Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್ ನ ನೂತನ ಕಟ್ಟಡ ‘ಕೊಡವ ಭವನ’ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್ ನ ನೂತನ ಕಟ್ಟಡ ‘ಕೊಡವ ಭವನ’ ಉದ್ಘಾಟನೆ*

ಫೆಬ್ರವರಿ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.14 : ಕೊಡವ ಸಾಹಿತ್ಯ, ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಯಪಡಿಸಲು ‘ಕೊಡವ ಭವನ’ದಂತಹ ಯೋಜನೆಗಳು ಸಹಕಾರಿಯಾಗಲಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕು ಅರೆಕಾಡು ಹೊಸ್ಕೇರಿ ಗ್ರಾಮದಲ್ಲಿ ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್ ವತಿಯಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕಟ್ಟಡ ‘ಕೊಡವ ಭವನ’ ವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು.
ಒಂದು ಭವನವು ಸ್ಥಳೀಯ ಕೊಡವ ಜನಾಂಗದವರ ಸಮ್ಮಿಲನಕ್ಕೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಹಾಗೂ ಪರಸ್ಪರ ವಿಚಾರ ವಿನಿಮಯಕ್ಕೆ ಸಹಕಾರಿಯಾಗಲಿದೆ. ಇದನ್ನು ಸಮಾಜದ ಬಂಧುಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ವೆಲ್‌ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್ ನ ಅಧ್ಯಕ್ಷ ಕುಕ್ಕೆರ ಜಯ ಚಿಣ್ಣಪ್ಪ ಅವರು ಎಲ್ಲರ ಸಹಕಾರದಿಂದ ‘ಕೊಡವ ಭವನ’ ನಿರ್ಮಾಣಗೊಂಡಿದೆ. ಈ ‘ಕೊಡವ ಭವನ’ ದಲ್ಲಿ ‘ಹೆಲ್ತ್ ಕ್ಲಬ್’ ನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಅಲ್ಲದೆ ಬ್ಯಾಡ್ಮಿಂಟನ್ ಕ್ರೀಡಾಂಗಣವನ್ನು ನಿರ್ಮಿಸಲಾಗಿದ್ದು, ಈ ಕ್ರೀಡಾಂಗಣಕ್ಕೆ ಸಿಂಥೆಟಿಕ್ ಟರ್ಫ್ ನ ಅಗತ್ಯವಿದೆ. ಈ ಎರಡೂ ಯೋಜನೆಗಳಿಗೆ ಜನಪ್ರತಿನಿಧಿಗಳು ಅಗತ್ಯ ಅನುದಾನವನ್ನು ಒದಗಿಸಿ ಕೊಡಬೇಕೆಂದು ಮನವಿ ಮಾಡಿದರು.


ಇದೇ ಸಂದರ್ಭ ಕೊಡವ ಪುಸ್ತಕ ಪತ್ತಾಯ ಸ್ಥಾಪನೆ ಕಾರ್ಯಕ್ರಮ ಕೂಡ ನಡೆಯಿತು.ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ಬೆಳೆಗಾರರಾದ ನಡಿಕೇರಿಯಂಡ ಪಿ.ಮೋಹನ್ ಮಾಚಯ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು.‘ಕೊಡವ ಭವನ’ ನಿರ್ಮಾಣಕ್ಕೆ ಸಹಕರಿಸಿದ ಪ್ರಮುಖರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.