Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರದ್ಧಾಭಕ್ತಿಯಿಂದ ಜರುಗಿದ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಮಹಾರಥೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರದ್ಧಾಭಕ್ತಿಯಿಂದ ಜರುಗಿದ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಮಹಾರಥೋತ್ಸವ*

ಜನವರಿ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.17 NEWS DESK : ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ 67ನೇ ಮಹಾರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದ ಆವರಣದಿಂದ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದ ನಂತರ ಗ್ರಾಮಸ್ಥರು, ಭಕ್ತಾದಿಗಳು ಜೈಕಾರ ಹಾಕುತ್ತ ಗ್ರಾಮದ ಬೀದಿಯಲ್ಲಿ ಉತ್ಸವ ಮೂರ್ತಿಯನ್ನು ಹೊತ್ತ ರಥವನ್ನು ಎಳೆಯಲಾಯಿತು. ಶಾಸಕ ಡಾ.ಮಂತರ್‍ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಅಪ್ಪಚ್ಚು ರಂಜನ್, ಹರಪಳ್ಳಿ ರವೀಂದ್ರ, ತಹಸೀಲ್ದಾರ್ ಕೃಷ್ಣಮೂರ್ತಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ದಾನಿಗಳಾದ ಕೊತ್ನಳ್ಳಿ ಅರುಣ್ ಸೇರಿದಂತೆ ಅನೇಕ ಗಣ್ಯರು ರಥವನ್ನು ಎಳೆದರು. ದಾರಿಯುದ್ದಕ್ಕೂ ಗ್ರಾಮಸ್ಥರು ಮತ್ತು ಭಕ್ತರು ರಥಕ್ಕೆ ತೆಂಗಿನಕಾಯಿ ಒಡೆದು ಪೂಜೆ ಸಲ್ಲಿಸಿದರು. ಶಾಂತಳ್ಳಿ ಗ್ರಾಮದವರೊಂದಿಗೆ ಕೊತ್ತನಳ್ಳಿ, ಬೀದಳ್ಳಿ, ಹೆಗ್ಗಡಮನೆ, ಕುಮಾರಳ್ಳಿ, ಬಾಚಳ್ಳಿ, ಕೂತಿನಾಡು, ತೋಳುನಾಡು, ಯಡೂರು, ತಲ್ತಾರೆಶೆಟ್ಟಳ್ಳಿ ಸೇರಿದಂತೆ ಮತ್ತಿತರ ಗ್ರಾಮದವರು ವಿಶೇಷ ಪರಿಶುದ್ಧತೆಯಿಂದ ಸ್ವಾಮಿಗೆ ಫಲ, ತಾಂಬೂಲ, ದವಸ, ಧಾನ್ಯ, ಕಾಣಿಕೆಗಳನ್ನು ನೀಡಿ ಪೂಜೆಯಲ್ಲಿ ಭಾಗಿಯಾದರು. ಜ.13 ಶುಕ್ರವಾರದಿಂದ ರಿಂದ ಜಾತ್ರೋತ್ಸವ ಪ್ರಾರಂಭವಾಗಿದ್ದು, ಬೆಳ್ಳಿ ಬಂಗಾರ ದಿನ ಹಾಗೂ ಮಕರ ಸಂಕ್ರಮಣ ಕರುವಿನ ಹಬ್ಬವನ್ನು ಆಚರಿಸಲಾಗಿದೆ. ಕುಮಾರಳ್ಳಿ, ಜಕ್ಕನಳ್ಳಿ, ಕೊತ್ತನಳ್ಳಿ ಗ್ರಾಮಸ್ಥರು ಹಾಗು ದೇವರ ಒಡೆಕಾರರು 14 ಕಿ.ಮೀ. ಬರಿಗಾಲಿನಲ್ಲಿ ಪುಷ್ಪಗಿರಿ ಬೆಟ್ಟವನ್ನು ಹತ್ತಿ, ಬೆಟ್ಟದ ತುತ್ತತುದಿಯಲ್ಲಿರುವ ಶ್ರೀಕುಮಾರಲಿಂಗೇಶ್ವರ ಸ್ವಾಮಿಯ ಪಾದುಕೆಗೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸಿ ಎರಡು ದಿನ ಬೆಟ್ಟದಲ್ಲಿ ವಾಸ್ತವ್ಯ ಹೂಡಿ, ಜ.15ರಂದು ದೇವಾಲಯಕ್ಕೆ ಬಂದು ಅರಸು ಬಲ ಸೇವೆ ಮಾಡಿದರು. ಮೂರು ದಿನಗಳ ಕಾಲ ಭಕ್ತಾದಿಗಳಿಗೆ ಅನ್ನದಾನ ನಡೆಯಿತು. ಜಾತ್ರಾ ಆವರಣದಲ್ಲಿ ವಸ್ತು ಪ್ರದರ್ಶನ ಏರ್ಪಡಿಸಲಾಗಿದ್ದು, ರೈತರು ಬೆಳೆದ ತರಕಾರಿ ಸೆರಿದಂತೆ ಇತರ ಬೆಳೆಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ವಿಶೇಷವಾಗಿರುವ ವಸ್ತುಗಳಿಗೆ ಬಹುಮಾನ ನೀಡಲಾಯಿತು. ಗ್ರಾಮೀಣ ಭಾಗದಲ್ಲಿ ಉತ್ಪಾದಿಸುವ ಜೇನನ್ನು ಮಾರಾಟ ಮಾಡಲಾಯಿತು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯವರು ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಧರ್ಮದರ್ಶಿ ಮಂಡಳಿ ಉಪಾಧ್ಯಕ್ಷ ಕೆ.ಟಿ.ಮಧು ತಮ್ಮಯ್ಯ, ಕಾರ್ಯದರ್ಶಿ ಕೆ.ಕೆ.ಮುತ್ತಣ್ಣ, ಖಜಾಂಚಿ ಉತ್ತಯ್ಯ, ಸಹ ಕಾರ್ಯದ ರ್ಶಿ ಎಚ್.ಎಸ್.ಗಿರೀಶ್ ಇದ್ದರು. ಪ್ರಧಾನ ಅರ್ಚಕ ಎನ್.ಜಿ.ಕೃಷ್ಣಮೂರ್ತಿ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.