Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಫೆ.12 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
ಇತ್ತೀಚಿನ ಸುದ್ದಿಗಳು

*ಫೆ.12 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

February 10, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK : 220/66/11 ಕೆ.ವಿ ಕುಶಾಲನಗರ ಹಾಗೂ 66/11 ಕೆ.ವಿ ಸುಂಟಿಕೊಪ್ಪ, ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಫೆಬ್ರವರಿ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ಸರಬರಾಜಾಗುವ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್ ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ. ಹಾಗೆಯೇ 66/11 ಕೆ.ವಿ ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಉಪಕೇಂದ್ರ ಹಾಗೂ 66/33/11 ಕೆವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸೋಮವಾರಪೇಟೆ ಪಟ್ಟಣ, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಧಿನಗರ, ಬಸವೇಶ್ವರ ರಸ್ತೆ, ಐಗೂರು, ಸಜ್ಜಳ್ಳಿ, ಹೊಸತೋಟ, ಗರಗಂದೂರು, ಕಾಜೂರು, ಗಿರಿವ್ಯಾಲಿ, ಅಬ್ಬೂರು ಕಟ್ಟೆ, ತಣ್ಣೀರು ಹಳ್ಳ, ನೆಗಳ್ಳಿ-ಕರ್ಕಳ್ಳಿ, ನೇರುಗಳಲೆ, ಒಳಗುಂದ, ಚೋರಿಕಲ್ಲು, ಯಲಕನೂರು, ಹೊಸಳ್ಳಿ, ಎಂ.ಜಿ ರಸ್ತೆ, ಬಾಣವಾರ ರಸ್ತೆ, ಸಿ.ಕೆ ಸುಬ್ಬಯ್ಯ ರಸ್ತೆ, ಕ್ಲಬ್ ರಸ್ತೆ, ಬಸವೇಶ್ವರ ರಸ್ತೆ, ಚೌಡ್ಲು, ಆಲೆಕಟ್ಟೆ ರಸ್ತೆ, ಕಕ್ಕೆಹೊಳೆ, ಹಾನಗಲ್ಲು ಗ್ರಾಮ, ಶಾಂತಳ್ಳಿ, ಬೆಟ್ಟದಳ್ಳಿ, ತೊಳೂರು ಶೆಟ್ಟಳ್ಳಿ, ಕೂತಿ, ಹರಗ, ತಾಕೇರಿ, ಕಿರಗಂದೂರು, ಬೀದಳ್ಳಿ, ಜಕ್ನಳ್ಳಿ, ಕುಡಿಗಾಣ, ಕೊತ್ನಳ್ಳಿ, ದೊಡ್ಡಮಳ್ತೆ, ಗೆಜ್ಜೆಹನಕೋಡು, ಚಿಕ್ಕತೋಳೂರು, ಹಾರೋಹಳ್ಳಿ, ಕಾಗೆಕೋಡಿ, ಹೊನ್ನಾಟಳ್ಳಿ, ಗೋಣಿಮರೂರು, ಗಣಗೂರು, ಆಲೂರು, ಬಿಟ್ಟಂಗಾಲ, ಸಿದ್ದಲಿಂಗಪುರ, ಸುಳುಗೋಡು, ಸೋಮವಾರ, ಸಿ.ಅಬ್ಬೂರುಕಟ್ಟೆ, ಮಾಲಂಬಿ, ಹೊಸಗುತ್ತಿ, ಹೊನ್ನೆಕೊಪ್ಪಲು, ದೊಡ್ಡಳ್ಳಿ,
ಹಾಗೆಯೇ 66/11 ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ಹೊರಹೊಮ್ಮುವ ಮಡಿಕೇರಿ ನಗರ, ರಾಜಸೀಟು, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್‍ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ : ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸ್ಪೋರ್ಟ್ಸ್ ಸ್ಪೆಕ್ಟ್ರಾ 2026 ರ ಕಾರ್ಯಕ್ರಮದಲ್ಲಿ.*
Next Article *ಫೆ.11 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.