Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
  • *ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಆಟೋಚಾಲಕರ ಮತ್ತು ಮಾಲೀಕರ ಸಂಘದಿಂದ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಆಟೋಚಾಲಕರ ಮತ್ತು ಮಾಲೀಕರ ಸಂಘದಿಂದ ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆ*

ಜನವರಿ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.27  NEWS DESK : ಆಟೋಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಕಂಬಿಬಾಣೆಯ ಕಾಫಿ ಬೆಳೆಗಾರ ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಅವರು ನಿರ್ಮಿಸಿಕೊಟ್ಟ ಆಟೋ ನಿಲ್ಧಾಣದ ಸ್ವಾಗತ ಕಮಾನ್ ಅನ್ನು ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಉದ್ಘಾಟಿಸಿ ಮಾತನಾಡಿ, ಗಣರಾಜ್ಯೋತ್ಸವ ಅಂಗವಾಗಿ ಆಟೋಚಾಲಕ ಮತ್ತು ಮಾಲೀಕರ ಸಂಘದವರು ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು, ಒಂದು ಮಾದರಿ ಕಾರ್ಯಕ್ರಮ ಆಟೋ ನಿಲ್ಧಾಣದ ಜಾಗವನ್ನು ಎದ್ದು ಕಾಣುವ ರೀತಿಯಲ್ಲಿ ನಾಮಫಲಕ ಅಳವಡಿಸಿದ್ದು, ಶ್ಲಾಘನೀಯ. ಹಗಲು ರಾತ್ರಿ ಎನ್ನದೇ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿರುವ ಆಟೋಚಾಲಕರು ಸಮಾಜಮುಖಿಯಾದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸುನಿಲ್‍ಕುಮಾರ್ ಅಭಿಮಾನದಿಂದ ನುಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸಹಸ್ರಹಾರು ಜನರ ತ್ಯಾಗ ಬಲಿದಾನದಿಂದ ನಾವು ಸ್ವಾತಂತ್ರ್ಯವನ್ನು ಗಳಿಸಿದ್ದೇವೆ. ನಮ್ಮದೆಯಾದ ಸಂವಿಧಾನವನ್ನು ಹೊಂದಿ ಬಲಿಷ್ಠ ಮತ್ತು ಸಧೃಡ ಭಾರತವನ್ನು ಕಟ್ಟುವ ನಿಟ್ಟಿನಲ್ಲಿ ನಾವೆಲ್ಲಾರೂ ಕೈಜೋಡಿಸಿಬೇಕು, ಸಂವಿಧಾನವನ್ನು ಸಮಾನತೆ ಸಾಮರಸ್ಯ ಮತ್ತು ಬಾತೃತ್ವ ನೆಲೆಗಟ್ಟಿನಲ್ಲಿ ರಚಿಸಲಾಗಿದೆ. ಪ್ರಸ್ತುತ ಭಾರತ ಹೇಗಿದೆ ಎಂಬುದನ್ನು ನಾವು ಆತ್ಮಾವಲೋಕನಾ ಮಾಡಿಕೊಂಡು ಮುಂದುವರಿಯಬೇಕೆಂದು ಅವರು ಕರೆ ನೀಡಿದರು. ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಂಘದ ಕಚೇರಿಯಲ್ಲಿ ರಕ್ತದಾನ ಮಾಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ಆಲಿಕುಟ್ಟಿ, ರಫೀಕ್‍ಖಾನ್, ಪ್ರಸಾದ್‍ಕುಟ್ಟಪ್ಪ, ಸೋಮನಾಥ್, ವಸಂತಿ, ಶಾಂತಿ, ನಾಗರತ್ನ, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್, ಪ್ರಧಾನ ಕಾರ್ಯದರ್ಶಿ ಸಚಿನ್ ಸಂಘದ ಪದಾಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಆ.28 NEWS DESK : ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ವತಿಯಿಂದ ಬಿಟ್ಟಂಗಾಲದ ಅಂಬಟ್ಟಿಯಲ್ಲಿರುವ ಶ್ರೀ ನಾರಾಯಣ…

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.