
ನಾಪೋಕ್ಲು ಫೆ.19 NEWS DESK : ಕಕ್ಕಬ್ಬೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕಿ ಸಿ.ಎನ್.ತಾರಾ ಲೈಬ್ರರಿ ಮತ್ತು ಇನ್ಫಾರ್ಮಶನ್ ಸೈನ್ಸ್ ನ ಸರ್ಟಿಫಿಕೇಟ್ ಕೋರ್ಸ್ ನಲ್ಲಿ ಶೇ.75.6 ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಆಗಿರುವ ಸಿ.ಎನ್.ತಾರಾ ಗದಗ ಜಿಲ್ಲೆಯ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕೌಶಲ್ಯ ವಿಕಾಸ ಭವನ ಗ್ರಾಮ ಗಂಗೋತ್ರಿಯಲ್ಲಿ ನಡೆದ ಲೈಬ್ರರಿ ಮತ್ತು ಇನ್ಫಾರ್ಮಶನ್ ಸೈನ್ಸ್ ನ ಸರ್ಟಿಫಿಕೇಟ್ ಕೋರ್ಸ್ ನಲ್ಲಿ ಶೇ. 75.6 ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಕಕ್ಕಬ್ಬೆಯ ನಾಟೋಳಂಡ ನಂಜುಂಡ ಅವರ ಪತ್ನಿ.
ವರದಿ : ದುಗ್ಗಳ ಸದಾನಂದ.









