Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾದಿ ಮಹಲ್ ಗೆ ಬಿಜೆಪಿ ವಿರೋಧ : ಕಾಮಗಾರಿ ಸ್ಥಗಿತಗೊಳಿಸಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾದಿ ಮಹಲ್ ಗೆ ಬಿಜೆಪಿ ವಿರೋಧ : ಕಾಮಗಾರಿ ಸ್ಥಗಿತಗೊಳಿಸಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹ*

ಜನವರಿ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಮಡಿಕೇರಿ ತಾಲ್ಲೂಕು ನಾಪೋಕ್ಲು ಹೋಬಳಿಯ ಬೇತು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿ ಮಹಲ್ ನ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಪ್ರಮುಖರು ಶಾಲೆಗೆ ಸೇರಿದ ಜಾಗಗಳ ಹದ್ದುಬಸ್ತು ಗುರುತಿಸಬೇಕೆಂದು ಒತ್ತಾಯಿಸಿದರು. ನಾಪೋಕ್ಲುವಿನಲ್ಲಿ ಬಹಳ ವರ್ಷಗಳ ಹಿಂದೆ ಸ್ಥಳೀಯ ದಾನಿಗಳು ಹಾಗೂ ಸರಕಾರದಿಂದ ಮಂಜೂರಾದ ಒಟ್ಟು 47.52 ಏಕರೆ ಜಾಗವಿತ್ತು. ಇದರಲ್ಲಿ ಸುಮಾರು ಹತ್ತು ಏಕರೆ ಜಾಗವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಗೆ ಮತ್ತು 7.52 ಏಕರೆಯನ್ನು ಅಂಬೇಡ್ಕರ್ ವಸತಿ ಶಾಲೆಗೆ ಕರ್ನಾಟಕ ಪಬ್ಲಿಕ್ ಶಾಲೆಯ ಜಾಗದಿಂದ ವಿಂಗಡಿಸಿ ನೀಡಲಾಗಿದೆ.  ಇತ್ತೀಚೆಗೆ ಶಾದಿಮಹಲ್ ನಿರ್ಮಿಸಲು ಭೂಮಿಪೂಜೆ ನೆರವೇಸರಿಸಲಾಗಿದ್ದು, ಕಾಮಗಾರಿ ನಡೆಯುತ್ತಿದೆ. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಹಾಗೂ ಪ್ರಾಂಶುಪಾಲರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ, ಶಾಸಕರಿಗೆ ಕಳೆದ ಮೂರು ತಿಂಗಳಿನಿಂದ ಪತ್ರವನ್ನು ಬರೆದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರೆತ್ತಿಲ್ಲ, ಶಾದಿ ಮಹಲ್ ಕಾಮಗಾರಿ ಮುಂದುವರೆದಿದೆ. ಈ ಹಿಂದೆಯೂ ಶಾಲೆಯ ಜಾಗ ಅತಿಕ್ರಮಣ ಮಾಡಿದವರನ್ನು ಖಾಲಿ ಮಾಡಿಸಲು ಪತ್ರ ಬರೆದಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಪ್ರಮುಖರು ಆರೋಪಿಸಿದರು.  ಸ್ಥಳ ಪರಿಶೀಲನೆ ನಡೆಸಿ ಶಾದಿಮಹಲ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು.  ಶಾಲೆ, ಕಾಲೇಜ್, ಡಾ.ಅಂಬೇಡ್ಕರ್ ವಸತಿ ಶಾಲೆಗೆ ಸೇರಿದ ಜಾಗಗಳ ಹದ್ದುಬಸ್ತು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮಾಜಿ ಅಧ್ಯಕ್ಷ ಮನು ಮುತ್ತಪ್ಪ, ಮಡಿಕೇರಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಉಪಾಧ್ಯಕ್ಷ ಬಿ.ಕೆ.ಜಗದೀಶ್, ಪ್ರಮುಖರಾದ ಕರವಂಡ ಲವ ನಾಣಯ್ಯ, ಬಿದ್ದಾಟಂಡ ಸಂಪತ್, ಅಂಬಿ ಕಾರ್ಯಪ್ಪ, ಮನು ಮಹೇಶ್, ಕಾಂಗೀರ ಸತೀಶ್, ಜಾಲಿ ಪೂವಪ್ಪ, ಅಜಿತ್ ನಾಣಯ್ಯ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.