Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಟೈಗರ್ ಹಿಲ್ ಖ್ಯಾತಿಯ ಲೇಖಕಿ ಸರಿತಾ ಮಂದಣ್ಣ ಸಂವಾದ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಟೈಗರ್ ಹಿಲ್ ಖ್ಯಾತಿಯ ಲೇಖಕಿ ಸರಿತಾ ಮಂದಣ್ಣ ಸಂವಾದ

ಜನವರಿ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.14 NEWS DESK : ಅಂತರರಾಷ್ಟ್ರೀಯ ಖ್ಯಾತಿಯ ಲೇಖಕಿ ಸರಿತಾ ಮಂದಣ್ಣ ಅವರು ಮಡಿಕೇರಿಯ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈಗಾಗಲೇ 14 ಭಾಷೆಗಳಿಗೆ ಅನುವಾದಗೊಂಡಿರುವ ಸರಿತಾ ಮಂದಣ್ಣ ಅವರ ಪ್ರಸಿದ್ಧ ಕಥಾಸಂಕಲನ ಟೈಗರ್ ಹಿಲ್ ಬಳಿಕ, ಇದೀಗ ಲೇಖಕಿಯವರು ದಿ ಬೋಲ್ಡ್ ಕ್ರೋನಿಕಲ್ಸ್ ಸರಣಿಯಡಿಯಲ್ಲಿ ದಿ ವಾರ್ ಎಲಿಫಂಟ್ಸ್ ಆಫ್ ಟೈಗರ್ಸ್ ಹಾಗೂ ಸೀಕ್ರೆಟ್ ಅಮಾಂಗ್ ಸ್ಟಾರ್ಸ್ ಎಂಬ ಎರಡು ಮಕ್ಕಳ ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ. ಈ ಕಥಾ ಸರಣಿಗಳು ಭಾರತದ 2,500 ವರ್ಷಗಳ ಇತಿಹಾಸವನ್ನು ಪ್ರತಿಬಿಂಬಿಸುತ್ತವೆ. ಇತಿಹಾಸವನ್ನು ತಿಳಿದುಕೊಂಡು ಅದನ್ನು ಸರಳವಾಗಿ ಕಥೆಯ ರೂಪದಲ್ಲಿ ಹೇಗೆ ಬರೆಯಬೇಕು ಎಂಬ ಕುರಿತು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಲೇಖಕಿ ಸರಿತಾ ಮಂದಣ್ಣ, “ಇತಿಹಾಸ ಎಂದರೆ ಕೇವಲ ವರ್ಷಗಳು ಮತ್ತು ದಿನಾಂಕಗಳು ಮಾತ್ರವಲ್ಲ. ಆಗಿನ ಕಾಲಘಟ್ಟವನ್ನು ಮನಗಂಡು ಅದರ ಪ್ರಭಾವವನ್ನು ಅರಿಯುವುದೇ ನಿಜವಾದ ಇತಿಹಾಸ ಅಧ್ಯಯನ” ಎಂದು ಹೇಳಿದರು. ಇಂದಿನ ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನ ಮಾಡಿದರೆ, ಭವಿಷ್ಯದಲ್ಲಿ ಪ್ರತಿಯೊಬ್ಬರೂ ಹೊಸ ಇತಿಹಾಸವನ್ನು ದಾಖಲಿಸಲು ಸಾಧ್ಯವಿದೆ ಎಂದು ಸರಿತಾ ಮಂದಣ್ಣ ಅವರು ಅಭಿಪ್ರಾಯಪಟ್ಟರು. ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕಿ ನಿಯತಾ ದೇವಯ್ಯ ಸೋಮಣ್ಣ, ಪ್ರಾಂಶುಪಾಲೆ ಕೆ.ಎಸ್. ಸುಮಿತ್ರಾ, ಆಡಳಿತಾಧಿಕಾರಿ ಪಿ. ರವಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.