Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಲ್ಲವ ಸಮಾಜ ಸೇವಾ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಲ್ಲವ ಸಮಾಜ ಸೇವಾ ಸಂಘದಿಂದ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ*

ಜನವರಿ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.15 NEWS DESK : ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಜ.18 ರಂದು ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಮಡಿಕೇರಿ ತಾಲ್ಲೂಕು ಅಧ್ಯಕ್ಷೆ ಬಿ.ಎಸ್.ಲೀಲಾವತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೊಡವ ಸಮಾಜದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸೋಲೂರು ಮಠದ ಆರ್ಯ ಈಡಿಗ ಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸಿಕೊಂಡಿರುವುದಾಗಿ ಹೇಳಿದರು. ಸಾಧಕರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸನ್ಮಾನಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಹರಿಪ್ರಸಾದ್, ಮಾಜಿ ಸದಸ್ಯ ಹರೀಶ್ ಕುಮಾರ್ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. :: ಪ್ರತಿಭಾ ಪುರಸ್ಕಾರ :: ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿನ ಸಮಾಜದ ಪ್ರತಿಭಾವಂತ 40 ರಿಂದ 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗವುದೆಂದು ಮಾಹಿತಿ ನೀಡಿದರು. ::ಸಾಧಕರಿಗೆ ಸನ್ಮಾನ :: ಕಾರ್ಯಕ್ರಮದಲ್ಲಿ ಎಂ.ಟೆಕ್ ಚಿನ್ನದ ಪದಕ ಪಡೆದ ಚೇರಂಬಾಣೆಯ ಬಿ.ಬಿ.ಸೋನ, ಎಂ.ಫಾರ್ಮದಲ್ಲಿ ಚಿನ್ನದ ಪದಕ ಪಡೆದ ಬಿ.ವಿ.ಮಂಜುಶ್ರೀ, ಅಂತರಾಷ್ಟ್ರೀಯ ಕ್ರೀಡಾಪಟು ಮತ್ತು ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕಿ ಜಾಜಿ ಹಾಗೂ ರಾಷ್ಟ್ರೀಯ ವೈದ್ಯಕೀಯ ಸೇವೆ ಹಾಗೂ ಸಂಗೀತ ಪ್ರಶಸ್ತಿ ವಿಜೇತರಾದ ಚಿತ್ರಾ ಆರ್ಯನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದರು. :: ಶೈಕ್ಷಣಿಕ ನೆರವು :: ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ಸುವರ್ಣ ಅವರು ಜಿಲ್ಲಾ ಸಂಘಕ್ಕೆ ವಿದ್ಯಾರ್ಥಿ ಪುರಸ್ಕಾರಕ್ಕಾಗಿ ನೆರವನ್ನು ಒದಗಿಸಿದ್ದಾರೆ. ಇದನ್ನು ಬಳಸಿಕೊಂಡು ಬಡತನದಲ್ಲಿರುವ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ನೆರವನ್ನು ನೀಡಲಾಗುತ್ತದೆಂದು ತಿಳಿಸಿದರು. :: ಶಾಸಕರಗಳಿಗೆ ಗೌರವ :: ಮಡಿಕೇರಿ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘಕ್ಕೆ ನಿವೇಶನಕ್ಕಾಗಿ ಕಳೆದ 23 ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿತ್ತು. ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪರಿಶ್ರಮದಿಂದ ಮಡಿಕೇರಿ ಸುದರ್ಶನ ವೃತ್ತದ ಬಳಿ 26 ಸೆಂಟ್ ಜಾಗವನ್ನು ಸಂಘಕ್ಕೆ ಮಂಜೂರು ಮಾಡಲಾಗಿದೆ. ಇದಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಕೂಡ ಸಹಕಾರ ನೀಡಿದ್ದು, ಈ ಹಿನ್ನೆಲೆ ಇಬ್ಬರನ್ನು ಸನ್ಮಾನಿಸಿ ಗೌರವಿಸಲಾಗವುದೆಂದು ಲೀಲಾವತಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ರವೀಂದ್ರ, ನಿಕಟಪೂರ್ವ ಅಧ್ಯಕ್ಷ ಬಿ.ಎಂ.ರಾಜಶೇಖರ್, ಕಾರ್ಯದರ್ಶಿ ಎಂ.ಕೆ.ಮನೋಹರ್ ಸುವರ್ಣ, ಯುವ ಘಟಕದ ಜಿಲ್ಲಾ ಸಂಚಾಲಕ ಬಿ.ಎಂ.ವಿನೋದ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.