Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ‘ನಾಯಕಂಡ ಬೇಬಿ ಚಿಣ್ಣಪ್ಪರಿಗೆ ಸಂತಾಪ’*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ‘ನಾಯಕಂಡ ಬೇಬಿ ಚಿಣ್ಣಪ್ಪರಿಗೆ ಸಂತಾಪ’*

ಫೆಬ್ರವರಿ 19, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಫೆ.19 NEWS DESK : ಇತ್ತೀಚೆಗೆ ನಿಧನರಾದ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯೆ, ಕವಯತ್ರಿ ನಾಯಕಂಡ ಬೇಬಿ ಚಿಣ್ಣಪ್ಪರ ನಿಧನಕ್ಕೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತಾಪ ಸೂಚಿಸಲಾಯಿತು.  ಅಕಾಡೆಮಿ ಕಚೇರಿಯಲ್ಲಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರ ಅಧ್ಯಕ್ಷತೆಯಲ್ಲಿ  ಸರ್ವ ಸಮಿತಿ ಸಭೆಯಲ್ಲಿ ಬೇಬಿ ಚಿಣ್ಣಪ್ಪರ ಅನಿರೀಕ್ಷಿತವಾದ ನಿಧನಕ್ಕೆ ಕಂಬನಿ ಮಿಡಿಯಲಾಯಿತು.  ಈ ವೇಳೆ ಮಾತನಾಡಿದ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಕೊಡವ ಕವನ, ಕತೆಗಳನ್ನು ಓದುಗರ ಮನ ಮಿಡಿಯುವ ರೀತಿಯಲ್ಲಿ ಬರೆಯುತ್ತಿದ್ದ ಬೇಬಿ ಚಿಣ್ಣಪ್ಪನವರ ಅಗಲಿಕೆ ಕೊಡವ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ. ಹಿರಿಯರ ಸ್ಥಾನದಲ್ಲಿದ್ದು, ಮಾರ್ಗದರ್ಶಕರಾಗಿದ್ದ ಇವರು ಕೊಡವ, ಕನ್ನಡ ಸಾಹಿತ್ಯ ಲೋಕದಲ್ಲಿ ಅಮರರಾಗಿದ್ದಾರೆಂದು ಹೇಳಿದರು. ಹಿರಿಯ ಸದಸ್ಯರಾದ ನಾಪಂಡ ಗಣೇಶ್ ಮಾತನಾಡಿ, ಬೇಬಿ ಚಿಣ್ಣಪ್ಪನವರು ಮೃಧು ಸ್ವಭಾವದ ಹಿರಿಯ ಸಾಹಿತಿಗಳು, ಅಕಾಡೆಮಿಯ ಕಾರ್ಯಕ್ರಮಗಳೆಂದರೆ ಅಭಿಮಾನದಿಂದ ಪಾಲ್ಗೊಳ್ಳುತ್ತಿದ್ದರೆಂದರು.  ಕೊಂಡಿಜಮ್ಮನ ಎಂ.ಬಾಲಕೃಷ್ಣ ಮಾತನಾಡಿ, ಬೇಬಿ ಚಿಣ್ಣಪ್ಪನವರ ಅಗಲಿಕೆ ದುಃಖಕರ, ಹಿರಿಯರಾಗಿದ್ದು, ಮಾರ್ಗದರ್ಶಕರಾಗಿದ್ದರು ಎಂದರು. ಸದಸ್ಯರಾದ ನಾಯಂದಿರ ಆರ್. ಶಿವಾಜಿ ಮಾತನಾಡಿ, ಬೇಬಿ ಚಿಣ್ಣಪ್ಪನವರು ಒಳ್ಳೆಯ ಸಾಹಿತಿಗಳು, ಸಾಹಿತ್ಯಪರ ಚಿಂತನೆಯೊಂದಿಗೆ ಅಕಾಡೆಮಿಯ ಕಾರ್ಯಕ್ರಮಗಳಿಗೆ ಬೆಂಬಲವಾಗಿದ್ದರು ಎಂದರು. ಸದಸ್ಯರಾದ ಕುಡಿಯರ ಕಾವೇರಪ್ಪ ಮಾತನಾಡಿ, ಬೇಬಿ ಚಿಣ್ಣಪ್ಪ, ನಮಗೆಲ್ಲ ಹಿರಿಯರು, ಅವರ ಸಾಹಿತ್ಯ ಪರ ಚಿಂತನೆ ಅಕಾಡೆಮಿಯ ಕಾರ್ಯ ಚಟುವಟಿಕೆಗಳಿಗೆ ಸಹಕಾರಿಯಾಗಿತ್ತು ಎಂದರು. ರಿಜಿಸ್ಟ್ರಾರ್ ಚಿನ್ನಸ್ವಾಮಿ ಹಾಗೂ ಅರ್ಥ ಸದಸ್ಯ ಕುಮಾರ ಸಂತಾಪ ವ್ಯಕ್ತಪಡಿಸಿದರು. ಸಭೆಯಲ್ಲಿ ಅಕಾಡೆಮಿಯ ಸದಸ್ಯರುಗಳಾದ ಚೊಟ್ಟೆಯಂಡ ಸಂಜು ಕಾವೇರಪ್ಪ, ಕಂಬೆಯಂಡ ಡೀನಾ ಬೋಜಣ್ಣ, ಪುತ್ತರಿರ ಪಪ್ಪು ತಿಮ್ಮಯ್ಯ, ಪಾನಿಕುಟ್ಟಿರ ಕೆ.ಕುಟ್ಟಪ್ಪ ಹಾಗೂ ಅಕಾಡೆಮಿಯ ಸಿಬ್ಬಂದಿಗಳು ಹಾಜರಿದ್ದರು.
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.