Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ  ಪ್ರದಾನ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ  ಪ್ರದಾನ* 

ಜನವರಿ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.19 NEWS DESK : ಗುರುನಾನಕ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ದಿ.ಸರ್ದಾ‌ರ್ ಜೋಗಾಸಿಂಗ್ 93ನೇ ಜನ್ಮ ದಿನದ ಪ್ರಯುಕ್ತ ಶ್ರೀ ನಾನಕ ಝಿರಾ ಸಾಹೇಬ್ ಫೌಂಡೇಷನ್‌ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಉನ್ನತ ಶಿಕ್ಷಣ ಮತ್ತು ಕೃಷಿ ದಾರ್ಶನಿಕ ಸರ್ದಾರ್ ಜೋಗಾಸಿಂಗ್ ಕಲ್ಯಾಣ ಕರ್ನಾಟಕ ಪ್ರಶಸ್ತಿ-2026 ಪ್ರಶಸ್ತಿ ನೀಡಿ ಗೌರವಿಸಿದೆ. ಬೀದರ್‌ನ ಗುರುನಾನಕ ದೇವ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ಮತ್ತು ಕೃಷಿಯಲ್ಲಿನ ಸೇವೆ ಹಾಗೂ ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು. ಪ್ರೊ. ಅಶೋಕ ಸಂಗಪ್ಪ ಆಲೂರ ಅವರು, ನೈಸರ್ಗಿಕ ಸಂಪನ್ಮೂಲ ನಿರ್ವಹಣೆ, ಗ್ರಾಮೀಣಾಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಸುಮಾರು ಎರಡೂವರೆ ದಶಕಗಳ ಸುದೀರ್ಘ ಅನುಭವವನ್ನು ಹೊಂದಿದ್ದಾರೆ. ಪ್ರತಿಷ್ಠಿತ ಕೃಷಿ ಧಾರವಾಡದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನದಲ್ಲಿ ಬಿ.ಎಸ್ಸಿ (B.Sc) ಮತ್ತು ಎಂ.ಎಸ್ಸಿ (M.Sc) ಪದವಿಗಳನ್ನು ಪಡೆದುಕೊಂಡು, ತದನಂತರ ಮಣ್ಣು ವಿಜ್ಞಾನದಲ್ಲಿ ಪಿಹೆಚ್‌ಡಿ ಪದವಿಯನ್ನು ಗಳಿಸಿ, ಮಣ್ಣಿನ ಆರೋಗ್ಯ ಮತ್ತು ಫಲವತ್ತತೆಯ ಬಗ್ಗೆ ಆಳವಾದ ಅನುಭವವನ್ನು ಪಡೆದುಕೊಂಡಿದ್ದಾರೆ. ಅಮೆರಿಕ, ಜರ್ಮನಿ, ಕೀನ್ಯಾ ಸೇರಿದಂತೆ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಸಂಚರಿಸಿ, ಅಲ್ಲಿನ ಕೃಷಿ ಪದ್ಧತಿ ಮತ್ತು ಶೈಕ್ಷಣಿಕ ನೀತಿಗಳ ಬಗ್ಗೆ ಅಧ್ಯಯನ ನಡೆಸಿದ್ದಾರೆ. 10ಕ್ಕೂ ಹೆಚ್ಚು ಉನ್ನತ ಉದ್ಯಮಶೀಲತಾ ಮತ್ತು ನಿರ್ವಹಣಾ ತರಬೇತಿಗಳನ್ನು ಪಡೆದು ಜಾಗತಿಕ ಮಟ್ಟದ ಅನುಭವವನ್ನು ತಮ್ಮದಾಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿ ಗೌರವಗಳಿಗೆ ಭಾಜನರಾಗಿರುವ ಕೊಡಗು ಕುಲಪತಿಗಳಾಗಿರುವ ವಿಶ್ವವಿದ್ಯಾಲಯದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಫೆಲೋಶಿಪ್ ಪ್ರಶಸ್ತಿ ಕೂಡ ಲಭಿಸಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.