Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ದಿ.ಎ.ಕೆ.ಸುಬ್ಬಯ್ಯ ಅವರಿಗೆ ‘ಬಹುರೂಪಿ’ ಕೃತಿ ಅರ್ಪಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ದಿ.ಎ.ಕೆ.ಸುಬ್ಬಯ್ಯ ಅವರಿಗೆ ‘ಬಹುರೂಪಿ’ ಕೃತಿ ಅರ್ಪಣೆ

ಫೆಬ್ರವರಿ 4, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಫೆ.4 : ತಮ್ಮ ರಚನೆಯ ಹಲವು ಲೇಖನಗಳ “ಬಹುರೂಪಿ”ಯನ್ನು ಹಿರಿಯ ರಾಜಕಾರಣಿ ಹಾಗೂ ವಿಚಾರವಾದಿಗಳಾಗಿದ್ದ ದಿವಂಗತ ಎ.ಕೆ.ಸುಬ್ಬಯ್ಯ ಅವರಿಗೆ ಅರ್ಪಣೆ ಮಾಡುತ್ತಿದ್ದು, ಪುಸ್ತಕ ಅನಾವರಣ ಕಾರ್ಯಕ್ರಮ ಫೆ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಕೃತಿಯ ಲೇಖಕ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು 56 ಲೇಖನಗಳನ್ನು ಒಳಗೊಂಡ, 300 ಪುಟಗಳ ಬಹುರೂಪಿ ಪುಸ್ತಕದಲ್ಲಿ, ಎ.ಕೆ.ಸುಬ್ಬಯ್ಯ ಅವರು 2018ರಲ್ಲಿ ತಮಗೆ ಬರೆದು ಕೊಟ್ಟಿರುವ ವಿಚಾರವನ್ನು ಪುಸ್ತಕದ ಆರಂಭದಲ್ಲೆ ಬಳಸಿಕೊಳ್ಳಲಾಗಿದೆ. ಪುಸ್ತಕದ ಮುನ್ನಡಿಯನ್ನು ಕನ್ನಡ ವಿಶ್ವ ವಿದ್ಯಾನಿಲಯದ ಕುಲಸಚಿವರಾದ ತಂಬAಡ ವಿಜು ಪೂಣಚ್ಚ ಅವರು ಬರೆದಿದ್ದಾರೆ, ಬೆನ್ನುಡಿಯನ್ನು ವಿಮರ್ಶಕರು ಹಾಗೂ ಅನುವಾದಕರಾದ ಒ.ಎಲ್.ನಾಗಭೂಷಣ ಸ್ವಾಮಿ ಅವರು ಬರೆದಿದ್ದಾರೆಂದು ಮಾಹಿತಿಯನ್ನಿತ್ತರು. ಎ.ಕೆ.ಎಸ್. ಪುತ್ರನಿಗೆ ಮೊದಲ ಪ್ರತಿ- ಪುಸ್ತಕ ಅನಾವರಣ ಸಮಾರಂಭದಲ್ಲಿ ಬಹುರೂಪಿಯ ಮೊದಲ ಪ್ರತಿಯನ್ನು ಎ.ಕೆ.ಸುಬ್ಬಯ್ಯ ಅವರ ಪುತ್ರ ಅಜ್ಜಿಕುಟ್ಟೀರ ನರೇಶ್ ಅವರಿಗೆ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಎಕೆಎಸ್ ಅವರ ಮತ್ತೋರ್ವ ಪುತ್ರರಾದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪುಸ್ತಕದ ಕುರಿತಾಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವ ಸಾಹಿತಿಗಳಾದ ಕೆ.ಪಿ.ಬಾಲಸುಬ್ರಹ್ಮಣ್ಯ, ಬ್ರಹ್ಮಗಿರಿ ಪತ್ರಿಕೆಯ ಸಂಪಾದಕರಾದ ಯು.ಎಂ.ಪೂವಯ್ಯ, ಮೈಸೂರಿನ ಬಾರುಕೋಲು ಪತ್ರಿಕೆಯ ಸಂಪಾದಕರಾದ ಬಿ.ಆರ್.ರಂಗಸ್ವಾಮಿ, ಸಂಸ್ಕೃತಿ ಚಿಂತಕರಾದ ಪ್ರೊ.ಟಿ.ರಂಗಪ್ಪ ಮಾತನಾಡಲಿದ್ದಾರೆಂದು ಮಾಹಿತಿಯನ್ನಿತರು. ಸನ್ಮಾನ-ಕಾರ್ಯಕ್ರಮದಲ್ಲಿ ಕೊಡವ ಸಾಹಿತ್ಯಕ್ಕೆ, ಅದರ ಪ್ರಕಟಣೆÀಗೆ ಅವಿಶ್ರಾಂತವಾಗಿ ಶ್ರಮಿಸುತ್ತಿರುವ ಯು.ಎಂ.ಪೂವಯ್ಯ, ನಿವೃತ್ತ ಪ್ರಾಂಶುಪಾಲರಾದ ಕಲ್ಲುಮಾಡಂಡ ಸರಸ್ವತಿ, ಕೊಡವ ತಕ್ಕ್ ಎಳ್ತ್ ಕಾರಡ ಕೂಟದ ಚೆಂಬಾAಡ ಶಿವಿ ಭೀಮಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ, ಶ್ರೀ ಕೃಷ್ಣ ಕಂಪ್ಯೂಟರ್ಸ್ನ ಉಣ್ಣಿಕೃಷ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಾಹಿತ್ಯಾಭಿಮಾನಿಗಳಾದ ಮಡಿಕೇರಿ ತಾಲ್ಲೂಕು ಗಿರಿಜನ ಸಹಕಾರ ಸಂಘದ ಅಧ್ಯಕ್ಷರಾದ ಕೆ.ಎ.ಮಿಟ್ಟು ರಂಜಿತ್ ಹಾಗೂ ಮಾಜಿ ಯೋಧ ಬೊಳ್ಳಿಯಂಡ ಗಣೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಹೊಸೂರು ಜೆ.ಸತೀಶ್ ಕುಮಾರ್ ಅವಿರೋಧ ಆಯ್ಕೆ

ನವೆಂಬರ್ 17, 2026

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.17: ಮಕ್ಕಳಿಗೆ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸುವುದರ ಜೊತೆಗೆ, ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ…

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಲು ಒತ್ತಾಯ : ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಕೊಡಗು ಅಹಿಂದ ಬಳಗ

ನವೆಂಬರ್ 17, 2026

ಸೋಮವಾರಪೇಟೆಯಲ್ಲಿ 12 ಮಂದಿಗೆ ಕಚ್ಚಿದ್ದ ಬೀದಿನಾಯಿ ಸೆರೆ; ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಾಚರಣೆ – ಜನರ ಆತಂಕಕ್ಕೆ ತೆರೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಚಾಲನೆ; ‘ಶುದ್ಧ ಕೊಡಗು – ಹಸಿರು ಕೊಡಗು’ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲಿರಲಿ: ಶಾಸಕ ಪೊನ್ನಣ್ಣ

ನವೆಂಬರ್ 17, 2026

ಸಿದ್ದಾಪುರದಲ್ಲಿ ₹24.52 ಕೋಟಿ ವೆಚ್ಚದ 66/11 ಕೆ.ವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ; ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ನೂತನ ಆಟೋ ತಂಗುದಾಣ ನಿರ್ಮಾಣಕ್ಕೆ ಭೂಮಿಪೂಜೆ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ಕಾಮಗಾರಿಗೆ ಚಾಲನೆ

ನವೆಂಬರ್ 17, 2026

ಥ್ರೋಬಾಲ್ ಪಂದ್ಯಾಟದಲ್ಲಿ ಸರ್ವದೈವತ ವಿದ್ಯಾಸಂಸ್ಥೆಯ ಸಾಧನೆ: ಮೂರು ತಂಡಗಳು ವಿಭಾಗ ಮಟ್ಟಕ್ಕೆ ಆಯ್ಕೆ

ನವೆಂಬರ್ 17, 2026

ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿಗೆ ₹2.25 ಕೋಟಿ ಅನುದಾನ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಂದ ಭೂಮಿಪೂಜೆ

ನವೆಂಬರ್ 17, 2026

ಚಂದ್ರವನ ಕಲ್ಯಾಣಿ ಅಭಿವೃದ್ಧಿಗೆ ₹4.73 ಕೋಟಿ ಅನುದಾನ; ಅಮೃತ್ 2.0 ಯೋಜನೆಯಡಿ ಸಮಗ್ರ ಅಭಿವೃದ್ಧಿ ಮತ್ತು ಪುನಶ್ಚೇತನ – ಸಂಸದ ಯದುವೀರ್ ಒಡೆಯರ್

ನವೆಂಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.