Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಂಗಳೂರಿನ ಬಿಆರ್‌ವಿಯಲ್ಲಿ ಇಸಿಹೆಚ್‌ಎಸ್ ಪಾಲಿಕ್ಲಿನಿಕ್ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೆಂಗಳೂರಿನ ಬಿಆರ್‌ವಿಯಲ್ಲಿ ಇಸಿಹೆಚ್‌ಎಸ್ ಪಾಲಿಕ್ಲಿನಿಕ್ ಉದ್ಘಾಟನೆ*

ಜನವರಿ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜ.14 NEWS DESK : ಕರ್ನಾಟಕ ಮತ್ತು ಕೇರಳ ಉಪ ವಿಭಾಗದ ಆಶ್ರಯದಲ್ಲಿ, ಮಾಜಿ ಸೈನಿಕರ ವಂತಿಗೆ ಆರೋಗ್ಯ ಯೋಜನೆ (ಇಸಿಎಚ್ ಎಸ್) ಪಾಲಿಕ್ಲಿನಿಕ್, ಎಂಇಜಿ & ಕೇಂದ್ರವನ್ನು “ ಇಸಿಹೆಚ್‌ಎಸ್ ಪಿಸಿ ಬಿಆರ್ ವಿ’’ ಎಂದು ಮರುನಾಮಕರಣ ಮಾಡಲಾಗಿದೆ ಮತ್ತು ಅದನ್ನು ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಇಂಟಿಗ್ರೇಟೆಡ್ ಆರ್ಮಿ ವೆಟರನ್ಸ್ ಕಾಂಪ್ಲೆಕ್ಸ್‌ನಲ್ಲಿರುವ ಬಿಆರ್ ವಿ ಗೆ ಸ್ಥಳಾಂತರ ಮಾಡಲಾಗಿದೆ. ಪಾಲಿಕ್ಲಿನಿಕ್ ಅನ್ನು ಕರ್ನಾಟಕ ಮತ್ತು ಕೇರಳ ಉಪ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್, ಮೇಜರ್ ಜನರಲ್ ವಿಟಿ ಮ್ಯಾಥ್ಯೂ, ಎವಿಎಸ್ ಎಂ, ವೈಎಸ್ ಎಂ ಮತ್ತು ಬೆಂಗಳೂರು ಮಿಲಿಟರಿ ಕೇಂದ್ರದ ಹಿರಿಯ ಯೋಧರು ಉದ್ಘಾಟಿಸಿದರು. ಪಾಲಿಕ್ಲಿನಿಕ್ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದ್ದು, ಅನುಭವಿ ಆರೋಗ್ಯ ವೃತ್ತಿಪರ ಸಿಬ್ಬಂದಿಯನ್ನು ಹೊಂದಿದೆ. ಪಾಲಿಕ್ಲಿನಿಕ್ ಸಶಸ್ತ್ರ ಪಡೆಗಳ 2 ಸಾವಿರಕ್ಕೂ ಅಧಿಕ ಹಿರಿಯ ಯೋಧರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಸಮಗ್ರ ಹಿರಿಯ ಯೋಧರ ಕಾಂಪ್ಲೆಕ್ಸ್, ಹಿರಿಯ ಯೋಧರ ಸಹಾಯವಾಣಿ, ಎಡಬ್ಲ್ಯೂಪಿಒ ಸೆಲ್, ಡಿಎಸ್ಡಬ್ಲ್ಯೂ & ಆರ್, ಬ್ಯಾಂಕಿಂಗ್ ಕಿಯೋಸ್ಕ್‌ಗಳು, ಸಿಎಸ್‌ಡಿ ವಿಸ್ತರಣಾ ಕೌಂಟರ್, ವೆಲ್‌ನೆಸ್ ಸೆಂಟರ್ ಮತ್ತು ಕೆಫೆಟೇರಿಯಾದಂತಹ ಇತರ ಸಂಬಂಧಿತ ಸೌಲಭ್ಯಗಳನ್ನು ಸಹ ಒದಗಿಸುವ ಮೂಲಕ ಒಂದೇ ಸ್ಥಳದಲ್ಲಿ ಹಿರಿಯ ಯೋಧರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುತ್ತದೆ. ಇದರ ಉದ್ಘಾಟನೆಯು ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ಸೇವೆ ವೃದ್ಧಿಸುವ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಕರ್ನಾಟಕ ಮತ್ತು ಕೇರಳ ಉಪ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ ಈ ಯೋಜನೆಯನ್ನು ಸಾಕಾರಗೊಳಿಸಲು ಭಾಗಿಯಾಗಿರುವ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು ಮತ್ತು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದವರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಮಹತ್ವವನ್ನು ಒತ್ತಿ ಹೇಳಿದರು. ಅಲ್ಲದೆ, “ಹಿರಿಯ ನಾಗರಿಕರ’ ಶುಭ ಸಂದರ್ಭದಲ್ಲಿ ಕರ್ನಾಟಕ ಮತ್ತು ಕೇರಳ ಉಪ ವಿಭಾಗದ ಕೇಂದ್ರದ ಕಚೇರಿಯ ಹಿರಿಯ ಯೋಧರ ಕೋಶದಿಂದ ಹಿರಿಯರಿಗಾಗಿ ಸಂಪರ್ಕ ಜಾಥಾಗೆ ಚಾಲನೆ ನೀಡಲಾಯಿತು. ಔಟ್‌ರೀಚ್ ಪಿಜಿಎಂಇಯ ಭಾಗವಾಗಿ, ಪಯೋನೀರ್ ಕಾರ್ಪ್ಸ್ ಟ್ರೆಗ್ ಸೆಂಟರ್‌ನ ಆಶ್ರಯದಲ್ಲಿ ಒಂದು ತಂಡವು ಕರ್ನಾಟಕದ ಉತ್ತರ ಭಾಗಕ್ಕೆ ರಸ್ತೆಯ ಮೂಲಕ ಪ್ರಯಾಣಿಸಿ ಆ ಪ್ರದೇಶದ ಹಿರಿಯ ಯೋಧರ ಸಮುದಾಯದೊಂದಿಗೆ ಸಂಪರ್ಕ ಸಾಧಿಸಲಿದೆ. ತಂಡವು ಮುಂದಿನ ಕೆಲವು ದಿನಗಳಲ್ಲಿ ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ಬೀದರ್‌ನಲ್ಲಿ ಔಟ್‌ರೀಚ್ ನಡೆಸಲಿದೆ. ಇದೇ ರೀತಿಯ ಕಾರ್ಯಕ್ರಮಕ್ಕೆ ಕಣ್ಣೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಅಲ್ಲಿ ಅವರ ತಂಡವು ಕೇರಳದ ಉತ್ತರ ಕಾಸರಗೋಡನಲ್ಲಿ ಸಂಚರಿಸಲಿದೆ. ಸಮಾರಂಭದಲ್ಲಿ ಸಿಎಚ್ ಎಎಫ್, ಎಂಡಿಸಿ, ಬೆಂಗಳೂರಿನ ಪ್ರಾದೇಶಿಕ ಕೇಂದ್ರದ ಹಿರಿಯ ಮಿಲಿಟರಿ ಅಧಿಕಾರಿಗಳು, ಮಾಜಿ ಸೈನಿಕರು ಮತ್ತು ಇಸಿಎಚ್ ಎಸ್ ಫಲಾನುಭವಿಗಳ ಕುಟುಂಬ ಸದಸ್ಯರು, ತರಬೇತಿ ಕೇಂದ್ರಗಳ ಕಮಾಂಡೆಂಟ್‌ಗಳು ಸೇರಿದಂತೆ ಗಣ್ಯ ಅತಿಥಿಗಳು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.