Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗಿನಲ್ಲಿ ಹುಲಿ, ಕಾಡಾನೆ ದಾಳಿ*
ಇತ್ತೀಚಿನ ಸುದ್ದಿಗಳು

*ಕೊಡಗಿನಲ್ಲಿ ಹುಲಿ, ಕಾಡಾನೆ ದಾಳಿ*

January 22, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.22 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಹುಲಿ ಮತ್ತು ಕಾಡಾನೆ ಉಪಟಳ ವ್ಯಾಪಕವಾಗಿದೆ. ಹುಲಿ ದಾಳಿಯಿಂದ ಹಸು ಮತ್ತು ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ತೀವ್ರ ಗಾಯಗೊಳಿಸಿರುವ ಘಟನೆ ಇಂದು ದಕ್ಷಿಣ ಕೊಡಗಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪೋರಂಗಡ ಪೃಥ್ವಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. *ಕಾಡಾನೆ ದಾಳಿ* ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಬಾಡಗ ಬಾಣಂಗಾಲ ಗ್ರಾಮದ ಮಟ್ಟ ಪೈಸಾರಿ ಬಳಿ ನಡೆದಿದೆ. ಸ್ಥಳೀಯ ನಿವಾಸಿ ದೇವರಾಜ (60) ಎಂಬುವವರೇ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಇವರನ್ನು ವಿರಾಜಪೇಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುವಿನ ಚಿಕಿತ್ಸಾ ವೆಚ್ಚವನ್ನು ಇಲಾಖೆಯೇ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಅಯೋಧ್ಯೆಯ ಶ್ರೀ ರಾಮ ಮಂದಿರ ಸ್ಮರಣೆ : ಮಡಿಕೇರಿಯಲ್ಲಿ ಬೃಹತ್ ‘ಅನ್ನ ಪ್ರಸಾದ ವಿತರಣೆ’ ಕಾರ್ಯಕ್ರಮ*
Next Article *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.