Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಗಣರಾಜ್ಯೋತ್ಸವ ಸಂಭ್ರಮ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಗಣರಾಜ್ಯೋತ್ಸವ ಸಂಭ್ರಮ : ಸಾಧಕರಿಗೆ ಸನ್ಮಾನ*

ಜನವರಿ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.27 NEWS DESK : ದೇಶದ ಪ್ರತಿಯೊಬ್ಬ ನಾಗರೀಕರಿಗೆ ಸಂವಿಧಾನದ ಅರಿವು ಮತ್ತು ತಿಳುವಳಿಕೆ ಇರಬೇಕು. ಸಂವಿಧಾನ ಓದದವರು ದೇಶದ ಅಭಿವೃದ್ಧಿಯ ಹಿನ್ನಡೆಗೆ ಕಾರಣರಾಗುತ್ತಾರೆ ಎಂದು ಶಿಕ್ಷಕ ಸತೀಶ್ ಕಾಜೂರು ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ  ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು ನಾಗರೀಕರಿಗೆ ತಮ್ಮ ಹಕ್ಕುಗಳು ಮತ್ತು ಜವಾಬ್ಧಾರಿಗಳ ಬಗ್ಗೆ ಅರಿವಿದ್ದು, ಸಂವಿಧಾನ ಬದ್ಧವಾಗಿ ನಡೆದುಕೊಂಡಾಗ ದೇಶದ ಏಳಿಗೆಗೆ ನಾವು ಕೊಡುಗೆ ನೀಡಿದಂತಾಗುತ್ತದೆ. ಭಾರತದ ಸಂವಿಧಾನವು ವಿಶ್ವದಲ್ಲೇ ಏಕೈಕ ಲಿಖಿತ ಸಂವಿಧಾನವಾಗಿದ್ದು, ಆಯಾ ಆಯಾ ಕಾಲಕ್ಕೆ ಜನರು ಒಪ್ಪುವ ರೀತಿಯಲ್ಲಿ ಅವರ ಹಕ್ಕುಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ತಿದ್ದುಪಡಿ ಮತ್ತು ಬದಲಾವಣೆಗಳನ್ನು ಮಾಡಲಾಗಿದೆ. 1950 ರಲ್ಲಿ ಜಾರಿಗೆ ಬಂದ ಸಂವಿಧಾನವು ಇನ್ನು ಜೀವಂತವಾಗಿದೆ. ಆದರೆ ಪಕ್ಕದ ಪಾಕಿಸ್ಥಾನದಲ್ಲಿ ಎಷ್ಟೋ ಬಾರಿ ಮತ್ತು ನೇಪಾಳ ಮತ್ತು ಬಾಂಗ್ಲಗಳಲ್ಲಿ ಹಲವು ಬಾರೀ ಅವರ ಸಂವಿಧಾನವು ಬುಡಮೇಲಾಗಿದೆ ಎಂದು ಸತೀಶ್ ಕಾಜೂರು ಹೇಳಿದರು.  ಭಾರತದಂತಹ ವಿವಿಧ ಧರ್ಮಗಳ, ವಿವಿಧ ಭಾಷೆಗಳ ಬಹು ಸಂಸ್ಕøತಿಯ ನಾಡಿನಲ್ಲಿ ಎಲ್ಲಾರೂ ಒಪ್ಪುವಂತಹ ಸಂವಿಧಾನ ರಚನೆ ಸವಾಲಿನ ಕೆಲಸ ಆದರೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಬುದ್ಧಿವಂತಿಕೆ ಅವರ ದೂರದರ್ಶಿತ್ವ ಅಧ್ಯಾಯನದ ಫಲವಾಗಿ ಅತ್ಯಂತ ಶ್ರೇಷ್ಠ ಸಂವಿಧಾನವನ್ನು ನಾವು ಹೊಂದಿದ್ದೇವೆ ಎಂದು ಸತೀಶ್ ಕಾಜೂರು ಬಣ್ಣಿಸಿದರು. ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರಧ್ವಜಕ್ಕೆ ಗೌರವ ರಕ್ಷೆ ಸಮರ್ಪಿಸಿದರು. ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಧ್ವಜಾರೋಹಣ ನೇರವೇರಿಸಿದರು. ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಅಧ್ಯಕ್ಷತೆಯನ್ನ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿ ಶುಭಹಾರೈಸಿದರು. ವೇದಿಕೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ಆಲಿಕುಟ್ಟಿ, ರಫೀಕ್‍ಖಾನ್, ಪ್ರಸಾದ್‍ಕುಟ್ಟಪ್ಪ, ಸೋಮನಾಥ್, ವಸಂತಿ, ಶಾಂತಿ, ನಾಗರತ್ನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಗ್ರಾ.ಪಂ.ಮಾಜಿ ಅಧ್ಯಕ್ಷರುಗಳಾದ ಕೆ.ಇ.ಕರೀಂ, ರೋಸ್‍ಮೇರಿ ರಾಡ್ರಿಗಸ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಕಾರ್ಯದರ್ಶಿ ರಹೆನಾ ಫೈರೋಜ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಲತಾ, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೋವಿಟಾ ವಾಸ್,  ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯ ಪಿ.ಇ.ನಂದ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಬಾಲಕೃಷ್ಣ, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಸಿಬ್ಬಂದಿ ಸಂಧ್ಯಾ, ಡಿ.ಎಂ.ಮಂಜುನಾಥ್, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾದ್ಯಾಯನಿ ಗೀತಾ, ವರ್ಕಶಾಫ್ ಮಾಲೀಕರ ಸಂಘದ ಅಧ್ಯಕ್ಷ ರಮೇಶ್, ಪ್ರಾ.ಕೃ.ಪ.ಸ.ಸಂ.ನಿರ್ದೇಶಕಿ ಲೀಲಾಮೇದಪ್ಪ, ನಿವೃತ್ತ ಶಿಕ್ಷಕಿ ಮುತ್ತಮ್ಮ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸ್ತ್ರೀಶಕ್ತಿ ಸಂಘದ ಸದಸ್ಯರು ಮತ್ತಿತರರು ಇದ್ದರು.  ಪುಟಾಣಿ ವಿದ್ಯಾರ್ಥಿಗಳ ಭಾರತಾಂಬೆಗೆ ನಮನ ಸಲ್ಲಿಸುವ ಅಂಗಸಾಧನೆಯ ನೃತ್ಯ ಜನಮನ ರಂಜಿಸಿತು. ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ವಿವಿಧ ಶಾಲೆಗಳ ಮಕ್ಕಳು ನೇರೆದಿದ್ದವರನ್ನು ಮನರಂಜಿಸಿದರು.  ಇದೇ ಸಂದರ್ಭದಲ್ಲಿ ಮೈಸೂರು ವಿಶ್ವ ವಿದ್ಯಾನಿಲಯದಿಂದ ಎಂ.ಎಡ್ ಪದವಿಯಲ್ಲಿ 5 ಚಿನ್ನದ ಪದಕ 1 ನಗದು ಬಹುಮಾನಕ್ಕೆ ಭಾಜನರಾದ ಬಿ.ಪಿ.ಕೃತಿಕಾ, ನಿವೃತ್ತಿ ಸ.ಮಾ.ಪ್ರಾ.ಮುಖ್ಯೋಪಾದ್ಯಾಯನಿ ಗೀತಾ ಪಾರ್ಥ, ಸಂ.ಅಂ.ಶಾಲೆಯ ನಿವೃತ್ತ ಶಿಕ್ಷಕಿ ಮುತ್ತಮ್ಮ, ಸ.ಪ.ಪೂ.ಕಾ.ನಿವೃತ್ತ ಉಪನ್ಯಾಸಕಿ ಪದ್ಮ, ಸುಂಟಿಕೊಪ್ಪ ಪಂಚಾಯಿತಿ ವಿಆರ್‍ಡಬ್ಲ್ಯು ಸಿಬ್ಬಂದಿ ಮಂದಣ್ಣ ಅವರುಗಳನ್ನು ಗಣ್ಯರು  ಸನ್ಮಾನಿಸಿ ಗೌರವಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.