Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕತ೯ರ ಸಂಘದಿಂದ ಸಂಕ್ರಾಂತಿ ಸಂಭ್ರಮ ಕ್ರಿಕೆಟ್  ಪಂದ್ಯಾವಳಿ : ಸುಗ್ಗಿ ತಂಡ ಚಾಂಪಿಯನ್ : ಜನಪ್ರತಿನಿಧಿಗಳ ತಂಡದ ವಿರುದ್ಧ ಅಧಿಕಾರಿಗಳ ತಂಡದ ಗೆಲುವು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕತ೯ರ ಸಂಘದಿಂದ ಸಂಕ್ರಾಂತಿ ಸಂಭ್ರಮ ಕ್ರಿಕೆಟ್  ಪಂದ್ಯಾವಳಿ : ಸುಗ್ಗಿ ತಂಡ ಚಾಂಪಿಯನ್ : ಜನಪ್ರತಿನಿಧಿಗಳ ತಂಡದ ವಿರುದ್ಧ ಅಧಿಕಾರಿಗಳ ತಂಡದ ಗೆಲುವು*

ಜನವರಿ 19, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.19 NEWS DESK : ಕೊಡಗು ಪತ್ರಕತ೯ರ ಸಂಘ ಮತ್ತು ಪತ್ರಕತ೯ರ ಕ್ಷೇಮಾಭಿವೖದ್ದಿ ಸಮಿತಿ ವತಿಯಿಂದ ಆಯೋಜಿತವಾಗಿದ್ದ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸುಗ್ಗಿ ತಂಡವು ಸಿರಿ ತಂಡದ ವಿರುದ್ಧ ಜಯಗಳಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದ ಪ್ರದಶ೯ನ ಪಂದ್ಯದಲ್ಲಿ, ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ, ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂತಿ೯ ನೇತೃತ್ವದ ಅಧಿಕಾರಿಗಳ ತಂಡವು, ಮಹೇಶ್ ಜೈನಿ ನಾಯಕತ್ವದ ಜನಪ್ರತಿನಿಧಿಗಳ ತಂಡದ ವಿರುದ್ಧ 45 ರನ್ ಗಳ ಅಂತರದ ಗೆಲವು ಗಳಿಸಿತು. ನಿತಿನ್ ಚಿಕ್ಕಿ ಆಲ್ ರೌಂಡರ್ ಆಟಗಾರನಾಗಿ ವಿಜ್ರಂಭಿಸಿದರೆ ಮಹೇಶ್ ಜೈನಿ ಬ್ಯಾಟಿಂಗ್ , ಉದ್ಯಮಿ ಎಡಿಕೇರಿ ಪ್ರಸನ್ನ ಬೌಲಿಂಗ್ ನಲ್ಲಿ ಗಮನ ಸೆಳೆದರು. ನಂತರ ಪತ್ರಕತ೯ರ ತಂಡಗಳಾದ ಸಿರಿ, ಸುಗ್ಗಿ, ಹೊನ್ನು ಮತ್ತು ಸಮೖದ್ದಿ ತಂಡಗಳ ನಡುವೆ ಕ್ರಿಕೆಟ್ ಲೀಗ್ ಪಂದ್ಯಾಟ ಜರುಗಿತು. ಸುರೇಶ್ ಬಿಳಿಗೇರಿ ನಾಯಕತ್ವದ ಸುಗ್ಗಿ ತಂಡವು ಕುಡೆಕಲ್ ಸಂತೋಷ್ ನಾಯಕತ್ವದ ಸಿರಿ ತಂಡದ ವಿರುದ್ದ 15 ರನ್ ಗಳ ಅಂತರದಿಂದ ಗೆಲವು ಸಾಧಿಸಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರ ಟಿ.