Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

 

ಮಡಿಕೇರಿ ಫೆ.10 NEWS DESK : ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎ ನಲ್ಲಿ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ. ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ: 06-03-2026 ರಂದು ಕೊನೆಯ ದಿನಾಂಕ ನಿಗಧಿಪಡಿಸಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ನಿಗಮದ ವೆಬ್‍ಸೈಟ್ https://kvcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ನಿಗಮದ ಸಹಾಯವಾಣಿ ಸಂಖ್ಯೆ: 080-29904350 ಮತ್ತು 29904268 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

 

Share. Facebook Twitter Pinterest LinkedIn Tumblr Email WhatsApp
Previous Article*ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*
Next Article *ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.