Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಸಿರುಗುಪ್ಪೆಯಲ್ಲಿ ಭದ್ರಕಾಳಿ,  ಮಾರಿಯಮ್ಮ ದೇವರ ಪ್ರತಿಷ್ಠಾಪನೆ*
ಇತ್ತೀಚಿನ ಸುದ್ದಿಗಳು

*ಬಸಿರುಗುಪ್ಪೆಯಲ್ಲಿ ಭದ್ರಕಾಳಿ,  ಮಾರಿಯಮ್ಮ ದೇವರ ಪ್ರತಿಷ್ಠಾಪನೆ*

February 6, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ NEWS DESK ಫೆ.6 :  ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಿರುಗುಪ್ಪೆ ಗ್ರಾಮದಲ್ಲಿ ನೂತನವಾಗಿ  ಭದ್ರಕಾಳಿ, ಭಂಟ, ನಾಗನಕಟ್ಟೆ, ಮಾರಿಯಮ್ಮ ಮತ್ತು ಗುಳಿಗ ದೇವರುಗಳ ಪ್ರತಿಷ್ಠಾಪನಾ ಧಾರ್ಮಿಕ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.  ದೇವಾಲಯಗಳ ಪ್ರತಿಷ್ಠಾಪನೆ ಹಾಗೂ ಸತ್ಸಂಗಗಳಿಂದ ಗ್ರಾಮಗಳಲ್ಲಿ ಏಕತೆ, ಸಾಮರಸ್ಯ ಮೂಡುತ್ತದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ಗ್ರಾಮಗಳಲ್ಲಿ ಕೃಷಿಕರ ಕೈಗೊಳ್ಳುವ ಕೃಷಿ ಚಟುವಟಿಕೆಗಳು ನಿರ್ವಿಘ್ನವಾಗಿ ಸಾಗಲು ಕಾಲಕಾಲಕ್ಕೆ ಮಳೆ ಬೆಳೆ ಆಗುವ ಮೂಲಕ ದೇವರು ಹರಸುವಂತಾಗಬೇಕು. ಭಾರತೀಯರು ಪ್ರಕೃತಿಯ ಆರಾಧಕರು. ನೀರು,  ಮರ, ಗಿಡ, ನದಿಗಳು  ನಮ್ಮನ್ನು ಪೊರೆಯುತ್ತಿವೆ. ಹಾಗಾಗಿ ಹಾಗೆಯೇ ಭೂಮಿಗೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು  ಗ್ರಾಮಗಳ ಪ್ರತಿ ಮನೆಗಳಿಂದಲೇ ಆರಂಭವಾಗಲಿ ಎಂದು  ಅಪ್ಪಚ್ಚು ರಂಜನ್ ಕರೆಕೊಟ್ಟರು. ಉದ್ಯಮಿ ನಾಪಂಡ ಮುತ್ತಪ್ಪ ಮಾತನಾಡಿ, 1200 ವರ್ಷಗಳ ಹಿಂದಿನ ಗಂಗರಾಜನ ಕಾಲದ ಶಾಸನ ಅರಿಶಿಣಗುಪ್ಪೆಯಲ್ಲಿದ್ದು ಧಾರ್ಮಿಕವಾಗಿ ಬಹಳಷ್ಟು ಪ್ರಾಮುಖ್ಯತೆ ಇರುವ ಗ್ರಾಮವಾಗಿದೆ. ಒಗ್ಗಟ್ಟಿನಲ್ಲಿ ಶ್ರದ್ದೆಯಿಂದ ದೇವತಾ ಕಾರ್ಯಗಳನ್ನು ನೆರವೇರಿಸಿದ ಗ್ರಾಮ ದೇವತಾ ಸಮಿತಿಯ ಸೇವೆಯನ್ನು ಮುತ್ತಪ್ಪ  ಶ್ಲಾಘಿಸಿದರು. ಸಿದ್ದಲಿಂಗಪುರದ ಶ್ರೀ ಮಂಜುನಾಥ ದೇವಾಲಯದ ಮುಖ್ಯಸ್ಥರಾದ ಶ್ರೀ ರಾಜೇಶ್ ನಾಥ್ ಗುರೂಜಿ ಆಶೀರ್ವಚನ ಮಾಡಿದರು. ದೇವಾಲಯ ನಿರ್ಮಾಣದಲ್ಲಿ ಶ್ರಮಿಸಿದ ದೇವಾಲಯ ಸಮಿತಿ ಪದಾಧಿಕಾರಿಗಳನ್ನು ಗ್ರಾಮಸ್ಥರು ಸನ್ಮಾನಿಸಿದರು. ತೊರೆನೂರು ಗ್ರಾಪಂ ಅಧ್ಯಕ್ಷೆ ಶೋಭಾ ಪ್ರಕಾಶ್, ಉಪಾಧ್ಯಕ್ಷೆ ರೂಪ ಮಹೇಶ್, ಸದಸ್ಯರಾದ ದೇವರಾಜು, ಎಂ.ಟಿ.ಬೇಬಿ, ತೊರೆನೂರು ಸಹಕಾರ ಸಂಘದ ನಿರ್ದೇಶಕ ಹೆಚ್.ಟಿ.ಕುಶಾಲಪ್ಪ, ಬಸವೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಎಸ್.ಶಶಿಕುಮಾರ್, ಅಳುವಾರದಮ್ಮ ದೇವಾಲಯ ಟ್ರಸ್ಟ್ ಅಧ್ಯಕ್ಷ ಎ.ಎನ್.ರಮೇಶ್, ಬಿ.ಪಿ.ಹರೀಶ್ ಕುಮಾರ್, ಗ್ರಾಪಂ ಸದಸ್ಯ ಕೆ.ಬಿ.ದೇವರಾಜು, ಮಾಜಿ ಸದಸ್ಯರಾದ  ಪಿ.ಡಿ.ರವಿಕುಮಾರ್,   ಯೋಗಿಣಿ ಬೆಳ್ಳಿಯಪ್ಪ, ಮಾಜಿ ಯೋಧ ಧನಂಜಯ, ಬಸಿರು ಗುಪ್ಪೆ ಬಸವೇಶ್ವರ ದೇವಾಲಯ ಸೇವಾ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಧನಂಜಯ, ಗೌರವಾಧ್ಯಕ್ಷ ಆನಂದ್, ಉಪಾಧ್ಯಕ್ಷ ಟಿ.ಸಿ.ಮೋಹನ್, ಕಾರ್ಯದರ್ಶಿ ಹೆಚ್.ಆರ್.ಉದಯಕುಮಾರ್, ಪದಾಧಿಕಾರಿಗಳಾದ ಗುರುಪ್ರಸಾದ್, ಕುಶನ್ ಕುಮಾರ್, ಶಿವಕುಮಾರ್, ಸತೀಶ್ ಕುಮಾರ್, ವಿನೋದ್ ಕುಮಾರ್ ಮೊದಲಾದವರಿದ್ದರು. ದೇವಾಲಯದ ಅರ್ಚಕ ಉರುಂಡೆ ಆಶೋಕ್ ಮೊದಲಾದವರಿದ್ದರು. ಶಿಕ್ಷಕ ಬಸವರಾಜು ನಿರೂಪಿಸಿದರು. ಶಿಕ್ಷಕಿ ಎನ್.ಕೆ.ಜಯಶ್ರೀ ಸ್ವಾಗತಿಸಿದರು.

  

Share. Facebook Twitter Pinterest LinkedIn Tumblr Email WhatsApp
Previous Article*ವಿಬಿ ರಾಮ್ ಜಿ ಯೋಜನೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ*
Next Article *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.