Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಹಿರಿಯ ಸಹಕಾರಿ ಕೊಮಾರಪ್ಪ ಅವರಿಗೆ ಶ್ರದ್ದಾಂಜಲಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಹಿರಿಯ ಸಹಕಾರಿ ಕೊಮಾರಪ್ಪ ಅವರಿಗೆ ಶ್ರದ್ದಾಂಜಲಿ*

ಜನವರಿ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.15 NEWS DESK : ನಗರದ ಎಪಿಸಿಎಂಎಸ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಎಂ.ಎನ್.ಕೊಮಾರಪ್ಪ ಅವರ ನಿಧನಾರ್ಥ ಕುಶಾಲನಗರ ಪಟ್ಟಣವೂ ಸೇರಿದಂತೆ ಸುತ್ತಲಿನ ನೂರಾರು ಮಂದಿ ಸ್ಥಳೀಯ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಅವರ ಜೀವನ ಹಾಗೂ ಸಾಧನೆಗಳ ಕುರಿತು ನುಡಿನಮನಗಳೊಂದಿಗೆ ಶ್ರದ್ದಾಂಜಲಿ ಸಲ್ಲಿಸಿದರು. ಕೊಮಾರಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ದೀಪ ಬೆಳಗಲಾಯಿತು. ಸಾಮಾಜಿಕ, ರಾಜಕೀಯ ಹಾಗೂ ಸಹಕಾರ ರಂಗದಲ್ಲಿ ಅತ್ಯಂತ ಪ್ರಾಮಾಣಿಕತೆಯ ದರ್ಶನದ ಮೂಲಕ ಎಪಿಸಿಎಂಎಸ್ ಸಹಕಾರ ಸಂಸ್ಥೆಗಳನ್ನು ಬಲಿಷ್ಠವಾಗಿ ಕಟ್ಟಿ ಬೆಳೆಸಿದ ಹಿರಿಯ ಚೇತನಾ ಕೊಮಾರಪ್ಪ ಅವರ ಸಹಕಾರ ಕ್ಷೇತ್ರದಲ್ಲಿನ ಆದರ್ಶಮಯ ಆಡಳಿತ ಇತರೇ ಎಲ್ಲಾ ಸಹಕಾರಿ ಗಳಿಗೆ ಮಾದರಿ ಎಂದು ಕುಶಾಲನಗರ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು. ಕುಶಾಲನಗರ ಪಟ್ಟಣದಲ್ಲಿ ರೈತ ಸಹಕಾರ ಭವನವನ್ನು ಅತ್ಯಂತ ಯೋಜನಾ ಬದ್ಧವಾಗಿ ರೂಪಿಸಿದ ಕೊಮಾರಪ್ಪ ಕುಶಾಲನಗರದ ಅಭಿವೃದ್ದಿಗೆ ತಮ್ಮದೇ ಆದ ರೀತಿಯಲ್ಲಿ ಕನಸು ಕಟ್ಟಿದ್ದರು ಶ್ಲಾಘಿಸಿದರು. ಕುಶಾಲನಗರದಲ್ಲಿ ಸಹಕಾರ ಕ್ಷೇತ್ರವನ್ನು ಪ್ರಾಮಾಣಿಕತೆ ಯಿಂದ ಕಟ್ಟಿ ಬೆಳೆಸಿದ ಹಿರಿಯ ಚೇತನಾ ಕೊಮಾರಪ್ಪ ಇತರೆಲ್ಲಾ ಕಿರಿಯ ಸಹಕಾರಿಗಳಿಗೆ ಆದರ್ಶ ಪ್ರಾಯ ಎಂದು ಹಿರಿಯ ಸಹಕಾರಿ ಟಿ.ಆರ್.