Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

ಫೆಬ್ರವರಿ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.10 : ಕಳೆದ 6 ವರ್ಷಗಳಲ್ಲಿ ಕಳ್ಳತನವಾಗಿದ್ದ ಸುಮಾರು 104 ಮೊಬೈಲ್ ಫೋನ್ ಗಳನ್ನು ಅವುಗಳ ವಾರಸುದಾರರಿಗೆ ಕೊಡಗು ಜಿಲ್ಲಾ ಪೊಲೀಸ್ ಇಂದು ಹಸ್ತಾಂತರಿಸಿತು. ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಕಳ್ಳತನವಾಗಿದ್ದ 104 ಮೊಬೈಲ್ ಫೋನ್ ಗಳ ಮೌಲ್ಯ ಒಟ್ಟು 11 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. 2020ರಿಂದ 2025ರವರೆಗಿನ ಮೊಬೈಲ್ ಫೋನ್ ಕಳವು ಪ್ರಕರಣಗಳು ಇದಾಗಿದ್ದು, ಕೇರಳ ಮತ್ತು ತಮಿಳುನಾಡು ರಾಜ್ಯಗಳಿದಂಲೂ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು ಮತ್ತು ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಿಇಐಆರ್ ಪೋರ್ಟ್ ಮೂಲಕ ಮೊಬೈಲ್‌ಗಳ ಲೊಕೇಶನ್ ಆಧರಿಸಿ 2026ರ ಜನವರಿ ತಿಂಗಳಿನಲ್ಲಿ ಈ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೊಡಗು ಸೈಬರ್ ಕ್ರೆöÊಂ ಪೊಲೀಸರ ಕಾರ್ಯ ಶ್ಲಾಘನೀಯವೆಂದು ಎಸ್.ಪಿ. ಮೆಚ್ಚುಗೆ ವ್ಯಕ್ತಪಡಿಸಿದರು. ಇಂದು ಹಾಜರಾಗಲು ಸಾಧ್ಯವಾಗದವರು ದೂರು ದಾಖಲಾಗಿರುವ ಪೊಲೀಸ್ ಠಾಣೆಗಳ ಮೂಲಕ ಮೊಬೈಲ್‌ಗಳನ್ನು ಪಡೆದುಕೊಳ್ಳಬಹುದು ಎಂದರು.
*ನೆನಪುಗಳಿವೆ*
ಕಳುವಾಗಿದ್ದ ಮೊಬೈಲ್ ಅನ್ನು ಮರಳಿ ಪಡೆದುಕೊಂಡ ಸೋಮವಾರಪೇಟೆಯ ಸಾದಿಕ ಬಾನು ಅವರು ಮಾತನಾಡಿ 2025ರಲ್ಲಿ ಕುಶಾಲನಗರ ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ಹೋಗಿ ಬರುವಾಗ ನನ್ನ ಮೊಬೈಲ್ ಅನ್ನು ಕಳವು ಮಾಡಲಾಗಿತ್ತು. ಪಾರ್ಟ್ ಟೈಂ ಕೆಲಸ ಮಾಡಿ ಈ ಮೊಬೈಲ್ ಖರೀದಿ ಮಾಡಿದ್ದೆ. ಈ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ ಎಂದರು. ಮೊಬೈಲ್ ಕಳುವಾದ 4 ತಿಂಗಳ ಬಳಿಕ ನನ್ನ ತಂದೆ ನಿಧನರಾಗಿದ್ದರು. ಮೊಬೈಲ್‌ನಲ್ಲಿ ನನ್ನ ತಂದೆಯೊಂದಿಗಿನ ಫೋಟೋಗಳಿದ್ದವು. ಮೊಬೈಲ್ ಕಳುವಾದ ಬಳಿಕ ತುಂಬ ದುಃಖಿತಳಾಗಿದ್ದೆ. ಮತ್ತೆ ಆ ಮೊಬೈಲ್ ಮರಳಿ ದೊರೆಯುವ ಯಾವುದೇ ವಿಶ್ವಾಸ ಇರಲಿಲ್ಲ. ಮೊನ್ನೆ ದಿನ ಕ್ರೈಂ ಪೊಲೀಸರು ಕರೆ ಮಾಡಿ ಮೊಬೈಲ್ ಪಡೆದುಕೊಳ್ಳುವಂತೆ ಹೇಳಿದ್ದರು. ಇದರಿಂದ ಅತ್ಯಂತ ಖುಷಿಯಾಗಿದ್ದು, ಪೊಲೀಸರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.
ಮೊಬೈಲ್ ಹಸ್ತಾಂತರಿಸುವ ಸಂದರ್ಭ ಗುಪ್ತದಳ ಡಿವೈಎಸ್‌ಪಿ ಐ.ಪಿ.ಮೇದಪ್ಪ, ಸೈಬರ್ ಕ್ರೈಂ ವಿಭಾಗದ ಡಿವೈಎಸ್‌ಪಿ ಲಕ್ಷಿö್ಮಕಾಂತ್ ತಳವಾರ, ಮಡಿಕೇರಿ ಡಿವೈಎಸ್‌ಪಿ ಸೂರಜ್, ನಗರ ವೃತ್ತ ನಿರೀಕ್ಷಕ ಪಿ.ಕೆ.ರಾಜು, ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಚಂದ್ರಶೇಖರ್, ಸೈಬರ್ ಕ್ರೈಂ ಹಾಗೂ ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.26: ಚಾಲಕನ ನಿಯಂತ್ರಣ ಕಳೆದುಕೊಂಡ ಸರಕು ತುಂಬಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್…

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.