Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂದರನಗರ ದೇವಾಲಯ ಬೇಲಿ ತೆರವು ಪ್ರಕರಣ : ಸ್ಥಳಕ್ಕೆ ವಲಯಾಧಿಕಾರಿ ಭೇಟಿ : ದೇವಾಲಯ ಜಾಗಕ್ಕೆ ತೊಂದರೆ ನೀಡದಂತೆ ಶಾಸಕರ ಸೂಚನೆ*
ಇತ್ತೀಚಿನ ಸುದ್ದಿಗಳು

*ಸುಂದರನಗರ ದೇವಾಲಯ ಬೇಲಿ ತೆರವು ಪ್ರಕರಣ : ಸ್ಥಳಕ್ಕೆ ವಲಯಾಧಿಕಾರಿ ಭೇಟಿ : ದೇವಾಲಯ ಜಾಗಕ್ಕೆ ತೊಂದರೆ ನೀಡದಂತೆ ಶಾಸಕರ ಸೂಚನೆ*

January 14, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಜ.14 NEWS DESK : ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರದರುವ ಗಣಪತಿ ದೇವಾಲಯ ಜಾಗದ ಬೇಲಿಯನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿತ್ತು. ಈ ಹಿನ್ನನೆ ಶಾಸಕರ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದರು.  ಸುಂದರನಗರದ ಸಾರ್ವಜನಿಕರು ಗಣಪತಿ ಪ್ರತಿಷ್ಟಾಪನೆಗೆಂದು ಬಿಡಲ್ಪಟ್ಟಿದ್ದ ಜಾಗದ ಬೇಲಿಯನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿತ್ತು. ಈ ಹಿನ್ನಲೆ ಸ್ಥಳೀಯ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದ ಹಿನ್ನಲೆ ಶಾಸಕರು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಅವರು ಶಾಸಕರಿಗೆ ದೂರವಾಣಿ ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದರು. ನಂತರ ಬೇಲಿ ತೆರವುಗೊಳಿಸಲು ಸರ್ಕಾರದಿಂದ ನಿರ್ದಿಷ್ಟವಾದ ಸುತ್ತೋಲೆ ಇಲ್ಲದೇ ದೇವಾಲಯದ ಬೇಲಿ ತೆರವುಗೊಳಿಸಿದ್ದೇಕೆ. ಆದಷ್ಟು ಬೇಗೆನೇ ಈ ಬಗ್ಗೆ ಒಂದು ಸಭೆ ನಡೆಸಲಿದ್ದು, ಸಭೆಯಲ್ಲಿ ಪೂರ್ಣವಾಗಿ ಮಾಹಿತಿ ನೀಡುವಂತೆ ಅರಣ್ಯಾಧಿಕಾರಿಗಳಿಗೆ ದೂರುವಾಣಿ ಮೂಲಕ ಸೂಚಿಸಿದ ಶಾಸಕರು, ವಿನಾಕಾರಣ ಸಾರ್ವಜನಿಕರಿಗೆ ತೊಂದರೆ ನೀಡುವ ಕೆಲಸಕ್ಕೆ ಮುಂದಾಗಬೇಡಿ ಎಂದರು.  ಈ ಸಂದರ್ಭ ಮಾತನಾಡಿದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಸುಂದರನಗರದಲ್ಲಿ ಕಳೆದ 40 ವರ್ಷಗಳಿಂದ ಹಲವಾರು ಕುಟುಂಬಗಳು ವಾಸವಿದ್ದು, ಕಳೆದ 15 ವರ್ಷಗಳಿಂದ ಗಣೇಶನ ಪ್ರತಿಷ್ಠಾಪನೆ ಮಾಡುತ್ತಿದ್ದ ಸ್ಥಳಕ್ಕೆ‌ ಸ್ಥಳೀಯರು ಬೇಲಿ ಹಾಕಿಕೊಂಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಬೇಲಿ ತೆರವುಗೊಳಿಸಿ ಸ್ಥಳೀಯರ ಭಾವನೆಗೆ ಧಕ್ಕೆಯುಂಟು ಮಾಡಿದ್ದು, ಶಾಸಕರ ಈ ಬಗ್ಗೆ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದರು.  ಸ್ಥಳೀಯ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಮಾತನಾಡಿ, ಗ್ರಾಮಸ್ಥರ ಸಮಸ್ಯೆ ಬಗ್ಗೆ ಶಾಸಕರಿಗೆ ತಿಳಿಸಲಾಗಿತ್ತು. ಅದರಂತೆ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ಥಳೀಯ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಡುವಂತೆ ಮನವಿ ಮಾಡಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರಿಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳು ಎಂದರು. ಈ ಸಂದರ್ಭ ಸ್ಥಳೀಯ ಮುಖಂಡರಾದ ಸುಕುಮಾರ್ ಮಾತನಾಡಿ, ಅರಣ್ಯ ಇಲಾಖೆಯವರು ಸ್ಥಳೀಯರಿಗೆ ಕಿರಿಕಿರಿಯುಂಟು ಮಾಡುತ್ತಿದ್ದಾರೆ. ಈ ಬಗ್ಗೆ ಶಾಸಕರು ಗಮನಹರಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಡಬೇಕು ಎಂದರು. ಸ್ಥಳೀಯ ಮುಖಂಡರಾದ ಅಣ್ಣಯ್ಯ, ತಂಬಿ, ರಫೀಕ್, ಹರೀಶ್, ಗಣೇಶ್ ಹಾಗೂ ಗ್ರಾಮಸ್ಥರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸರ್ ಸಿ.ವಿ.ರಾಮನ್ ಆನ್ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ : ಹೆಸರು ನೋಂದಾಯಿಸಿಕೊಳ್ಳಲು ಜ.30 ಕೊನೆ ದಿನ*
Next Article *ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.