ಶರವಣಕುಮಾರ್ ಬಣ್ಣಿಸಿದರು. ಎಪಿಸಿಎಂಎಸ್ ಸಂಸ್ಥೆ ಯನ್ನು ಮಾದರಿ ಸಂಸ್ಥೆಯಾಗಿ ರೂಪಿಸುವಲ್ಲಿ ಕೊಮಾರಪ್ಪ ಅವರ ಶ್ರಮ ಅಪಾರ. ಅವರಲ್ಲಿದ್ದ ಪ್ರಾಮಾಣಿಕತೆ ಹಾಗೂ ಬದ್ಧತೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳಲ್ಲಿ ಮೊಳಕೆಯೊಡೆಯಲಿ ಎಂದು ನಗರದ ಹಿರಿಯರಾದ ವಿ.ಎನ್.ವಸಂತ ಕುಮಾರ್ ಆಶಿಸಿದರು. ಸಹಕಾರ ಕ್ಷೇತ್ರದಲ್ಲಿ ತೋರಿದ ಬದ್ಧತೆ ಹಾಗೂ ಕಾರ್ಯತ್ಪರತೆ ಭಾರತೀಯ ಜನತಾ ಪಕ್ಷದಲ್ಲಿಯೂ ಕೊಮಾರಪ್ಪ ಮೂಡಿಸಿದ್ದರು ಎಂದು ಹಿಂದೂ ವಾದಿ ಜಿ.ಎಲ್.ನಾಗರಾಜು ಹೇಳಿದರು. ಸಂಸ್ಥೆಯ ಅಧ್ಯಕ್ಷರಾದ ಕೊಮಾರಪ್ಪ ಅವರು ಹೇಳಿದ ಕೆಲಸಗಳು ಸಕಾಲದಲ್ಲಿ ಆಗಲೇ ಬೇಕಿತ್ತು.  ಅವರ 40 ವರ್ಷಗಳ ಸುಧೀರ್ಘ ಆಡಳಿತಾವಧಿಯಲ್ಲಿ ಯಾವತ್ತೂ ಕೂಡ ಯಾವ ಭತ್ಯೆಯನ್ನೂ ಕೂಡ ಪಡೆಯದೇ ಸಂಸ್ಥೆ ಕಟ್ಟಿದ ಮಹಾಚೇತನ ಎಂದು ಎಪಿಸಿಎಂಎಸ್ ನಿವೃತ್ತ ಸಿಇಒ ಹಾಗೂ ಹಾಲೀ ನಿರ್ದೇಶಕಿ ಬಿ.ಎಂ.ಪಾರ್ವತಿ ಹೇಳಿದರು‌.  ವಕೀಲ ಆರ್.ಕೆ.ನಾಗೇಂದ್ರ, ಸಹಕಾರಿಗಳಾದ ಕೆ.ಪಿ.ಚಂದ್ರಕಲಾ, ಎಂ.ವಿ.ನಾರಾಯಣ ಮಾತನಾಡಿದರು. ಕುಶಾಲನಗರ ವರ್ತಕರ ಸಂಘದ ಅಧ್ಯಕ್ಷ ಕೆ.ಎಸ್.ನಾಗೇಶ್, ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಒಕ್ಕಲಿಗ ಸಮಾಜದ ಅಧ್ಯಕ್ಷ ಎಂ.ಕೆ.ದಿನೇಶ್, ಕೊಡವ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುಂಡ, ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್, ಕೇರಳ ಸಮಾಜದ ನಿರ್ದೇಶಕ ಕೆ.ವರದ, ಪುರಸಭಾ ಮಾಜಿ ಅಧ್ಯಕ್ಷ ಜೈವರ್ಧನ, ಬಿ.ಅಮೃತರಾಜು, ಮಾಜಿ ಸದಸ್ಯ ಜಗದೀಶ್, ಪ್ರಮುಖರಾದ ಕೆ.ಜಿ.ಮನು, ವಿ.ಸಿ.ಅಮೃತ್, ಕೆ.ಎಸ್.ಕೃಷ್ಣೇಗೌಡ,
ಎಪಿಸಿಎಂಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಉಪಾಧ್ಯಕ್ಷೆ ಚಂದ್ರಕಲಾ, ನಿರ್ದೇಶಕ ಶರತ್, ಮಾಜಿ ಸದಸ್ಯರಾದ ಕೆ.ಎಸ್.ರತೀಶ್, ಆರ್.ಕೆ.ಚಂದ್ರು, ಸುಂಟಿಕೊಪ್ಪ ಕೆ.ಎಸ್.ಮಂಜುನಾಥ್, ಕ್ಲೈವ ಪೊನ್ನಪ್ಪ, ಏಳನೇ ಹೊಸಕೋಟೆ ರಮೇಶ್, ಪುಂಡರೀಕಾಕ್ಷ, ಸಿ.ವಿ.ನಾಗೇಶ್ ಮೊದಲಾದವರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.