Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತ್ತೂರು-ನಲ್ಲೂರು ಗ್ರಾಮದ ಗೀತಾ ಜ್ಞಾನಯಜ್ಞ ಕಾರ್ಯಕ್ರಮ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತ್ತೂರು-ನಲ್ಲೂರು ಗ್ರಾಮದ ಗೀತಾ ಜ್ಞಾನಯಜ್ಞ ಕಾರ್ಯಕ್ರಮ* 

ಜನವರಿ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.19 NEWS DESK : ಶ್ರೀಮದ್‍ಭಗವದ್ಗೀತಾ ಅಧ್ಯಯನದಿಂದ ಆಧ್ಯಾತ್ಮಿಕವಾಗಿ ಮಾತ್ರವಲ್ಲದೆ ಲೌಕಿಕ ಜೀವನದಲ್ಲಿ ಕೂಡ ನಾವು ಯಶಸ್ಸನ್ನು ಸಾಧಿಸಬಹುದು ಎಂದು ಪಂಡಿತ ಲೋಕಾನಂದ ಆರ್ಯ ಹೇಳಿದ್ದಾರೆ. ಸುಂಟಿಕೊಪ್ಪ ಹೋಬಳಿಯ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಗೀತಾ ಜ್ಞಾನಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪೋಷಕರಿಗೆ ಮತ್ತು ಆಸಕ್ತರಿಗೆ ಶ್ರೀಮದ್‍ಭಗವದ್ಗೀತಾ ಗ್ರಂಥವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಚಾಲನೆಗೊಳಿಸಿ ಮಾತನಾಡಿದರು. ಬ್ರಿಟಿಷರ ಮೆಕಾಲೆ ಶಿಕ್ಷಣದಿಂದ ಭಾರತದಲ್ಲಿ ಗುರುಕುಲ ಪದ್ಧತಿ ಶಿಕ್ಷಣ ಮದ್ಯವಾಗಿದ್ದ ಸಂಸ್ಕøತ ಮತ್ತು ಧರ್ಮ ಶಿಕ್ಷಣ ಹಾಳಾಯಿತು. ಇಂಗ್ಲಿಷ್ ಶಿಕ್ಷಣ ಪಾಶ್ಚಿಮಾತ್ಯ ಬದುಕಿನ ಶೈಲಿಯನ್ನು ನಮ್ಮ ಮೇಲೆ ಏರಿದ್ದು, ನಮ್ಮತನ ಕಳೆದು ಹೋಗಿ ಯಾವುದೇ ರೀತಿಯ ಪದ್ಧತಿ ಪರಂಪರೆ ಆಚಾರ ವಿಚಾರಗಳು ನಮ್ಮಗೆ ಗೊತ್ತಿಲ್ಲದಂತಹ ಪರಿಸ್ಥಿತಿಗೆ ತಲುಪಿದ್ದೇವೆ. ಶ್ರೀಮದ್‍ಭಗವದ್ಗೀತೆಯು 4 ವೇದಗಳ ಸಾರವಾಗಿದ್ದು, ಇದರ ಅಧ್ಯಯನದಿಂದ ನಮ್ಮ ಆಚಾರ ವಿಚಾರಗಳಲ್ಲಿ ಲೌಕಿಕ ಮತ್ತು ಪರಮಾರ್ಥಿಕ ವಿಚಾರಗಳಲ್ಲಿ ಅದ್ಭುತ ಸಾಧನೆಯನ್ನು ಮಾಡುವುದರ ಮೂಲಕ ಮೋಕ್ಷ ಸಾಧನೆಗೆ ಮುಂದಾಗಬೇಕೆಂದು ಅವರು ಕರೆ ನೀಡಿದರು.  ಸಂಸ್ಕøತ ಭಾಷೆಯ ಪುನರುತಾನ ಮನೆ ಮನೆಗಳಲ್ಲಿ ಶ್ರೀಮದ್‍ಭಗವದ್ಗೀತೆಯೊಂದಿಗೆ ನಮ್ಮ ಧರ್ಮದ ಆಚರಣೆಯನ್ನು ಮಕ್ಕಳಲ್ಲಿ ಮತ್ತು ಯುವಜನತೆಯಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಆರೋಗ್ಯ ನೆಮ್ಮದಿಗಾಗಿ ಮಾತ್ರವಲ್ಲದೆ ಲೋಕ ಕಲ್ಯಾಣಕ್ಕಾಗಿ ಕೂಡ ನಾವು ಶ್ರಮಿಸಿದಂತಾಗುತ್ತದೆ ಎಂದು ಅವರು ಹೇಳೀದರು. ಮಂದಿರದ ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ವಿ.ರಘುನಾಥ ಅವರು ಮಾತನಾಡಿ, ಶ್ರೀಮದ್‍ಭಗವದ್ಗೀತಾ ಅದ್ಯಯನವು ವೇದೋಕ್ತ ಧರ್ಮ ಆಚರಣೆಗೆ ಪೂರಕ ಎಂದು ಹೇಳಿದರಲ್ಲದೆ ಆದ್ಯಾತ್ಮಿಕ ಮಾರ್ಗದಲ್ಲಿ ಮೋಕ್ಷ ಸಾಧನೆಗೆ ತೊಡಗಲು ಶ್ರೀಮದ್‍ಭಗವದ್ಗೀತಾ ಅದ್ಯಯನವು ಮೊದಲ ಮೆಟ್ಟಿಲಾಗಿದೆ ಎಂದು ಅವರು ಹೇಳಿದರು. ರಾಮಾಯಣ, ಮಹಾಭಾರತ ಉಪನಿಶತ್ತುಗಳು 18 ಪುರಾಣಗಳು ಮತ್ತು ಉಪಪುರಾಣಗಳ ಆದ್ಯಯನ ಅರ್ಥ ಮಾಡಿಕೊಳ್ಳುವಿಕೆಗೆ ಶ್ರೀಮದ್‍ಭಗವದ್ಗೀತಾ ಗ್ರಂಥ ಶಿಖರಪ್ರಾಯವಾಗಿದೆ ಎಂದು ಬಣ್ಣಿಸಿದರು.  ಗೀತಾ ಜ್ಞಾನ ಯಜ್ಞನವು ಹಂತ ಹಂತವಾಗಿ ಎಲ್ಲಾರನ್ನು ತಲುಪಲು ಪ್ರಯತ್ನಿಸುತ್ತಿದ್ದು, ಹಂತ ಹಂತವಾಗಿ ಧಾರ್ಮಿಕ ಪ್ರವಚನ ಸತ್ಸಂಗಗಳು ಮುಂಬರುವ ದಿನಗಳಲ್ಲಿ ನಡೆಯಲಿವೆ ಎಂದು ಮಾಹಿತಿ ನೀಡಿದರು.  ಕಾರ್ಯಕ್ರಮದಲ್ಲಿ ಕಾರ್ಯಕಾರಿ ಸಮಿತಿಯ ತುಂಗಾಮ್ಮ ವೆಂಕಪ್ಪ, ವಾರಿಜ ರಘೂನಾಥ್, ಕೃಷ್ಣಪ್ಪ, ಸಿದ್ದಪ್ಪ, ಬಿ.ಸಿ.ದಿನೇಶ್ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.