ಪಿ. ರಮೇಶ್, ಅಗತ್ಯವುಳ್ಳ ಪತ್ರಕತ೯ರ ಆರೋಗ್ಯ ಸಮಸ್ಯೆಗೆ ಕಾಲದಿಂದ ಕಾಲಕ್ಕೆ ಆಥಿ೯ಕ ನೆರವು ನೀಡುವ ನಿಟ್ಟಿನಲ್ಲಿ ಕ್ಷೇಮಾಭಿವೃದ್ಧಿ ಸಮಿತಿಯು ಆಥಿ೯ಕ ಕ್ರೋಡೀಕರಣಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾಯ೯ ಎಂದರು.  ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಸಂಘವು ಜಿಲ್ಲೆಯಾದ್ಯಂತ 4 ತಾಲೂಕು ಸಂಘಗಳ ಮೂಲಕ ಸಕ್ರಿಯ ಸದಸ್ಯರನ್ನೊಳಗೊಂಡು ಸ್ವಾಸ್ಥ್ಯ, ಸದೖಡ ಮತ್ತು ಸುಂದರ ಸಮಾಜ ನಿಮ೯ಣಕ್ಕಾಗಿ ಅನೇಕ ಜನಪರ ಕಾಯ೯ಕ್ರಮ ಹಮ್ಮಿಕೊಂಡು ಬರುತ್ತಿದೆ. ಸಂಕ್ರಾಂತಿ ಹಿನ್ನಲೆಯಲ್ಲಿ ಸಂಕ್ರಾಂತಿ ಸಂಭ್ರಮವನ್ನು ಸಹಯಾಥ೯ ಕ್ರಿಕೆಟ್ ಪಂದ್ಯಾಟದ ಮೂಲಕ ಯಶಸ್ವಿಯಾಗಿ ಕ್ಷೇಮಾಭಿವೖದ್ದಿ ಸಮಿತಿ ವತಿಯಿಂದ ಆಯೋಜಿಸಲಾಗಿದೆ ಎಂದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಏಕೈಕ ಮಹಿಳಾ ಆಟಗಾತಿ೯ಯಾಗಿ ಮೈದಾನಕ್ಕಿಳಿದ ಚಂಪಾಗಗನ ಅವರನ್ನೂ ಅನಿಲ್ ಅಭಿನಂದಿಸಿದರು.  ಕೊಡಗು ಪತ್ರಕತ೯ರ ಸಂಘದ ಕ್ಷೇಮಾಭಿವೖದ್ದಿ ಸಮಿತಿಯ ಅಧ್ಯಕ್ಷ ಜಿ.ವಿ. ರವಿಕುಮಾರ್ ಮಾತನಾಡಿ, ಸಂಘದ ಸದಸ್ಯರ ಹಿತಕ್ಕಾಗಿ ಮತ್ತು ಆರೋಗ್ಯ ಸಮಸ್ಯೆ ಕಾಡಿದಾಗ ಆಥಿ೯ಕ ನೆರವು ನೀಡುವ ಉದ್ದೇಶದಿಂದ ಕ್ಷೇಮಾಭಿವೖದ್ದಿ ಸಮಿತಿ ಮೂಲಕ ಆಥಿ೯ಕ ಸಂಪನ್ಮೂಲ ಕ್ರೋಡೀಕರಿಸಲಾಗಿದೆ. ಕ್ರಿಕೆಟ್ ಪಂದ್ಯಾಟಕ್ಕೆ ಸದಸ್ಯರಿಂದ ಉತ್ತಮ ಸ್ಪಂದನ ದೊರಕಿದ್ದು, ದಾನಿಗಳೂ ಕೂಡ ಪತ್ರಕತ೯ರ ಕ್ಷೇಮಾಭಿವೖದ್ದಿಗಾಗಿ ಸಹಾಯ ನೀಡಿದ್ದಾರೆ ಎಂದು ಸ್ಮರಿಸಿದರು. ಕೊಡಗು ಅಭಿವೃದ್ಧಿಸಮಿತಿಯ ಸಂಚಾಲಕ ದಾವೂದ್ ಮಾತನಾಡಿ, ಜನರಲ್ ತಿಮ್ಮಯ್ಯ ಮೈದಾನಕ್ಕೆ ಇನ್ನಾದರೂ ಸೂಕ್ತ ಕಾಯಕಲ್ಪದ ಅಗತ್ಯವಿದೆ. ಕ್ರೀಡಾಪಟುಗಳಿಗೆ ಈ ಕ್ರೀಡಾಂಗಣ ಮತ್ತಷ್ಟು ಸ್ಪೂತಿ೯ ನೀಡುವ ತಾಣವಾಗಬೇಕೆಂದು ಕೋರಿದರು. ಮುಂದಿನ ದಿನಗಳಲ್ಲಿ ಕ್ರಿಕೆಟ್ ನಂತೆಯೇ ಸಂಘವು ಕಬ್ಬಡಿ ಪಂದ್ಯಾಟ ಆಯೋಜಿಸಲಿ ಎಂದೂ ದಾವೂದ್ ಸಲಹೆ ನೀಡಿದರು. ಕೊಡಗು ಅಭಿವೖದ್ದಿ ಸಮಿತಿ ಜಿಲ್ಲಾ ಅಧ್ಯಕ್ಷ ಪ್ರಸನ್ನ ಭಟ್, ಪತ್ರಕತ೯ರು ಸಮಾಜದ ಹಿತಕ್ಕಾಗಿ ಸಕ್ರಿಯವಾಗಿ ಕಾಯ೯ನಿವ೯ಹಿಸುತ್ತಿರುವುದನ್ನು ಶ್ಲಾಘಿಸಿದರು. ಕೊಡಗು ಪತ್ರಕತ೯ರ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ಸಮಾಜಮುಖಿಯಾಗಿರುವ ಸದಸ್ಯರನ್ನೊಳಗೊಂಡ ಸಂಘವು ಜನಹಿತಕ್ಕಾಗಿ ಕಾಯ೯ಕ್ರಮಗಳನ್ನು ಆಯೋಜಿಸುತ್ತಿರುವುದು ಮೆಚ್ಚತಕ್ಕದ್ದು ಎಂದರು. ಸಂಘದ ನಿದೇ೯ಶಕ ಪ್ರವೀಣ್ ಕುಮಾರ್ ಸ್ವಾಗತಿಸಿ, ಕ್ಷೇಮಾಭಿವೖದ್ದಿ ಸಮಿತಿಯ ಪ್ರಧಾನ ಕಾಯ೯ದಶಿ೯ ಅರುಣ್ ಕೂಗ್೯ ವಂದಿಸಿದರು. ಕಾಯ೯ಕ್ರಮದಲ್ಲಿ ಕೆ. ನಿಡಗಣೆ ಗ್ರಾ.ಪಂ. ಸದಸ್ಯ ಜಾನ್ಸನ್ ಪಿಂಟೋ, ವೀಕ್ಷಕ ವಿವರಣೆಗಾರ ಅ್ಯರಿಸ್, ಸೋಮವಾರಪೇಟೆ ತಾಲೂಕು ಪತ್ರಕತ೯ರ ಸಂಘದ ಅಧ್ಯಕ್ಷ ಎಚ್.ಎಸ್. ಹರೀಶ್ ಕುಮಾರ್, ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ವಿಘ್ನೇಷ್ ಭೂತನಕಾಡು, ವಿರಾಜಪೇಟೆ ತಾಲೂಕು ಪತ್ರಕತ೯ರ ಸಂಘದ ಅಧ್ಯಕ್ಷ ಮುಧೋಶ್ ಪೂವಯ್ಯ, ಪೊನ್ನಂಪೇಟೆ ತಾಲೂಕು ಪತ್ರಕತ೯ರ ಸಂಘದ ಅಧ್ಯಕ್ಷ ರಾಜ್ ಕುಶಾಲಪ್ಪ, ಸಂಘದ ಜಿಲ್ಲಾ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ , ತಾಂತ್ರಿಕ ಸಮಿತಿ ಸಂಚಾಲಕ ವಿನೋದ್ ಮೂಡಗದ್ದೆ ಉಪಸ್ಥಿತರಿದ್ದರು. ಸಂಕ್ರಾಂತಿ ಸಂಭ್ರಮದ ಹಿನ್ನಲೆಯಲ್ಲಿ ಪಿ.ಎಂ. ರವಿ ಕಲ್ಪನೆಯಲ್ಲಿ ವೇದಿಕೆಯನ್ನು ಕಬ್ಬು, ಮಡಕೆ, ತೋರಣಗಳಿಂದ ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಪಂದ್ಯಾಟದ ಅಂಪೈರ್ ಗಳಾಗಿ ರಮೇಶ್, ಸಚಿನ್, ಮಂಜು ಕಾಯ೯ನಿವ೯ಹಿಸಿದ್ದರು. :: ಪ್ರಶಸ್ತಿ ವಿಜೇತರು ::  ಪಂದ್ಯ ಪುರುಷೋತ್ತಮ ಮತ್ತು ಉತ್ತಮ ದಾಂಡಿಗ – ಸುಗ್ಗಿ ತಂಡದ ವಿವೇಕ್ ಮೋಗೇರ,, ಉತ್ತಮ ಎಸೆತಗಾರ ಹೊನ್ನು ತಂಡದ ಮೋಹನ್ ರಾಜ್, ಉತ್ತಮ ಗೂಟ ರಕ್ಷಕ ಸಿರಿ ತಂಡದ ಹನೀಫ್, ಸರಣಿ ಪುರುಷೋತ್ತಮ – ಸಿರಿ ತಂಡದ ಖಲೀಲ್.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.