Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ : ಕರ್ನಾಟಕವನ್ನು ಪ್ರತಿನಿಧಿಸಲಿರುವ ಆರ್.ಜೀವಿಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ : ಕರ್ನಾಟಕವನ್ನು ಪ್ರತಿನಿಧಿಸಲಿರುವ ಆರ್.ಜೀವಿಕ*

ಜನವರಿ 28, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.28 NEWS DESK : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್.ಜೀವಿಕ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಪುಣೆಯಲ್ಲಿ ಜ.30 ರಿಂದ ಫೆ.2 ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಆಫ್ ಫೆಡರೇಶನ್ ವತಿಯಿಂದ ನಡೆಯಲ್ಲಿರುವ ಕರಾಟೆ ಸ್ಪರ್ಧೆಯಲ್ಲಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ತರಗತಿ 9ನೇ ತರಗತಿಯ ವಿದ್ಯಾರ್ಥಿನಿ ಆರ್.ಜೀವಿಕ ರಾಜ್ಯ ತಂಡದಲ್ಲಿ ಸ್ಪರ್ಧಿಸಲಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜಕುಮಾರ್ ಹಾಗೂ ಮಡಿಕೇರಿಯ ಸರಕಾರಿ ಆಸ್ಪತ್ರೆಯಲ್ಲಿ ದಾದಿಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಿ ದಂಪತಿಗಳ ಪುತ್ರಿ. ಜೀವಿಕ ಮುಖ್ಯ ತರಬೇತಿದಾರರಾದ ಮುಖೇಶ್ ಹಾಗೂ ಸಹ ತರಬೇತಿದಾರರಾದ ಅಕ್ಷಯ್ ಹಾಗೂ ಅಂಕಿತ್ ಅವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾಳೆ.  ವಿದ್ಯಾರ್ಥಿನಿಯ ಸಾಧನೆಯನ್ನು ಶಾಲೆಯ ವ್ಯವಸ್ಥಾಪಕರಾದ ರೇ.ಫಾ.ವಿಜಯ್‍ಕುಮಾರ್ ಹಾಗೂ ಪ್ರಾಂಶುಪಾಲರಾದ ಸೆಲ್ವರಾಜ್ ಆರ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಪ್ರತಿಭೆಯನ್ನು  ಪ್ರಶಂಸಿ ಶುಭ ಹಾರೈಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.