Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಶನಾರದಲ್ಲಿ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರಿಗೆ ಭಾವಪೂಣ೯ ಪುಪ್ಪ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಶನಾರದಲ್ಲಿ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರಿಗೆ ಭಾವಪೂಣ೯ ಪುಪ್ಪ ನಮನ*

ಜನವರಿ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಭಾರತೀಯ ಸೇನಾ ಪಡೆಗಳ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಅವರ 127 ನೇ ಜನ್ಮಜಯಂತಿಯನ್ನು ಮಡಿಕೇರಿಯ ರೋಶನಾರದಲ್ಲಿ ಪುಪ್ಪನಮನದ ಮೂಲಕ ಬಾವಪೂಣ೯ವಾಗಿ ಆಚರಿಸಲಾಯಿತು. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ನೆಚ್ಚಿನ ಮನೆಯಾಗಿದ್ದ ನಗರದ ಹೊರವಲಯದಲ್ಲಿನ ರೋಶನಾರ ಬಳಿಯಲ್ಲಿರುವ ಕಾಯ೯ಪ್ಪ ಅವರ ಸಮಾಧಿ ಸ್ಥಳಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರಿಗೆ ಪ್ರಿಯವಾಗಿದ್ದ ಭಜನೆ, ದೇಶಭಕ್ತಿಗೀತ ಗಾಯನ ಜರುಗಿತು. ಈ ಸಂದಭ೯ ಮಾತನಾಡಿದ ಕಾಯ೯ಪ್ಪ ಅವರ ಪುತ್ರ ನಿವೖತ್ತ ಏರ್ ಮಾಷ೯ಲ್ ನಂದಾಕಾಯ೯ಪ್ಪ, ಪ್ರತೀಯೋವ೯ ಭಾರತೀಯನಿಗೂ ತನ್ನ ದೇಶ ಮೊದಲಾಗಬೇಕು. ಭಾರತೀಯತೆ ಆದ್ಯತೆಯಾಗಿರಬೇಕು. ಕೃತಕ ಬುದ್ದಿಮತ್ತೆಯ ಪ್ರಬಾವ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಮಾಧ್ಯಮಗಳಲ್ಲಿ ಬಂದದ್ದೆಲ್ಲಾ ನಿಜವಾಗಿರುವುದಿಲ್ಲ. ಯಾವುದೇ ವಿಚಾರಗಳನ್ನು ಪರಾಮಶಿ೯ಸಿ ಎಂದು ಕಿವಿಮಾತು ಹೇಳಿದರು. ಯಾವುದೇ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಮುನ್ನ ಎಲ್ಲಾ ಸೌಲಭ್ಯಗಳೊಂದಿಗೆ ದೇಶಸೇವೆಗೆ ಪ್ರಾಮುಖ್ಯತೆ ನೀಡುವ ಭಾರತೀಯ ಸೇನಾ ಪಡೆಯಲ್ಲಿ ಕಾಯ೯ನಿವ೯ಹಿಸಲು ಆದ್ಯತೆ ನೀಡಿ ಎಂದೂ ಅವರು ಕಿವಿಮಾತು ಹೇಳಿದರು. ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ ಪುತ್ರಿ ನಳಿನಿ ಕಾಯ೯ಪ್ಪ ಸಮಾಧಿ ಸ್ಥಳದಲ್ಲಿ ಜ್ಯೋತಿ ಬೆಳಗಿದರು. .ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕುರಿತು ಪ್ರಬಂಧ ಸ್ಪಧೆ೯ಯಲ್ಲಿ ಪ್ರಥಮ ಬಹುಮಾನ ಪಡೆದ ಕೂಡಿಗೆ ಸೈನಿಕ ಶಾಲಾ ಕೆಡೆಟ್ ಧ್ರುವ್ ಭಾರದ್ವಜ್ ಅವರಿಗೆ ಕಾಯ೯ಪ್ಪ ಅವರ ಸೊಸೆ ಮೀನಾ ಕಾಯ೯ಪ್ಪ ಟ್ರೋಫಿ ಪ್ರಧಾನ ಮಾಡಿದರು. ಕೊಕ್ಕಲೇರ ಮಹತ್ವ ಅಪ್ಪಯ್ಯ ಅವರಿಂದ ಕಾಯ೯ಪ್ಪ ಕುರಿತಾಗಿ ಮಾಹಿತಿ ನೀಡಲ್ಪಟ್ಟಿತ್ತು. ಪೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರಿಗೆ ಪ್ರಿಯವಾಗಿದ್ದ ಹೇಳಿಕೆಗಳನ್ನು ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳು ವಾಚಿಸಿದರು. ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ನಿದೇ೯ಶಕರಾದ ಗುರುದತ್, ನಿಯತಾ ದೇವಯ್ಯ, ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ, ಆಡಳಿತಾಧಿಕಾರಿ ಪಿ.ರವಿ , ನಿವೖತ್ತ ಕನ೯ಲ್ ಬಿ.ಜಿ.ವಿ. ಕುಮಾರ್, ಕನ೯ಲ್ ಕಾವೇರಪ್ಪ ಪ್ರೇಮ್ ನಾಥ್, ಬಾಬು ಸೋಮಯ್ಯ, ಹಾಜರಿದ್ದರು. ಸೇರಿದಂತೆ ಮಾಜಿ ಸೈನಿಕರು, ಕೊಡಗು ವಿದ್ಯಾಲಯದ ಎನ್ ಸಿಸಿ ಕೆಡೆಟ್ ಗಳು, ವಿದ್ಯಾಥಿ೯, ಶಿಕ್ಷಕರು, ಕೂಡಿಗೆ ಶಾಲಾ ವಿದ್ಯಾಥಿ೯ಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.