Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಡುಕೋಣ ಡಿಕ್ಕಿಯಾಗಿ ಗೂಡ್ಸ್ ಆಟೋ ಪಲ್ಟಿ : ಚಾಲಕ, ಕಾರ್ಮಿಕ, ಕಾಡುಕೋಣಕ್ಕೂ ಗಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕಾಡುಕೋಣ ಡಿಕ್ಕಿಯಾಗಿ ಗೂಡ್ಸ್ ಆಟೋ ಪಲ್ಟಿ : ಚಾಲಕ, ಕಾರ್ಮಿಕ, ಕಾಡುಕೋಣಕ್ಕೂ ಗಾಯ*

ಫೆಬ್ರವರಿ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.20 NEWS DESK : ಕಾಫಿ ತೋಟದಿಂದ ಏಕಾಏಕಿ ರಸ್ತೆಗೆ ಬಂದ ಕಾಡುಕೋಣ ಡಿಕ್ಕಿಯಾದ ಪರಿಣಾಮ ಗೂಡ್ಸ್ ಆಟೋ ಪಲ್ಟಿಯಾದ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ಕಾರ್ಮಿಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಡುಕೋಣಕ್ಕೂ ಗಾಯಗಳಾಗಿದ್ದು, ಚಿಕಿತ್ಸೆಗೆಂದು ಆನೆಚೌಕೂರು ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ದಾಖಲಿಸಲಾಗಿದೆ.
ಸ್ಥಳಕ್ಕೆ ವಿರಾಜಪೇಟೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಂ, ಉಪವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ತಿತಿಮತಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಂಗಾಧರ್, ಆನೆ ಚೌಕೂರು ವಲಯ ಅರಣ್ಯ ಸಂರಕ್ಷಣಾಧಿಕಾರಿ ದೇವರಾಜ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.26: ಚಾಲಕನ ನಿಯಂತ್ರಣ ಕಳೆದುಕೊಂಡ ಸರಕು ತುಂಬಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್…

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.