Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಮಿಸ್ಟಿ ಹಿಲ್ಸ್ ನಿಂದ ಮೂವರು ಸಾಧಕರಿಗೆ ಗೌರವ ಸನ್ಮಾನ : ಪ್ರೇರಣೆಯಾಗುವಂಥ ಸಾಧಕರ ಕಥೆಗಳನ್ನು ದಾಖಲಿಸಿ : ರೋಟರಿ ಗವನ೯ರ್ ರಾಮಕೃಷ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಮಿಸ್ಟಿ ಹಿಲ್ಸ್ ನಿಂದ ಮೂವರು ಸಾಧಕರಿಗೆ ಗೌರವ ಸನ್ಮಾನ : ಪ್ರೇರಣೆಯಾಗುವಂಥ ಸಾಧಕರ ಕಥೆಗಳನ್ನು ದಾಖಲಿಸಿ : ರೋಟರಿ ಗವನ೯ರ್ ರಾಮಕೃಷ್ಣ ಕರೆ*

ಜನವರಿ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.14 NEWS DESK : ಸಾಧಕರು ಮತ್ತು ಸೇವಾ ಕಾಯ೯ಗಳ ಯಶಸ್ಸಿನ ಕಥೆಗಳು ರೋಟರಿಯಲ್ಲಿ ದಾಖಲೆಯಾಗಿಸಬೇಕು. ಈ ಮೂಲಕ ಇಂಥ ಕಥೆಗಳು ಮತ್ತಷ್ಟು ಸಮಾಜಸೇವೆಗೆ ಜನರಿಗೆ ಪ್ರೇರಣೆಯಾಗಬೇಕೆಂದು ರೋಟರಿ ಜಿಲ್ಲೆ 3181 ರ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ ನೀಡಿದ್ದಾರೆ.  ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಸಾಧಕರನ್ನು ಸನ್ಮಾನಿಸಿ ಮಾತನಾಡಿದ ರಾಮಕೖಷ್ಣ, ರೋಟರಿ ಸಂಸ್ಥೆಗಳು ಪ್ರತೀ ವಷ೯ ಸಾಕಷ್ಟು ಸೇವಾ ಕಾಯ೯ಯೋಜನೆಗಳ ಮೂಲಕ ನೂರಾರು ಜನರಿಗೆ ಜೀವನಾಧಾರ ಕಲ್ಪಿಸುತ್ತಿವೆ. ಇಂಥ ಯೋಜನೆಗಳನ್ನು ಯಶಸ್ವಿ ಕಥೆಯ ದಾಖಲೆಯಾಸಿದ್ದೇ ಆದಲ್ಲಿ ಮತ್ತಷ್ಟು ಮಂದಿಗೆ ಇದರಿಂದ ಸಾಮಾಜಿಕ ಸೇವಾ ಕಾಯ೯ಕ್ಕೆ ಸ್ಪೂತಿ೯ ದೊರಕುವಂತಾಗುತ್ತದೆ ಎಂದು ಕರೆ ನೀಡಿದರು. ಭಾರತದಲ್ಲಿ ಪ್ರತೀ ವಷ೯ವೂ 30 ಸಾವಿರ ಕೋಟಿ ರು. ಗಳಷ್ಟು ಸಿ.ಎಸ್. ಆರ್ ಫಂಡ್ ವಿವಿಧ ಸಂಸ್ಥೆಗಳಿಂದ ಸಾಮಾಜಿಕ ಸೇವಾ ಕಾಯ೯ಗಳಿಗೆ ಮೀಸಲಾಗಿದೆ. ಇಂಥ ಆಥಿ೯ಕ ಮೂಲವನ್ನು ರೋಟರಿ ಸಂಸ್ಥೆಗಳು ಸದುಪಯೋಗ ಪಡಿಸಿಕೊಳ್ಳುವಂತೆಯೂ ಅವರು ಸಲಹೆ ನೀಡಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ಇದೇ ತಿಂಗಳಾಂತ್ಯದಲ್ಲಿ ಮೈಸೂರಿನಲ್ಲಿ ರೋಟರಿ ಜಿಲ್ಲಾ ಸಮಾವೇಶ ಆಯೋಜಿತವಾಗಿದ್ದು 2 ಸಾವಿರಕ್ಕೂ ಅಧಿಕ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ ವಿವಿಧ ಸೇವಾ ಯೋಜನೆಗಳ ಮೂಲಕ ಅತ್ಯಂತ ಸಕ್ರಿಯವಾಗಿ ಕಾಯ೯ನಿವ೯ಹಿಸುತ್ತಿರುವ ಸಂಸ್ಥೆಯಾಗಿದೆ ಎಂದೂ ಧಿಲನ್ ಮೆಚ್ಚುಗೆ ವ್ಯಕ್ತಪಡಿಸಿದರು.  ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾವಾಡಿಯಲ್ಲಿ 69 ಗೋವುಗಳನ್ನು ಸಲಹುತ್ತಿರುವ ಕಾಮಧೇನು ಗೋಶಾಲಾ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ರಾಮಚಂದ್ರಭಟ್, ಗೋವಿನ ಸೇವೆ ಮಾಡುವುದು ಮಾತೆಯ ಸೇವೆಗೆ ಸಮಾನವಾಗಿದೆ. ಗೋವು ನಿತ್ಯ ನಿರಂತರ ಕಲ್ಪವೃಕ್ಷವಾಗಿದ್ದು, ಗೋವುಗಳನ್ನು ಸಂರಕ್ಷಿಸಿದ್ದೇ ಆದಲ್ಲಿ ಆ ಪುಣ್ಯದ ಕಾಯ೯ ಸಂರಕ್ಷಕನನ್ನು ಕಾಪಾಡುತ್ತದೆ ಎಂದರು. ಅಮ್ಮನ ಮತ್ತು ಗೋವಿನ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದೂ ಅವರು ಹೇಳಿದರು. ಗೋವಿಲ್ಲದ ಜೀವನವನ್ನು ಕಲ್ಪಿಸಲೇ ಸಾಧ್ಯವಾಗುವುದಿಲ್ಲ. ಹೀಗಾಗಿ ಗೋವಿನ ಪೋಷಣೆ, ಪಾಲನೆಗೆ ಪ್ರತೀಯೋವ೯ರೂ ಮನಸ್ಸು ಮಾಡಬೇಕೆಂದು ಕರೆ ನೀಡಿದರು. ಸನ್ಮಾನದ ಗೌರವ ಸ್ವೀಕರಿಸಿ ಮಾತನಾಡಿದ ತಾಯಿಯನ್ನು ಸ್ಕೂಟರ್ ನಲ್ಲಿ 1 ಲಕ್ಷ ಕಿ.ಮೀ. ದೇಶಪಯ೯ಟೆ ಮಾಡಿಸಿದ ಮೈಸೂರಿನ ಆಧುನಿಕ ಶ್ರವಣ ಕುಮಾರ ಖ್ಯಾತಿಯ ಡಿ. ಕೖಷ್ಣಕುಮಾರ್, ತಂದೆತಾಯಿಯರೇ ಮಾತನಾಡುವ ದೇವರಾಗಿದ್ದಾರೆ. ಮಕ್ಕಳ ಪಾಲನೆ ಪೋಷಣೆಯಲ್ಲಿ ತಾಯಿ ಅನುಭವಿಸುವ ಪರಿಶ್ರಮವನ್ನು ಸ್ಮರಿಸಿಕೊಂಡು ಅಮ್ಮನ ಕಷ್ಟಸುಖಕ್ಕೆ ಸ್ಪಂದಿಸುವ ಮನೋಭಾವ ಮಕ್ಕಳಲ್ಲಿರಬೇಕೆಂದು ಹೇಳಿದರು. ಜೀವನದ ಸಂಧ್ಯಾಕಾಲದಲ್ಲಿ ಪೋಷಕರಿಗೆ ಮಕ್ಕಳ ಹಿಚವಾದ ಮಾತುಗಳು ಅಪಾರ ಶಕ್ತಿ ಮತ್ತು ವೖದ್ಯಾಪ್ಯಕ್ಕೆ ಗೌರವ ತರಬಲ್ಲವು ಎಂದರು. ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಮಡಿಕೇರಿಯ ಪೊಲೀಸ್ ಸಿಬ್ಬಂದಿ ರಾಮಪ್ಪ ಅವರನ್ನು ಸನ್ಮಾನಿಸಲಾಯಿತು. ರೋಟರಿ ವಲಯ ಸೇನಾನಿ ಕಾಯ೯ಪ್ಪ, ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ಮುಂದಿನ ಸಾಲಿನ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್.ರಾಜೇಶ್ ವೇದಿಕೆಯಲ್ಲಿದ್ದರು. ಪ್ರಮೋದ್ ಕುಮಾರ್ ರೈ ಸಕತ್ವದಲ್ಲಿ ಪ್ರಕಟಿತ ರೋಟೋ ಮಿಸ್ಟ್ ವಾತಾ೯ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ಮುಂದಿನ ಸಾಲಿನ ಕಾಯ೯ದಶಿ೯ ಡಾ.ಚೇತನ್ ಶೆಟ್ಟಿ, ರೋಟರಿ ಪ್ರಮುಖರಾದ ಅನಿಲ್ ಹೆಚ್.ಟಿ. ಅನಿತಾ ಪೂವಯ್ಯ, ರಶ್ಮಿ, ಕಪಿಲ್ ಕುಮಾರ್ ಕಾಯ೯ಕ್ರಮ ನಿವ೯ಹಿಸಿದರು. ಇದೇ ಸಂದಭ೯ ರೋಟರಿ ಮಿಸ್ಟಿ ಹಿಲ್ಸ್ ನಲ್ಲಿ ಸಾಧನೆ ಮಾಡಿದ ಸದಸ್ಯರಾದ ಡಾ.ಚೆರಿಯಮನೆ ಪ್ರಶಾಂತ್, ಬಿ.ಜಿ. ಅನಂತಶಯನ, ಅನಿಲ್ ಹೆಚ್.ಟಿ., ಶವ೯ರಿ ಕಿರಣ್ ರೈ, ಅಭಿನ್ ರೈ ಅವರುಗಳನ್ನು ಗೌರವಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.