
ನಾಪೋಕ್ಲು ಜ.16 NEWS DESK : ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ ಗ್ರಾಮ ಸಭೆಯು ಜ.17 ರಂದು ನಡೆಯಲಿದೆ. ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 2025-26ನೇ ಸಾಲಿನ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷ ಶಾಂತಿ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್ ತಿಳಿಸಿದ್ದಾರೆ.
ವರದಿ: ದುಗ್ಗಳ ಸದಾನಂದ.









