Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಲ್ಲಮಾವಟಿ ಗ್ರಾಮ ಸಭೆ : ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಗ್ರಾಮಸ್ಥರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಲ್ಲಮಾವಟಿ ಗ್ರಾಮ ಸಭೆ : ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಗ್ರಾಮಸ್ಥರು*

ಜನವರಿ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.19 NEWS DESK : ಬಲ್ಲಮಾವಟಿ ಗ್ರಾಮ ಪಂಚಾಯಿತಿಯ 2025-26 ಸಾಲಿನ ಗ್ರಾಮ ಸಭೆ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು. ವಿದ್ಯುತ್ ಇಲಾಖೆಯ ಸಿಬ್ಬಂದಿಗಳು ಬಿಲ್ ಹಣ ಸಂಗ್ರಹಿಸಲು ತೋರುವ ಆಸಕ್ತಿಯನ್ನು ವಿದ್ಯುತ್ ಸರಬರಾಜು ಮಾಡಲು ತೋರುತ್ತಿಲ್ಲ. ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ತಲೆದೋ ರಿದೆ. ಮನಬಂದಂತೆ ವಿದ್ಯುತ್ ಕಡಿತ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯ ಗ್ರಾಮ ಸಭೆಗೆ ಇಲಾಖೆ ಅಧಿಕಾರಿ ಸಹಾಯಕ ಇಂಜಿನಿಯರ್ ಆಗಮಿಸಿಲ್ಲ. ಇಲಾಖಾ ಸಮಸ್ಯೆಗಳನ್ನು ತೋಡಿಕೊಳ್ಳಲು ಅಧಿಕಾರಿಗಳು ಆಗಮಿಸುತ್ತಿಲ್ಲ ಈ ಬಗ್ಗೆ ಗ್ರಾಮ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಬಲ್ಲಮಾವಟಿ, ಪುಲಿಕೋಟು, ಪೇರೂರು ಗ್ರಾಮಗಳಲ್ಲಿ ಜಲಜೀವನ್ ಮಿಷನ್ ಅನುಷ್ಠಾನದಲ್ಲಿ ಅವ್ಯವಹಾರ ಕಂಡು ಬಂದಿದೆ. ಈ ಬಗ್ಗೆ ತನಿಖೆ ಆಗಬೇಕು. ಗ್ರಾಮೀಣ ಕೆಲವು ಭಾಗಗಳಿಗೆ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಅಲ್ಲಲ್ಲಿ ಹೈ ಮಾಸ್ಕ್ ಲ್ಯಾಂಪ್ ಅಳವಡಿಸಬೇಕು ಎಂದು ಮನವಿ ಮಾಡಿದರು. ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಮಾಡಿಸಲು ಸೋಮವಾರ ಆರೋಗ್ಯ ಇಲಾಖೆಯ ಸೇವಾ ಕೇಂದ್ರಕ್ಕೆ ಗ್ರಾಮೀಣ ಜನರು ಆಗಮಿಸುತ್ತಾರೆ. ಅದೇ ದಿನ ತಾಲೂಕು ಹಂತದ ಸಭೆ ಏರ್ಪಡಿಸಿದರೆ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತದೆ. ಸೋಮವಾರ ಹೊರತುಪಡಿಸಿ ಬೇರೆ ದಿನಗಳಲ್ಲಿ ಸಭೆ ಏರ್ಪಡಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದರು. ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆ ನಡೆಯಿತು. ನೋಡಲ್  ಅಧಿಕಾರಿಯಾಗಿ ಮಡಿಕೇರಿ ತಾಲೂಕು ಅಕ್ಷರ ದಾಸೋಹ ಸಹಾಯಕನಿರ್ದೇಶಕ ಹೇಮಂತ್ ಕುಮಾರ್, ಪಂಚಾಯಿತಿ ಸದಸ್ಯರಾದ ಮಣವಟ್ಟಿರ  ಹರೀಶ್ ಕುಶಾಲಪ್ಪ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಬಾಳೆಯಡ ದೀನಾ ಮಾಯಮ್ಮ,ಮಚ್ಚುರ ರವೀಂದ್ರ, ರಾಜೀವಿ, ಇತರ ಸದಸ್ಯರು ಹಾಗೂ ಗ್ರಾಮಸ್ಥರು  ಉಪಸ್ಥಿತರಿದ್ದರು.  ದಯಾ ಚಿಣ್ಣಪ್ಪ ಪ್ರಾರ್ಥಿಸಿ  ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ  (ಪಿಡಿಒ) ಪೂಣಚ್ಚ(ಶರತ್) ಸ್ವಾಗತಿಸಿ ವಂದಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.