Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರ್ಜಿ ಆಹ್ವಾನ*

ಫೆಬ್ರವರಿ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.16:-ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‍ಗಳು/ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.
ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕಾಡುಗೊಲ್ಲ ಜನಾಂಗದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕಾಡುಗೊಲ್ಲ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.
ಈ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಕಾಡುಗೊಲ್ಲ ಜನಾಂಗದ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 6 ಕೊನೆ ದಿನವಾಗಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಮತ್ತು 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಶೇಷ

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ ) ಮಡಿಕೇರಿ ಏ.18 NEWS DESK : ಮಾನವ ಸಮಾಜದ ಬೆಳವಣಿಗೆ ಕೇವಲ…

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.