Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯುವಶಕ್ತಿಗೆ ಆದ್ಯತೆ, ನಾರಿಶಕ್ತಿಗೆ ಪ್ರೋತ್ಸಾಹ : ಅಭಿವೃದ್ಧಿಗೆ ವೇಗ ನೀಡಿದ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುವಶಕ್ತಿಗೆ ಆದ್ಯತೆ, ನಾರಿಶಕ್ತಿಗೆ ಪ್ರೋತ್ಸಾಹ : ಅಭಿವೃದ್ಧಿಗೆ ವೇಗ ನೀಡಿದ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಮತ*

ಫೆಬ್ರವರಿ 4, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.4 : ಸತತ 9ನೇ ಬಾರಿಗೆ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ ಯುವಶಕ್ತಿಗೆ ಆದ್ಯತೆ, ನಾರಿಶಕ್ತಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ವೇಗವನ್ನು ಒದಗಿಸಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವುದೇ ತೆರಿಗೆ ಹೊರೆ ಹಾಕದೆ ಜನಸಾಮಾನ್ಯರ ಬದುಕಿಗೆ ಸಹಕಾರಿಯಾಗಬಲ್ಲ ಬಜೆಟ್ ನ್ನು ಮಂಡಿಸಲಾಗಿದೆ. ಭವಿಷ್ಯದ ಭಾರತಕ್ಕಾಗಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಪರಿಕಲ್ಪನೆಯಡಿ ಸರ್ವರ ಪ್ರಗತಿಯ ಅಂಶಗಳು ಇದರಲ್ಲಿ ಅಡಕವಾಗಿದೆ. ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ. ತೆರಿಗೆ ಪಾಲು ಹಂಚಿಕೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ತಿಳಿಸಿದ್ದಾರೆ. ದೇಶದ ಭದ್ರತೆಯ ಹಿತದೃಷ್ಟಿಯಿಂದ ರಕ್ಷಣೆಗೆ ದಾಖಲೆಯ ಅನುದಾನ ಮೀಸಲಿಡಲಾಗಿದೆ. ಕ್ಯಾನ್ಸರ್ ಔಷಧಿಗಳಿಗೆ ಸುಂಕ ವಿನಾಯಿತಿ ನೀಡಿರುವುದು ಜನಸಾಮಾನ್ಯರ ಮೇಲೆ ಕೇಂದ್ರ ಸರಕಾರಕ್ಕಿರುವ ಕಾಳಜಿಯನ್ನು ತೋರಿದೆ. ಏಳು ಹೈಸ್ಪೀಡ್ ರೈಲು ಕಾರಿಡಾರ್ ಗಳ ಘೋಷಣೆ ದೇಶದ ಪ್ರಗತಿಯ ಸಂಕೇತವಾಗಿದೆ. ತೆಂಗು ಮತ್ತು ಗೇರು ಬೆಳೆಗೆ ಉತ್ತೇಜನ ನೀಡಲಾಗಿದ್ದು, ಮಹಿಳಾ ಉದ್ಯಮ ಶೀಲತೆಯನ್ನು ಉತ್ತೇಜಿಸಲು ಜಾರಿಗೆ ತಂದಿರುವ ‘ಶಿ-ಮಾರ್ಟ್’ ಮಹಿಳೆಯರ ಆರ್ಥಿಕ ಪ್ರಗತಿಗೆ ದಿಕ್ಸೂಚಿಯಾಗಿದೆ. ಒಟ್ಟಿನಲ್ಲಿ ಕೇಂದ್ರ ಸರಕಾರ ದೂರದೃಷ್ಟಿಯ ಬಜೆಟ್ ನ್ನು ಮಂಡಿಸಿದ್ದು, ವಿರೋಧ ಪಕ್ಷಗಳ ಟೀಕೆ ಅರ್ಥಹೀನ ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.