Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಫೆ.19 ರಂದು ಔಷಧಿ ವ್ಯಾಪಾರಿಗಳ ಸಂಘದ ನೂತನ ಫಾಮಾ೯ ಭವನ ಲೋಕಾಪ೯ಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಫೆ.19 ರಂದು ಔಷಧಿ ವ್ಯಾಪಾರಿಗಳ ಸಂಘದ ನೂತನ ಫಾಮಾ೯ ಭವನ ಲೋಕಾಪ೯ಣೆ*

ಫೆಬ್ರವರಿ 16, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ. 16 – ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ನಿಮಿ೯ಸಲಾದ  ಫಾಮಾ೯ ಭವನವು ಫೆಬ್ರವರಿ 19 ರಂದು ಗುರುವಾರ ಬೆಳಗ್ಗೆ 9.30  ಗಂಟೆಗೆ ಚೈನ್ ಗೇಟ್ ಬಳಿ ಉದ್ಘಾಟನೆಯಾಗಲಿದೆ. ಕನಾ೯ಟಕ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಆರ್. ರಘುನಾಥ ರೆಡ್ಡಿ ಅವರು ಫಾಮಾ೯ಭವನವನ್ನು ಉದ್ಘಾಟಿಸಲಿದ್ದು,  ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ಅಂಬೆಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಆಯೋಜಿತ ಸಮಾರಂಭದಲ್ಲಿ  ಮೈಸೂರು  ಪ್ರಾದೇಶಿಕ ಔಷಧ ನಿಯಂತ್ರಕರ ಕಛೇರಿಯ  ಉಫ ಆಯುಕ್ತ  ಬಿ.ಪಿ. ಅರುಣ್,  ಕೊಡಗು ಜಿಲ್ಲಾ ಸಹಾಯಕ ಔಷಧ ನಿಯಂತ್ರಕರಾದ   ಅಜಯ್ ರಾಜ್ ಷಾ, ಕನಾ೯ಟಕ ಔಷದಿ ವ್ಯಾಪಾರಿಗಳ ಸಂಘದ ಖಜಾಂಜಿ ಬಿ. ಉಮೇಶ್,   ಸಂಘದ ರಾಜ್ಯ ಕಾನೂನು ಸಲಹೆಗಾರ ಕೆ.ಹರೀಶ್,, ಕೊಡಗು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ್, ಉಪಾಧ್ಯಕ್ಷರುಗಳಾದ ಅಂಬೆಕಲ್ ವಿನೋದ್,  ಮೇವಿ೯ನ್ ಫನಾ೯ಂಡೀಸ್, ಜಂಟಿ ಕಾಯ೯ದಶಿ೯ ಕೆ.ವಸಂತ್ ಕುಮಾರ್, ಖಜಾಂಚಿ ಪ್ರಸಾದ್ ಗೌಡ ವೇದಿಕೆಯಲ್ಲಿರುತ್ತಾರೆ. ಫಾಮಾ೯ ಭವನದ ಲೋಕಾಪ೯ಣೆ ಸಂದಭ೯ ಕೊಡಗಿನ ಹಿರಿಯ ಔಷಧಿ ವ್ಯಾಪಾರಸ್ಥರುಗಳಾದ ವೀರಾಜಪೇಟೆಯ ಗಣೇಶ್ ಮೆಡಿಕಲ್ಸ್ ನ ಸುದಶ೯ನ್ ರೈ, ಕುಶಾಲನಗರದ ರಾಧಾಕೖಷ್ಣ ಮೆಡಿಕಲ್ಸ್ ನ ಶ್ರೀಪತಿ ಎಸ್.ಎಲ್., ಸುಂಟಿಕೊಪ್ಪದ ಅಶ್ವಿನಿ ಮೆಡಿಕಲ್ಸ್ ನ  ಕೆ. ಗೋಪಾಲ ಭಟ್ ,  ನಾಪೋಕ್ಲುವಿನ ರಾಘವೇಂದ್ರ ಮೆಡಿಕಲ್ಸ್ ನ ಎಂ.ಎಂ.ನರೇಂದ್ರ, ಸೋಮವಾರಪೇಟೆಯ ಮೆಡಿಕಲ್ ಎಂಪೋರಿಯಂ ಮೇವಿ೯ನ್ ಫೆನಾ೯ಂಡೀಸ್, ಮಡಿಕೇರಿಯ ವಿನೋದ್ ಮೆಡಿಕಲ್ಸ್ ನ ಅಂಬೆಕಲ್ ಕುಶಾಲಪ್ಪ, ಶನಿವಾರಸಂತೆಯ ಅನ್ನಪೂಣ೯ ಮೆಡಿಕಲ್ಸ್ ನ ಹೆಚ್.ಎಸ್. ಸುರೇಶ್, ಕೊಡ್ಲಿಪೇಟೆಯ ಶ್ರೀನಿವಾಸ ಮೆಡಿಕಲ್ಸ್ ನ ಎಸ್.ಎಸ್. ಶ್ರೀನಿವಾಸ್, ಗೋಣಿಕೊಪ್ಪಲುವಿನ ಕಾವೇರಿ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ನ ಎನ್.ಯು. ಭೀಮಯ್ಯ ಸಂಘದ ಪೂವಾ೯ಧ್ಯಕ್ಷರಾದ ಮಡಿಕೇರಿಯ ರಾಜ್ ಮೆಡಿಕಲ್ಸ್ ನ ಜಿ.ಎಸ್. ಬಸವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು   ಕೊಡಗು ಔಷಧಿ ವ್ಯಾಪಾರಸ್ಥರ ಸಂಘಧ ಪ್ರಕಟಣೆ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.