Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ : ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆನ್ನಯ್ಯನಕೋಟೆ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ : ಗಣ್ಯರ ಕರೆ*

ಜನವರಿ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಜ.31 NEWS DESK : ಚೆನ್ನಯ್ಯನ ಕೋಟೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ  ವಿವಿಧ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಭಾ ಅನಾವರಣಗೊಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ಅದೆಷ್ಟು ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಂಡು ಮುನ್ನಡೆದಿದ್ದಾರೆ. ಈಗಿನ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆಯಾಗಿದೆ. ಸರ್ಕಾರಗಳ ಹಲವಾರು ಸೌಲಭ್ಯಗಳು ಮಕ್ಕಳ ಭವಿಷ್ಯಕ್ಕೆ ಸಹಕಾರಿಯಾಗಲಿದೆ. ದುಶ್ಚಟಗಳಿಂದ ದೂರ ಉಳಿದು ಓದಿನತ್ತ ಹೆಚ್ಚು ಗಮನ ಹರಿಸುವ ಮೂಲಕ ಪ್ರತಿಭಾನ್ವಿತರಾಗಿ ಮುಖ್ಯ ವಾಹಿನಿಗೆ ಬಂದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ ಎಂದು ಹೇಳಿದ ಅವರು ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮ ಪಂಚಾಯಿತಿಯಿಂದ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು ಯಾವುದೇ ಕೊರತೆ ಇಲ್ಲದೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಇದರ ಸದುಪಯೋಗಪಡಿಸಿಕೊಂಡು ಶಿಕ್ಷಣದೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬಂದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ
ಹೇಳಿದ ಅವರು ಕ್ರೀಡ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜ ಸೇವಕ ವಾಟೀರಿರಾ ಸುರೇಶ್ ಸೋಮಯ್ಯ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಾದರೂ ಹಲವು ವರ್ಷಗಳಿಂದ ಅತ್ಯುತ್ತಮವಾಗಿ ಮುನ್ನಡೆಯುತ್ತಿದ್ದು. ಶಿಕ್ಷಣ, ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳು ಜಿಲ್ಲೆ ರಾಜ್ಯ ಪ್ರಶಸ್ತಿಗಳನ್ನು ಗಳಿಸುವವದರ ಮೂಲಕ ಗ್ರಾಮಕ್ಕೆ ಮಾದರಿಯಾಗಿದ್ದಾರೆ ಎಂದು ಮೆಚ್ಚಿಗೆ ವ್ಯಕ್ತಪಡಿಸಿದ ಅವರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಅತ್ಯವಶ್ಯಕವಾಗಿದ್ದು ಪೋಷಕರು ತಮ್ಮ ಮಕ್ಕಳನ್ನ ಶಾಲೆಗೆ ಕಳಿಸುವ ಮೂಲಕ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಳ್ಳಲು ಸಹಕಾರ ನೀಡಬೇಕಾಗಿದೆ ಎಂದರು. ಶಾಲಾ ಮುಖ್ಯ ಶಿಕ್ಷಕಿ ಎಚ್ ಎ ರಾಜಮ್ಮ ಮಾತನಾಡಿ ಶಿಕ್ಷಕರುಗಳ ಸಹಕಾರದಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡುವುದರ ಮೂಲಕ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ತಾಲೂಕು, ಜಿಲ್ಲೆ, ರಾಜ್ಯಮಟ್ಟದಲ್ಲೂ ಗುರುತಿಸಿಕೊಂಡು ಪ್ರಶಸ್ತಿ ಗಳಿಸಿದ್ದಾರೆ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುವುದರ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ತರಲು ಸಹಕಾರ ನೀಡಬೇಕೆಂದು ಹೇಳಿದ ಅವರು ಶಾಲೆಯ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭ ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ ಹಾಗೂ ಶಾಲಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನಸೆಳೆಯಿತು.ವಿವಿಧ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರುಗಳಿಗೆ ಬಹುಮಾನ ವಿತರಿಸಿ ಗೌರವಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಚಾರ ವಿಚಾರದ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ನೃತ್ಯಗಳು ನಡೆದಿದ್ದವರ ಮೆಚ್ಚುಗೆ ಗಳಿಸಿತು. ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ ,ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಜು, ಸಿ ಆರ್ ಪಿಗಳಾದ ರುಕ್ಮಿಣಿ, ಶೈಲಾ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಮಣಿಕಂಠ, ಚೆಸ್ಕಾಂ ಇಲಾಖೆಯ ಸುರೇಶ್,
ಹುಂಡಿ ಶಾಲಾ ಶಿಕ್ಷಕಿ ಶೈಲಾ, ಚೆನ್ನಂಗಿ ಶಾಲಾ ಮುಖ್ಯ ಶಿಕ್ಷಕಿ ಕೆ ಕೆ ಸುಷಾ, ಘಟದಳ ಶಾಲಾ ಶಿಕ್ಷಕ ಅಶ್ರಫ್, ಸೇರಿದಂತೆ ಪ್ರೌಢಶಾಲೆ ಪ್ರಾಥಮಿಕ ಶಾಲೆಯ ಶಿಕ್ಷಕರುಗಳು,ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.