
ಮಡಿಕೇರಿ NEWS DESK ಫೆ.14 : ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಮಡಿಕೇರಿಗೆ ಭೇಟಿ ನೀಡಿದರು. ಮಡಿಕೇರಿ ಸಮೀಪದ ಕರ್ಣಂಗೇರಿಗೆ ಖಾಸಗಿ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ಅವರನ್ನು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಹಾಗೂ ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅವರುಗಳು ಸ್ವಾಗತಿಸಿದರು.








