Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಬಡಗೇರಿ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಬಡಗೇರಿ ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ*

ಫೆಬ್ರವರಿ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.19 : ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು. ಹಾಗೆಯೇ ಹೊದ್ದೂರು ಗ್ರಾಮದ ಪಾಲೆಮಾಡಿನ 14 ಕುಟುಂಬಗಳಿಗೆ 94ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು. ಹೊದವಾಡ ಗ್ರಾಮದ ಅಂಬಲ ಅಂಗನವಾಡಿ ಕೇಂದ್ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು. ಹಾಗೆಯೇ ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ನಿವೇಶನ ನೀಡಲಾಗಿರುವ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.


ಹೊದ್ದೂರಿನ ಕಬಡಗೇರಿಗೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡುವಂತಾಗಬೇಕು ಎಂದು ಸಲಹೆ ಮಾಡಿದ ಶಾಸಕರು ಬಡವರ ಶ್ರೇಯೋಭಿವೃದ್ಧಿಗೆ ಇನ್ನಷ್ಟು ಅಭಿವೃದ್ಧಿ ಕೆಲಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಬಡಾವಣೆ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಮುಂದೆ ಬರಲು ಪ್ರಯತ್ನಿಸಬೇಕು ಎಂದು ಶಾಸಕರು ನುಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಶಾಸಕರ ನಿರಂತರ ಪ್ರಯತ್ನದಿಂದ ನಿವೇಶನ ಹಕ್ಕುಪತ್ರ ದೊರೆತಿದೆ. ಆ ನಿಟ್ಟಿನಲ್ಲಿ ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದರು.


ಗ್ರಾ.ಪಂ.ಸದಸ್ಯರಾದ ಪಾಲೆಮಾಡು ಪೊಣ್ಣಪ್ಪ ಅವರು ಮಾತನಾಡಿ ಶಾಸಕರು ನುಡಿದಂತೆ ನಡೆದಿದ್ದಾರೆ ಎಂದು ಅವರು ಹೇಳಿದರು. ಗ್ರಾ.ಪಂ.ಅಧ್ಯಕ್ಷರಾದ ಹಂಸ, ತಹಶೀಲ್ದಾರ್ ಶ್ರೀಧರ, ತಾ.ಪಂ.ಇಒ ಶೇಖರ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಗ್ರಾ.ಪಂ.ಉಪಾಧ್ಯಕ್ಷರಾದ ಅನುರಾಧ, 15 ಅಂಶಗಳ ಕಾರ್ಯಕ್ರಮದ ಸದಸ್ಯರಾದ ಹನೀಫ್, ಗ್ರಾ.ಪಂ.ಪಿಡಿಒ ವತ್ಸಲ, ಅಬ್ದುಲ್ಲಾ, ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಕುಮಾರ್ ಪಾಟೀಲ್, ಪ್ರಮುಖರಾದ ತೆನ್ನಿರಾ ಮೈನಾ, ಮೋಹನ್, ಅಫ್ರು ರವೀಂದ್ರ, ರಫೀಕ್, ಚೌರೀರ ಅನಿತಾ, ಹಮೀದ್, ಕುಸುಮಾವತಿ, ಲಕ್ಷ್ಮಿ, ಕಡ್ಲೇರ ಟೈನಿ, ಮೊಯಿದು, ಕೆ.ಆರ್.ಅನಿತಾ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.