Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದಿಂದ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದಿಂದ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಾಗಾರ*

ಫೆಬ್ರವರಿ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು NEWS DESK ಫೆ.18 : :  ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ  ಕಾಫಿ ಬೆಳೆಯ ಬಗ್ಗೆ ಬೆಳೆಗಾರರಿಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.  ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾದ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಆವರು ವಹಿಸಿ ಕಾರ್ಯಗಾರದ ದ್ಯೆಯೋದ್ದೇಶ  ಬಗ್ಗೆ ಮಾತನಾಡಿದರು.     ಸಂಪನ್ಮೂಲ ವ್ಯಕ್ತಿಗಳಾದ ಗಿ  ಕಾಫಿ ಸಂಶೋಧನಾ ಸಂಸ್ಥೆ ಚಟ್ಟಳ್ಳಿಯ ವಿಜ್ಞಾನಿಗಳಾದ  ಡಾ| ಎಸ್ ಎ ನಾಡಫ್, ಡಾ| ಶಿವಲಿಂಗು ಬಿ ಆರ್  , ಪವನ್ ರವರು ರೈತ ಸದಸ್ಯರಿಗೆ ಕಾಫಿ ಬೆಳೆಯ ಬಗ್ಗೆ  ಸ್ಲೈಡ್ (ಕಿರು ಚಿತ್ರ ಪರದೆ) ಮೂಲಕ  ವಿಸ್ತೃತವಾದ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪಿ ಎಂ , ಸಕ್ಡೆನ್ ಕಾಫಿ ಇಂಡಿಯಾ ಲಿಮಿಟೆಡ್ ಕುಶಾಲನಗರದ ಸಂಯೋಜಕರಾದ ಪ್ರಕೃತಿ ಪೊನ್ನಮ್ಮ ಹಾಗೂ ಉದಯ್ ಕುಮಾರ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ಸಂಘದ ನಿರ್ದೇಶಕರುಗಳು ಹಾಗೂ ಆಸಕ್ತ ರೈತ ಸದಸ್ಯರು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ ರವರು ಸಂಪನ್ಮೂಲ ವ್ಯಕ್ತಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು. ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.