Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ*

ಫೆಬ್ರವರಿ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.19:-ಛತ್ರಪತಿ ಶಿವಾಜಿ ಮಹಾರಾಜರು ಭರತಖಂಡದಲ್ಲಿ ಜನಿಸದಿದ್ದರೆ ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಿವಾಜಿ ಮಹಾರಾಜರ ತಾಯಿ ಜೀಜಾಬಾಯಿಯವರಿಂದ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದನ್ನು ಸಮಾಜಕ್ಕೆ ಹೇಳಿಕೊಟ್ಟಿದ್ದಾರೆ. ಗುಡ್ಡಗಾಡು ಪ್ರದೇಶದಲ್ಲಿ ಹುಟ್ಟಿ ಬೆಳೆದು ಭರತಖಂಡದ ಸಾಮ್ರಾಜ್ಯವನ್ನು ಕಟ್ಟಿದ್ದಾರೆ ಎಂದು ಲೋಕೇಶ್ ಸಾಗರ್ ಅವರು ಹೇಳಿದರು.ತಾಯಿ ಜೀಜಾಬಾಯಿ ಅವರ ಕಥೆಯನ್ನು ಕೇಳಿ ಬೆಳೆದ ಶಿವಾಜಿ ಅವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಉದ್ದೇಶದಿಂದ ಇಡೀ ಭರತ ಸಾಮ್ರಾಜ್ಯವನ್ನು ಕಟ್ಟಲು ಪ್ರಯತ್ನಿಸುತ್ತಾರೆ ಎಂದರು.

ಶಿವಾಜಿ ಮಹಾರಾಜರು ಎಲ್ಲರನ್ನು ಪ್ರೀತಿಸುತ್ತಿದ್ದರು. ಗೌರವಿಸುತ್ತಿದ್ದರು ಎಂದು ಹೇಳಿದರು. ಶಿವಾಜಿ ಅವರ ತಾಯಿ ಜಿಜಾಬಾಯಿ ಅವರು ಮಕ್ಕಳಿಗೆ ನೈತಿಕ ಶಿಕ್ಷಣ ನೀಡಬೇಕು ಎಂಬುದು ಅಶಯವಾಗಿತ್ತು ಎಂದು ಹೇಳಿದರು.ಸಂತ ಚೀನಾ ಸೋಮೇಶ್ ಅವರು ಮಾತನಾಡಿ ಶಿವಾಜಿ ಅವರು ಭರತ ಭೂಮಿಯಲ್ಲಿ ಜನಿಸಿ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದರು. ಛತ್ರಪತಿ ಶಿವಾಜಿ ಮಹಾರಾಜರು ಭರತ ಖಂಡದ ಅನರ್ಘ್ಯ ರತ್ನ ಎಂದು ವರ್ಣಿಸಿದರು.ಮರಾಠ ಸಮಾಜದ ಜಿಲ್ಲಾಧ್ಯಕ್ಷರಾದ ಎಸ್.ಆರ್.ಅರುಣ್ ರಾವ್ ಅವರು ಮಾತನಾಡಿ ಛತ್ರಪತಿ ಶಿವಾಜಿ ಮಹಾರಾಜರು ಸಮಾಜಕ್ಕೆ ನೀಡಿರುವ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.ಛತ್ರಪತಿ ಶಿವಾಜಿ ಮಹಾರಾಜರು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ರಕ್ಷಣೆಗೆ ಒತ್ತು ನೀಡಿದ್ದರು. ಶಿವಾಜಿ ಮಹಾರಾಜರು ಭರತ ಸಾಮ್ರಾಜ್ಯದ ದೊರೆಯಾಗಿದ್ದಾರೆ ಎಂದು ಹೇಳಿದರು.ತಹಶೀಲ್ದಾರರಾದ ಶ್ರೀಧರ್ ಅವರು ಮಾತನಾಡಿ ಛತ್ರಪತಿ ಶಿವಾಜಿ ಮಹಾರಾಜರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಪ್ರಮುಖರಾದ ಸುನಿಲ್ ರಾವ್, ನೇಕಾರರ ಒಕ್ಕೂಟದ ಕಾರ್ಯದರ್ಶಿ ಕೆ.ಕೆ.ನಾಗರಾಜ ಶೆಟ್ಟಿ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಹಾದೇವಿ, ಇತರರು ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಕಲಾವತಿ ಮತ್ತು ತಂಡದವರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.