Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 20261 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು ಫೆ.10 NEWS DESK :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ*
Next Article *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.