Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*
  • *ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*
  • *ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‌ಡಿಟಿಯು ಕೊಡಗು ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಮಿಕ ಮಾಹಿತಿ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‌ಡಿಟಿಯು ಕೊಡಗು ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಮಿಕ ಮಾಹಿತಿ ಶಿಬಿರ*

ಫೆಬ್ರವರಿ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.5 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಜಾಕ್ ಎಂ.ಎ ಆಯ್ಕೆಯಾಗಿದ್ದಾರೆ.
ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಮಾಹಿತಿ ಶಿಬಿರ ಕುಶಾಲನಗರದ ಇಂದಿರಾ ಬಡಾವಣೆಯ ಮಲಯಾಳಿ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು.
ಉಪಾಧ್ಯಕ್ಷರಾಗಿ ಇಬ್ರಾಹಿಂ ಹೊಸ ತೋಟ, ಕಾರ್ಯದರ್ಶಿಯಾಗಿ ಆಲಿ ಕೂಡಿಗೆ, ಸದಸ್ಯರಾಗಿ ಅಲ್ತಾಫ್ ಕೊಂಡಂಗೇರಿ, ಮೊಹಿದ್ದೀನ್ ಮಡಿಕೇರಿ, ಇಲ್ಯಾಸ್ ಕುಶಾಲನಗರ, ಹಸೀನಾ ಮಡಿಕೇರಿ ಹಾಗೂ ಅಜೀಜ್ ಕುಶಾಲನಗರ ಆಯ್ಕೆಯಾದರು.
ನೂತನ ಜಿಲ್ಲಾ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿ ಮಾತನಾಡಿದ ಎಸ್‌ಡಿಟಿಯು ರಾಜ್ಯ ಸಂಚಾಲಕ ಅಥಾವುಲ್ಲ ಜೋಕಟ್ಟೆ ಕಾರ್ಮಿಕರ ಹೋರಾಟ ಮತ್ತು ತ್ಯಾಗದ ಫಲವಾಗಿ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಹಲವು ಯೋಜನೆ ಹಾಗೂ ಕಾನೂನು ವಿವಿಧ ದೇಶಗಳಲ್ಲಿ ಅಸ್ತಿತ್ವಕ್ಕೆ ಬಂತು. ಭಾರತದಲ್ಲಿ ಸ್ವಾತಂತ್ರ್ಯ ನಂತರ ಹಲವು ರಾಜಕೀಯ ಪಕ್ಷಗಳು ವಿವಿಧ ಕಾರ್ಮಿಕ ಯೂನಿಯನ್ ಗಳನ್ನು ಹುಟ್ಟು ಹಾಕಿದವು. ಆದರೆ ಇಂದಿಗೂ ಕಾರ್ಮಿಕರು ವಿವಿಧ ರೀತಿಯ ಶೋಷಣೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯವನ್ನು ಮನಗಂಡು ದುಡಿಯುವ ಕೈಗಳಿಗೆ ನ್ಯಾಯ ಎಂಬ ಧ್ಯೇಯದೊಂದಿಗೆ ಕಳೆದ 15 ವರ್ಷಗಳ ಹಿಂದೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನನ್ನು ಅಸ್ತಿತ್ವಕ್ಕೆ ತರಲಾಯಿತು ಎಂದರು. ಕೊಡಗು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಮಾಹಿತಿ ನೀಡಿದರು.
ಎಸ್‌ಡಿಟಿಯು ರಾಜ್ಯ ಸಹ ಸಂಚಾಲಕ ಖಾದರ್ ಪರಂಗಿಪೇಟೆ, ರಾಜ್ಯ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ, ಮಡಿಕೇರಿ ನಗರಸಭಾ ಸದಸ್ಯರಾದ ಅಮೀನ್ ಮೊಹಿಸಿನ್, ಎಂ.ಕೆ.ಮನ್ಸೂರ್ ಆಲಿ, ಕುಶಾಲನಗರದ ಮಾಜಿ ಸೈನಿಕ ಮೊಹಮ್ಮದ್ ನಬಿ, ಗುತ್ತಿಗೆದಾರ ಝಕ್ರಿಯ, ಕಾರ್ಮಿಕರ ಮತ್ತು ಚಾಲಕರ ಸಂಘದ ಜಿಲ್ಲಾಧ್ಯಕ್ಷ ಕುಮಾರ ಮತ್ತಿತರರು ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳ ಅವಧಿಯ ವರದಿಯನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಸಭೆಗೆ ಮಂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK  ಮಾ.6 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ…

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.