Facebook Twitter WhatsApp Email Telegram Copy Link ಮಡಿಕೇರಿ ಜ.30 NEWS DESK : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಸರ್ವೋದಯ ದಿನವನ್ನು ಜಿಲ್ಲಾ ಪೊಲೀಸ್ ಕಚೇರಿಯ ಆವರಣದಲ್ಲಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.
ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆಅಕ್ಟೋಬರ್ 11, 2026