Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌ : ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ತ್ವರಿತಗೊಳಿಸಲು ಮನವಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌ : ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ತ್ವರಿತಗೊಳಿಸಲು ಮನವಿ

ಜನವರಿ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು, ಜ.14 NEWS DESK : ಮೈಸೂರಿನಲ್ಲಿ ಮೂಲಸೌಕರ್ಯ ಕಾಮಗಾರಿಗಳನ್ನು ಅದರಲ್ಲೂ ಪ್ರಮುಖವಾಗಿ ಮಣಿಪಾಲ ಜಂಕ್ಷನ್‌ ಬಳಿ ಫ್ಲೈ ಓವರ್‌ ನಿರ್ಮಾಣ ಸಂಬಂಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಸಂಬಂಧ ನವದೆಹಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಉಮಾಶಂಕರ್‌ ಅವರನ್ನು ಭೇಟಿ ಮಾಡಿ ಸಂಸದ ಯದುವೀರ್‌ ಒಡೆಯರ್‌ ಮನವಿ ಸಲ್ಲಿಸಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಹಾದಿಯಲ್ಲಿರುವ ಬರುವ ಕೆಂಪೇಗೌಡ ವೃತ್ತ (ಮಣಿಪಾಲ ಜಂಕ್ಷನ್‌)ದಲ್ಲಿ ಫ್ಲೈ ಓವರ್‌ ನಿರ್ಮಾಣ ಮಾಡಿದರೆ ಆಗುವ ಅನುಕೂಲಗಳ ಬಗ್ಗೆ ಮುಖ್ಯ ಕಾರ್ಯದರ್ಶಿಗಳಿಗೆ ಸಂಸದರು ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಸಕಾರಾತ್ಮಕವಾಗಿ ಮುಖ್ಯ ಕಾರ್ಯದರ್ಶಿಗಳು ಸ್ಪಂದಿಸಿದ್ದರು.  :: ಮೈಸೂರಿಗೆ ಮೈಲಿಗಲ್ಲು :: ಈ ಯೋಜನೆಯು ಮೈಸೂರಿಗೆ ಮೈಲಿಗಲ್ಲು ಯೋಜನೆಯಾಗಿದೆ. ಫ್ಲೈ ಓವರ್‌ ನಿರ್ಮಾಣಗೊಂಡರೆ ಅಪಘಾತಗಳು ಕಡಿಮೆಯಾಗಲಿವೆ, ಪ್ರಯಾಣದ ಸಮಯ ಇಳಿಕೆಯಾಗಲಿದೆ, ಜೊತೆಗೆ ಸಾರಿಗೆ ದಟ್ಟಣೆ ನಿವಾರಣೆಯಾಗಿ, ಮೈಸೂರಿಗೆ ಆಗಮಿಸುವ  ಮತ್ತು ನಿರ್ಗಮಿಸುವ ಹಾದಿ ಸುಗಮವಾಗಲಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು. :: ಸರ್ವೀಸ್‌ ರಸ್ತೆ ನಿರ್ಮಾಣ ಕುರಿತು ಚರ್ಚೆ ::  ಇದೇ ಸಂದರ್ಭದಲ್ಲಿ ಮೈಸೂರು-ಕುಶಾಲನಗರ ಹೆದ್ದಾರಿಯಲ್ಲಿ ಸರ್ವೀಸ್‌ ರಸ್ತೆಗಳನ್ನು ನಿರ್ಮಿಸುವ ಕುರಿತು ಸಂಸದರು ಮುಖ್ಯ ಕಾರ್ಯದರ್ಶಿಗಳ ಜೊತೆ ಸಮಾಲೋಚನೆ ನಡೆಸಿದರು. ಮೈಸೂರು-ಕೊಡಗು ಕ್ಷೇತ್ರಕ್ಕೆ ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಮಂಜೂರು ಮಾಡುವಲ್ಲಿ ಉದಾರತೆ ತೋರುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. -ಯದುವೀರ್‌ ಒಡೆಯರ್‌, ಸಂಸದರು

Follow us Follow us
Share. WhatsApp Facebook Twitter Email Telegram Copy Link

Related Posts

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ.12 NEWS DESK : ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಡಿಕೇರಿ…

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.