ್ಪಿಸಿ ಕೊಡಬೇಕೆಂದು ಕ್ರೀಡಾ ಜಿಲ್ಲಾಡಳಿತವನ್ನು ಒತ್ತಾಯಿಸಿದರು. 55 ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯುವಕ ಸಂಘದ ಕಟ್ಟಡ ಶಿಥಿಲ ವ್ಯವಸ್ಥೆಯಲ್ಲಿದ್ದು ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಕ್ಕೆ ಜಿಲ್ಲೆಯ ದಾನಿಗಳ ಹೆಚ್ಚಿನ ಪ್ರೋತ್ಸಾಹ ಅಗತ್ಯವಾಗಿದ್ದು, ಯುವಕ ಸಂಘದ ಮುಂದಾಲೋಚನೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಜಿತ್ ಕರುಂಬಯ್ಯ ಮಾತನಾಡಿ, 55 ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯೂತ್ ಕ್ಲಬ್ ಗ್ರಾಮದಲ್ಲಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಆಯೋಜಿಸುವ ಮೂಲಕ ಜಿಲ್ಲೆಯ ಕ್ರೀಡಾಪಟುಗಳಿಗೆ ಹೆಚ್ಚಿನ ಕಲಿಕ ಪ್ರೋತ್ಸಾಹ ನೀಡಿದಂತಾಗಿದೆ. ಯುವಕ ಸಂಘವನ್ನು ಇಂದಿನಿಂದಲೂ ಅಚ್ಚುಕಟ್ಟಾಗಿ ಮುನ್ನುಡಿಸಿಕೊಂಡು ಬರುತ್ತಿದ್ದು, ಇಂದಿನ ಯುವ ಸಮೂಹ ಕ್ರೀಡಾ ಮನೋಭಾವದೊಂದಿಗೆ ಸಮಾಜ ಸೇವೆಯಲ್ಲಿ ಸೇವೆಯಲ್ಲಿ ತೊಡಗಿಸಿಕೊಂಡು ಮುನ್ನಡೆಸಬೇಕೆಂದು ಹೇಳಿದರು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಗಣೇಶ್ ಮಾತನಾಡಿ, ಜಿಲ್ಲೆಗೆ ಮಾದರಿಯಾಗಿರುವ ಯಂಗ್ ಇಂಡಿಯಾ ಕ್ಲಬ್  ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಿ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ಸಿಸ್ತುಬದ್ಧವಾಗಿ ನೋಡಲು ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಿ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಿ ಎಸ್ ಐ ಚರ್ಚ್ನ ರೇವ್ ಶಶಿಕುಮಾರ್ ಮಾತನಾಡಿ, ಶಾಂತಿ ಸಹ ಬಾಳ್ವೆಯೊಂದಿಗೆ ಒಗ್ಗಟ್ಟಿನ ಮೂಲಕ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಕ್ರೀಡಾ ಆಚರಣೆಗಳು ಒಗ್ಗಟ್ಟಾಗಿ ನಡೆಯುತ್ತಿರುವುದು ಮಾದರಿ ಗ್ರಾಮವನ್ನಾಗಿಸಿದೆ ಕ್ರೀಡಾ ಚಟುವಟಿಕೆಗಳು ಕ್ರೀಡಾಭಿಮಾನದಿಂದ ನಡೆದಲ್ಲಿ ಪರಸ್ಪರ ಸ್ನೇಹ ಸಮನ್ವಯ ಸಾಧಿಸಲು ಸಾಧ್ಯವಾಗಲಿದೆ ಎಂದರು. ಮೈದಾನದಲ್ಲಿ ಕಾಲಿನಲ್ಲಿ ಚಂಡು ಹೊಡೆಯುವ ಮೂಲಕ ಫುಟ್ಬಾಲ್ ಪಂದ್ಯಾವಳಿಗೆ ಗಣ್ಯರು ಚಾಲನೆ ನೀಡಲಾಯಿತು. ಫುಟ್ಬಾಲ್ ಪಂದ್ಯಾವಳಿ ಹಬ್ಬದ ವಾತಾವರಣದಂತೆ ಕಂಡು ಬರುತ್ತಿದ್ದು ಗ್ರಾಮದಲ್ಲಿ ಸಮಾಜ ಸೇವಕರು ದಾನಿಗಳು ಕ್ರೀಡಾಪಟುಗಳು ಗಣ್ಯರನ್ನು ಸ್ವಾಗತಿಸುವ ಕಟೌಟ್ಗಳು ರಾರಾಜಿಸುತ್ತಿದೆ.
ವಿದ್ಯುತ್ ಬೆಳಕಿನ ದೀಪಾಲಂಕಾರಗಳಿಂದ ಮೈದಾನ ಕಂಗೊಳಿಸುತ್ತಿದ್ದು. ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ಸಿಡಿಮದ್ದು ಪ್ರದರ್ಶನವೂ ನಡೆಯಿತು.
ಚುಮು ಚುಮು ಚಳಿಯ ನಡುವೆಯೂ ಫುಟ್ಬಾಲ್ ಪಂದ್ಯಾವಳಿ ವೀಕ್ಷಣೆಗೆ ವಿವಿಧಡೆಗಳಿಂದ ಆಗಮಿಸಿದ ಕ್ರೀಡಾಭಿಮಾನಿಗಳು ವಿವಿಧ ರಾಜ್ಯಗಳಿಂದ ಆಗಮಿಸಿದ ಆಟಗಾರರಿಗೆ ಉರಿದುಂಬಿಸಿದರು. ಯಂಗ್ ಇಂಡಿಯಾ ಯೂಥ್ ಕ್ಲಬ್ ನ ಅಧ್ಯಕ್ಷ ಪಿ ಎ ಸಲೀಂ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೇವಾದಳದ ರಾಜ್ಯ ಸಮಿತಿ ಪ್ರಮುಖರಾದ ತೆರೆಸ ವಿಕ್ಟರ್ , ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಸಾಬು ಕಾಳಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಟ್ಟಂಡ ವಸಂತ್, ಅಮ್ಮತ್ತಿ ಮಿಲನ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಲೆಜೆಸ್, ಕ್ಯಾಪ್ಟನ್ ಇಲೆವೆನ್ ಸಂಘದ ಅಧ್ಯಕ್ಷ ರವಿಕುಮಾರ್,
ಸಮಾಜ ಸೇವಕರಾದ ಕುಟ್ಟಂಡ ದೇಚಿ, ವಿಜೇಶ್, ಅಬೂಬಕ್ಕರ್, ಸಿದ್ದೀಕ್, ಮುಸ್ತಫಾ, ವಿನೋದ್, ಹರೀಶ್, ಸಬೀರ್, ಸಾಗರ್ ರದೀಸ್, ವಿನೋಸೋಮಣ್ಣ ಸೇರಿದಂತೆ ಯಂಗ್ ಇಂಡಿಯಾ ಯುವಕ ಸಂಘದ ಪದಾಧಿಕಾರಿಗಳು, ಗಣ್ಯರು ಪ್ರಮುಖರು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.