Facebook Twitter WhatsApp Email Telegram Copy Link ಪಾಲಿಬೆಟ್ಟ ಜ.21 NEWS DESK : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಟ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ ಫೆ.13ರಿಂದ 16ರ ವರಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಪಿ.ಕೆ.ಇಸ್ಮಾಯಿಲ್ ಹಾಜಿ ತಿಳಿಸಿದ್ದಾರೆ.
ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವನವೆಂಬರ್ 7, 2026