Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ* 

ಜನವರಿ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಜ.27 NEWS DESK : ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲೂಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಪ್ರಮೋದ್ ಗಣಪತಿ, ಭಾರತ ನಿರ್ಮಾಣಕ್ಕೆ ಹೋರಾಡಿದ ಮಾನ್ಯರನ್ನು ನೆನೆಸಿಕೊಳ್ಳುವುದು ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೇಶಕಟ್ಟಿದ ನಾಯಕರನ್ನು ನಿರ್ಧಾಕ್ಷೀಣ್ಯವಾಗಿ ಬಿಂಬಿಸುತ್ತಿರುವುದು ವೇದನೆಯ ವಿಚಾರ. ಇಂತಹ ಘಟನೆಗಳಿಗೆ ಮಕ್ಕಳ ಮನಸ್ಸುಗೊಂದಲಕ್ಕೆ ಒಳಗಾಗಬಾರದು ನೈಜ ವಿಚಾರವನ್ನು ಅರಿತು ಭಾರತೀಯ ಎಂಬ ಹೆಮ್ಮೆಯನ್ನು ಎತ್ತಿ ಹಿಡಿಯಬೇಕು ಎಂದು  ಮಕ್ಕಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಅಭಿವೃದ್ಧಿ ಮತ್ತು ಮೇಲುಉಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್‍ಜೋಡುಬೀಟಿ, ಗಣತಂತ್ರದೇಶವನ್ನು ಪ್ರಪಂಚದಲ್ಲಿ ಎತ್ತಿ ಹಿಡಿಯುವ ಮೂಲಕ ಈ ದೇಶದ ಪ್ರಗತಿ ಮತ್ತು ಆರ್ಥಿಕತೆಯಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಾರತ ಸ್ವ್ವಾತಂತ್ಯ್ರಗೊಂಡ ನಂತರ ತನ್ನ ಅಸ್ತಿತ್ವಕ್ಕಾಗಿ ಸಂವಿಧಾನವನ್ನು ರಚಿಸಲಾಯಿತು. ಈ ಮೂಲಕ ಸಮಾನತೆಯನ್ನು ಎತ್ತಿ ಹಿಡಿಯುವ ಮೂಲಕ ಭಾರತದ ಐಕ್ಯತೆಯಕಡೆ ಗಮನ ಹರಿಸಲಾಗಿದೆ. ಈ ದೇಶವನ್ನು ಕಟ್ಟುವ ಮಹಾನ್ಯರನ್ನು ಸದಾ ನೆನೆಸಿಕೊಳ್ಳುವ ಮೂಲಕ ಮತ್ತು ಪ್ರೇರಣೆಯಾಗಿಸಿಕೊಳ್ಳುವ ಮೂಲಕ ಈ ದೇಶದ ಬಗ್ಗೆ ಹೆಚ್ಚಿನಗೌರವ ಹೊಂದಬೇಕು. ಗಣತಂತ್ರದೇಶವನ್ನು ಮತ್ತಷ್ಟು ಬೆಳಗಲು ಪ್ರತಿಯೊಬ್ಬ ವಿದ್ಯಾರ್ಥಿಯು ಪಣತೊಡಬೇಕು. ಗಾಂಧಿ, ಅಂಬೇಡ್ಕರ್ ಸುಭಾμïಚಂದ್ರ ಬೋಸ್, ಭಗತ್ ಸಿಂಗ್ ಅಂತಹ ಮಹಾನ್ಯರು ನೀಡಿದಕೊಡುಗೆ ಅಪಾರವಾಗಿದೆ. ಅಂತಹ ಕೊಡುಗೆಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ದೇಶಕ್ಕೆ  ನೀಡಬೇಕು ಎಂದು ಕರೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ.ಕುಮಾರ್ ಮಾತನಾಡಿ, 77ನೇ ಗಣರಾಜ್ಯೋತ್ಸವ ಆಚರಣೆ, ನಮ್ಮ ಹಕ್ಕು ಮತ್ತು ಕರ್ತವ್ಯವನ್ನು ಪ್ರತಿನಿಧಿಸುತ್ತದೆ. ನಾವೆಲ್ಲರೂ ನೈತಿಕತೆಯನ್ನು ಮೈಗೂಡಿಸಿಕೊಂಡು, ಪ್ರಜಾಪ್ರಭುತ್ವದ ಮೌಲ್ಯಗಳು ಎತ್ತಿ ಹಿಡಿಯಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಭಾಷಣ ಮಾಡಿದೇಶಭಕ್ತಿ ಗೀತೆಗಳನ್ನು ಹಾಡಿದರು. ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಬಿ.ಎನ್.ಪ್ರಕಾಶ್, ಕೊಣಿಯಂಡ  ಬೊಜಮ್ಮ, ಅಪ್ಜಲ್, ಸಫುರಬಾನು, ಶಾಲೆಯ ಮೇಲು ಉಸ್ತುವಾರಿ ಸಮಿತಿ ಉಪಾಧ್ಯಕ್ಷೆ ದಿವ್ಯ, ಸದಸ್ಯರುಗಳಾದ ಗೌರಿ, ಅನಿತಾ, ಸೌಮ್ಯ, ಕಲಾ ಶಿಕ್ಷಕ ಸತೀಶ್ ಬಿ.ಆರ್, ದೈಹಿಕ ಶಿಕ್ಷಣ ಶಿಕ್ಷಕ ರಮಾನಂದಟಿ.ಡಿ, ಸಹಾಯಕ ಶಿಕ್ಷಕರುಗಳಾದ ಜೋಸ್ಲಿಯಾ ಎಂ.ಟಿ, ಜಯಶ್ರೀ ಎನ್.ಕೆ, ಇಂದಿರಾ ಎಂ.ಸಿ, ಅನಿತಕುಮಾರಿ ಹೆಚ್.ಇ, ದಮಯಂತಿ ಎ.ಎಮ್, ಅರ್ಶಿಯಾ.ಬಿ, ಕ್ಲ್ಯೆಮಿಂಟನ್, ಸಹನ್ ಎಂ.ಬಿ, ಶಾರದ ಕೆ.ಎಸ್, ನಾಗರಾಜು, ಸ್ನೇಹಾಕಾವೇರಮ್ಮ, ಸಿದ್ದರಾಜು ಎನ್, ಮಂಜುಳ ವಿ, ಮತ್ತು ವಿಧ್ಯಾರ್ಥಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.