Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*
  • *ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.18 ರಂದು ಮಡಿಕೇರಿಯಲ್ಲಿ ಪತ್ರಕತ೯ರ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.18 ರಂದು ಮಡಿಕೇರಿಯಲ್ಲಿ ಪತ್ರಕತ೯ರ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿ*

ಜನವರಿ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 NEWS DESK : ಕೊಡಗು ಪತ್ರಕತ೯ರ ಸಂಘ ಮತ್ತು ಪತ್ರಕತ೯ರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಜ.18 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿ ಆಯೋಜಿತವಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮತ್ತು ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕ್ರಿಕೆಟ್ ಪಂದ್ಯಾಟವನ್ನು ಶಾಸಕರಾದ ಎ.ಎಸ್. ಪೊನ್ನಣ್ಣ, ಎಂ.ಪಿ. ಸುಜಾಕುಶಾಲಪ್ಪ ಉದ್ಘಾಟಿಸಲಿದ್ದಾರೆ. ಕನಾ೯ಟಕ ಸಕಾ೯ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್ ಖಾನ್ ಪಾಲ್ಗೊಳ್ಳಲಿರುವ ಸಭಾ ಕಾಯ೯ಕ್ರಮವನ್ನು ಸಮಾಜಸೇವಕರು, ಉದ್ಯಮಿಗಳಾದ ನಾಪಂಡ ಮುತ್ತಪ್ಪ ನಾಪಂಡ ಮುದ್ದಪ್ಪ ಉದ್ಘಾಟಿಸಲಿದ್ದಾರೆ. ಕ್ರೀಡಾಪಟುಗಳ ಜೆಸಿ೯ಯನ್ನು ಉದ್ಯಮಿ, ಸಮಾಜಸೇವಕ ಎಡಕೇರಿ ಪ್ರಸನ್ನ ಅನಾವರಣಗೊಳಿಸಲಿದ್ದಾರೆ. ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖ‌ರ್, ನಗರಸಭಾಧ್ಯಕ್ಷೆ ಕಲಾವತಿ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನಸಭೆಯ ಮಾಜಿ ಸಬಾಧ್ಯಕ್ಷ ಕೆ.ಜಿ.ಬೋಪಯ್ಯ, ಕನಾ೯ಟಕ ಕ್ರಿಕೆಟ್ ಅಕಾಡೆಮಿ ಸಂಚಾಲಕ ಚೇನಂಡ ಪೃಥ್ವಿ ದೇವಯ್ಯ ಹೈಕೋಟ್೯ನ ಹಿರಿಯ ವಕೀಲ ಹಾಗೂ ಕೆಪಿಸಿಸಿ ಪ್ರಧಾನ ಕಾಯ೯ದಶಿ೯ ಎಚ್.ಎಸ್. ಚಂದ್ರಮೌಳಿ, ಉದ್ಯಮಿ ಕೇಶವಪ್ರಸಾದ್ ಮುಳಿಯ, ಮಾಜಿ ಶಾಸಕಿ ಶಾಂತೆಯಂಡ ವೀಣಾ ಅಚ್ಚಯ್ಯ ಸಮಾಜಸೇವಕ ಹರಪಳ್ಳಿ ರವೀಂದ್ರ ವೀರಾಜಪೇಟೆಯ ಉದ್ಯಮಿ ಶೇಖ್ ಇಮ್ರಾನ್ ಸಿದ್ದಿಕಿ, ಮಡಿಕೇರಿ ನಗರಾಭಿವೖದ್ದಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ. ರಾಜೇಶ್, ಯುವಜನ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಉಪನಿದೇ೯ಶಕಿ ವಿಸ್ಮಯಿ ಚಕ್ರವರ್ತಿ , ಕೆ.ನಿಡುಗಣೆ ಗ್ರಾ.ಪಂ.ಸದಸ್ಯ ಜಾನ್ಸನ್ ಪಿಂಟೋ,,ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಪಾಲ್ಗೊಳ್ಳಲಿದ್ದಾರೆ. :: ಬಹುಮಾನ ವಿತರಣಾ ಸಮಾರಂಭ ::  ಸಂಜೆ 4 ಗಂಟೆಗೆ ಆಯೋಜಿತ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಕಾಯ೯ಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ, ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್, ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರರಾದ ಟಿ. ಪಿ. ರಮೇಶ್, ಬಿ.ಜಿ.ಅನಂತಶಯನ, ಸಂಘದ ಸ್ಥಾಪಕಾಧ್ಯಕ್ಷರಾದ ಎಸ್.ಎ.ಮುರಳೀಧರ್, ಕೊಡಗು ಅಭಿವೖದ್ದಿ ಸಮಿತಿಯ ಜಿಲ್ಲಾ ಸಂಘಟನಾ ಕಾಯ೯ದಶಿ೯ ಎಂ.ಎಂ. ದಾವುದ್, ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ.ಸಂತೋಷ್, ಕ್ಷೇಮಾಭಿವೖದ್ದಿ ಸಮಿತಿಯ ಪ್ರಧಾನ ಕಾಯ೯ದಶಿ೯ ಅರುಣ್ ಕೂರ್ಗ್, ಸಂಘದ ಉಪಾಧ್ಯಕ್ಷ ಕವನ್ ಕಾಯ೯ಪ್ಪ, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು, ಸೋಮಾವಾರಪೇಟೆ ತಾಲೂಕು ಪತ್ರಕತ೯ರ ಸಂಘದ ಅಧ್ಯಕ್ಷ ಹೆಚ್.ಎಸ್. ಹರೀಶ್ ಕುಮಾರ್, ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುಧೋಷ್ ಪೂವಯ್ಯ , ಪೊನ್ನಂಪೇಟೆ ತಾಲೂಕು ಪತ್ರಕತ೯ರ ಸಂಘದ ಅಧ್ಯಕ್ಷ ರಾಜ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ. :: ಪ್ರದಶ೯ನ ಪಂದ್ಯ ::  ಸಂಕ್ರಾಂತಿ ಸಂಭ್ರಮದಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ತಂಡದ ನಡುವೆ ಪ್ರದಶ೯ನ ಪಂದ್ಯಾಟ ಆಯೋಜಿತವಾಗಿದೆ. ಅಂತೆಯೇ ಕೊಡಗು ಪತ್ರಕತ೯ರ ಸಂಘದ ಸದಸ್ಯರ ಸಮೖದ್ದಿ, ಸುಗ್ಗಿ, ಸಿರಿ, ಮತ್ತು ಹೊನ್ನು ತಂಡಗಳ ನಡುವೆ ಕ್ರಿಕೆಟ್ ಸ್ಪಧೆ೯ ಆಯೋಜಿತವಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು NEWS DESK ಮಾ.6 : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಮೊದಲ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ…

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.