Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಸಭೆ : ಹಲವರು ಕಾಂಗ್ರೆಸ್ ಗೆ ಸೇರ್ಪಡೆ : ಪಕ್ಷ ಸಂಘಟನೆಗೆ ಶಾಸಕ ಎ.ಎಸ್.ಪೊನ್ನಣ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಸಭೆ : ಹಲವರು ಕಾಂಗ್ರೆಸ್ ಗೆ ಸೇರ್ಪಡೆ : ಪಕ್ಷ ಸಂಘಟನೆಗೆ ಶಾಸಕ ಎ.ಎಸ್.ಪೊನ್ನಣ್ಣ ಕರೆ*

ಫೆಬ್ರವರಿ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.8 : ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಮತ್ತು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಶಾದಿ ಮಹಲ್ ಸಮುದಾಯ ಭವನದಲ್ಲಿ ನಡೆದ ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಗ್ರಾ.ಪಂ ಚುನಾವಣೆ ಸಮೀಪಿಸುತ್ತಿದ್ದು, ಸರ್ವರು ಒಗ್ಗೂಡಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕೆಂದು ತಿಳಿಸಿದರು.
ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್ ಮಾತನಾಡಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಕೇಂದ್ರ ಸರಕಾರ ತೆಗೆದುಕೊಂಡಿರುವ ಧೋರಣೆಯನ್ನು ಖಂಡಿಸಿದರು. ವಲಯ, ಬ್ಲಾಕ್ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರದ ನಿಲುವನ್ನು ವಿರೋಧಿಸಲಾಗುವುದು, ಅಲ್ಲದೆ ಕಾರ್ಯಾಗಾರ ನಡೆಸಲಾಗುವುದು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕೆ.ಎಂ ಅವರು ಪಕ್ಷ ಸಂಘಟನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು. ಡಿಸಿಸಿ ಸದಸ್ಯ ಹಾಗೂ ಕುಂದಚೇರಿ ಗ್ರಾ.ಪಂ ಸದಸ್ಯ ಹ್ಯಾರಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊಡಗಿನ ಜಮ್ಮಾಬಾಣೆ ಸಮಸ್ಯೆಗೆ ಪರಿಹಾರ ಸೂಚಿಸಿದ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿರುವ ಹಿನ್ನೆಲೆ ಶಾಸಕ ಪೊನ್ನಣ್ಣ ಹಾಗೂ ನಿರ್ಗಮಿತ ಅಧ್ಯಕ್ಷ ಕೆದಂಬಾಡಿ ಹರೀಶ್ ಅವರನ್ನು ವಲಯ ಕಾಂಗ್ರೆಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಹಿರಿಯರಾದ ಕೆದಂಬಾಡಿ ರಮೇಶ್ ಅವರು ಶಾಸಕರನ್ನು ವಿಶೇಷವಾಗಿ ಗೌರವಿಸಿದರು. *ಕಾಂಗ್ರೆಸ್ ಗೆ ಸೇರ್ಪಡೆ*
ಶಾಸಕ ಪೊನ್ನಣ್ಣ ಅವರ ಕಾರ್ಯವೈಖರಿಯನ್ನು ಮೆಚ್ಚಿ ಹಿರಿಯರಾದ ಇಂದೂಮತಿ ರಾಣಿ, ಪಂಚಾಯ್ತಿ ಮಾಜಿ ಅಧ್ಯಕ್ಷೆ ಹೆಚ್.ಜೆ.ಲಲಿತ, ವಿಎಸ್‌ಎಸ್‌ಎನ್ ನಿರ್ದೇಶಕಿ ಲೋಲಾಕ್ಷಿ ರೀನಾ, ಪ್ರಮುಖರಾದ ದಿನೇಶ್, ಕೊಟ್ಟುಕತ್ತಿರ ಪೊನ್ನಣ್ಣ, ಪೊನ್ನೇಟಿ ಗೋವರ್ಧನ್, ಅಲ್ಲಂಗಡ ಸದಾ ಬೋಪಯ್ಯ, ಅಲ್ಲಂಗಡ ಪಟ್ಟು ಪೊನ್ನಪ್ಪ ಅವರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ವಲಯ ಕಾಂಗ್ರೆಸ್ ನೂನತ ಅಧ್ಯಕ್ಷ ನಾಪುಲಿರ ಕೀರ್ತಿ ಉತ್ತಪ್ಪ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಪ್ರಮುಖರಾದ ಕೆದಂಬಾಡಿ ರಘುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಕರಿಕೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರನ್ ನಾಯರ್, ಪ್ರಮುಖರಾದ ಕೊಳಕೇರಿ ಹ್ಯಾರಿಸ್, ಹಂಸ ಕೋಡಿ, ನೇತ್ರಾವತಿ, ಜಗದೀಶ್ ಸೋಮಯ್ಯ, ಕೆದಂಬಾಡಿ ರಮೇಶ್, ತಮೀಮ್, ಪಂಚಾಯ್ತಿ ಸದಸ್ಯ ವಿಶು ಪ್ರವೀಣ್, ಬೂತ್ ಅಧ್ಯಕ್ಷ ಮುಕ್ಕಾಟಿ ಗಣೇಶ್, ದೀರ್ಘಕೋಪಟ್ಟಿ, ಬೆಳ್ಳಿಪಾಡಿ ಜಯಪ್ರಕಾಶ್, ಚೆರ್ಕನ ಪ್ರಸನ್ನ ಕುಮಾರ್, ಕೋಟೆ ನಂದ, ಪ್ರಮುಖರಾದ ಕೆ.ಎಸ್.ಅಣ್ಣಯ್ಯ, ವೇಣುಗೋಪಾಲ್, ಮಂಗೇರಿದ ಗಂಗಮ್ಮ, ಕೆದಂಬಾಡಿ ಚೇತನ್ ಮಂಜು, ಮುತಾಲಿಬ್, ಸುಹೇಬ್, ಸಿ.ಎಂ.ಕರೀA, ನಾರಾಯಣ ಗುತ್ತಿಗೆದಾರ ರಶೀದ್ ಮತ್ತಿತರರು ಉಪಸ್ಥಿತರಿದ್ದರು. ವಲಯ ಮಹಿಳಾ ಅಧ್ಯಕ್ಷೆ ಮುಕ್ಕಾಟಿ ನೇತ್ರಾವತಿ ಪ್ರಾರ್ಥಿಸಿ, ವಲಯ ಪ್ರಧಾನ ಕಾರ್ಯದರ್ಶಿ ಫೈಝಲ್ ಸ್ವಾಗತಿಸಿದರು. ಗ್ರಾ.ಪಂ ಸದಸ್ಯ ಹ್ಯಾರಿಸ್ ನಿರೂಪಿಸಿದರು, ಕೆದಂಬಾಡಿ ಹರೀಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.